• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

ಕವಿತಾ by ಕವಿತಾ
July 31, 2026 - 10:48 pm
in ಕರ್ನಾಟಕ
0 0
0
ಈಶ್ವರ ಖಂಡ್ರೆ (15)

ಬೆಂಗಳೂರು, (ಜುಲೈ 31): ಹಲವು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಹೈಕೋರ್ಟ್, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ಆದೇಶದ ಬೆನ್ನಲ್ಲೇ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. ಜೈಲಿನ ಹೊರಗೆ ಸೇರಿದ್ದ ಬೆಂಬಲಿಗರು ಹಾಗೂ ಅಭಿಮಾನಿಗಳು ಹೂವಿನ ಹಾರ ಹಾಕಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದನೆ ಸ್ವೀಕರಿಸಿದ ವಿನಯ್ ಕುಲಕರ್ಣಿ, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಮನೆಗೆ ತೆರಳಿದರು.

RelatedPosts

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ADVERTISEMENT
ADVERTISEMENT

ಹೈಕೋರ್ಟ್‌ನ ಮಹತ್ವದ ಆದೇಶ

ಇಂದು ಶುಕ್ರವಾರ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು. ಹೈಕೋರ್ಟ್, ವಿಶೇಷ ನ್ಯಾಯಾಲಯದ ಶಿಕ್ಷೆಯ ಜಾರಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದು, ದೋಷಿ ಎಂದು ಘೋಷಿಸಿದ್ದ ತೀರ್ಪಿನ ಜಾರಿಗೂ ತಡೆ ನೀಡಿದೆ.

ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಚನ್ನಕೇಶವ ಟಿಂಗರಿಕರ್ ಸೇರಿದಂತೆ ಉಳಿದ ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಬಳಿಕ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದ್ದು, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ವಿರುದ್ಧ ಕೊಲೆ ಮತ್ತು ಕ್ರಿಮಿನಲ್ ಸಂಚು ಆರೋಪದಡಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.

2026ರ ಏಪ್ರಿಲ್ 17ರಂದು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೇ ವೇಳೆ ಯೋಗೀಶ್ ಗೌಡ ಅವರ ಕುಟುಂಬಕ್ಕೆ ₹16 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು. ಈ ತೀರ್ಪಿನ ಬಳಿಕ ಅವರ ಶಾಸಕ ಸ್ಥಾನ ಅನರ್ಹಗೊಂಡಿತ್ತು

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version