• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 1:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0

ಧಾರವಾಡ: ಭಾರತವು 12ನೇ ಶತಮಾನದಲ್ಲಿ ವಿಶ್ವಗುರುವಾಗಿತ್ತು. ಆದರೆ ಕಾಲಕ್ರಮೇಣ ನಾವು ನಮ್ಮ ಮೌಲ್ಯಗಳನ್ನು ಕಳೆದುಕೊಂಡು ಹಿಂದುಳಿದಿದ್ದೇವೆ. ಇದೀಗ ಸ್ವಾಮಿ ವಿವೇಕಾನಂದರ ಆದರ್ಶಗಳಿಂದ ಪ್ರೇರಣೆ ಪಡೆದು ಭಾರತವು ಮತ್ತೆ ವಿಶ್ವದಲ್ಲಿ 4ನೇ ಸ್ಥಾನಕ್ಕೇರಿದೆ. ಮುಂದಿನ ದಿನಗಳಲ್ಲಿ ಭಾರತವನ್ನು ಮತ್ತಷ್ಟು ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಸಮಾಜ ಸೇವಕರು ಹಾಗೂ ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಡಾ. ಸಿ.ಹೆಚ್.ವಿ.ಎಸ್.ವಿ ಪ್ರಸಾದ್ ಹೇಳಿದರು.

RelatedPosts

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

ADVERTISEMENT
ADVERTISEMENT

ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಹಾಗೂ ಸ್ವರ್ಣ ಗ್ರೂಪ್ ಆಫ್ ಕಂಪನೀಸ್ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಂಸ್ಕೃತ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ “ವಿವೇಕ ಪ್ರತಿಭಾ ಪುರಸ್ಕಾರ ಸಮಾರಂಭ” ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೀವನದಲ್ಲಿ ತಾವು ನಡೆದು ಬಂದ ಹಾದಿ, ಅನುಭವಿಸಿದ ಸವಾಲುಗಳು ಹಾಗೂ ಸಾಧನೆಯ ಪಯಣವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ತಮ್ಮ ಹೆಜ್ಜೆ ಗುರುತುಗಳನ್ನು ಅನುಸರಿಸಿ ಜೀವನದಲ್ಲಿ ಗುರಿ ಸಾಧಿಸಬೇಕು ಎಂದು ಕರೆ ನೀಡಿದರು. ಅವರ ಮಾತುಗಳಿಂದ ವಿದ್ಯಾರ್ಥಿಗಳು ಪ್ರೇರಿತರಾದರು.

ವಿದ್ಯಾರ್ಥಿಗಳು ಕೇವಲ 98% ಅಥವಾ 99% ಅಂಕಗಳನ್ನು ಪಡೆಯುವುದೇ ಜೀವನದ ಗುರಿಯಲ್ಲ. ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ ಎಂದು ತಿಳಿಸಿದರು. “ನಾನು ಯಾರಿಗೂ ತೋರಿಸಿಕೊಳ್ಳಲು ಕೆಲಸ ಮಾಡುವುದಿಲ್ಲ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ ಎಂಬ ನಂಬಿಕೆಯಿಂದ ಒಳ್ಳೆಯ ಕೆಲಸ ಮಾಡುತ್ತೇನೆ” ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಸತ್ಯನಿಷ್ಠೆ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಮನದಟ್ಟು ಮಾಡಿದರು.

ಇದೇ ವಿದ್ಯಾರ್ಥಿಗಳ ಜೀವನದ ಮಹತ್ವದ ತಿರುವಾಗಿದ್ದು, ಯಾವುದೇ ನಿರ್ಧಾರವನ್ನು ಒತ್ತಡಕ್ಕೆ ಒಳಗಾಗಿ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ತಂದೆ-ತಾಯಿಯನ್ನು ಗೌರವಿಸುವುದು ಹಾಗೂ ಸ್ವಾವಲಂಬನೆ ಬೆಳೆಸಿಕೊಳ್ಳುವುದು ಇಂದಿನ ಯುವಕರಿಗೆ ಅತ್ಯಂತ ಅಗತ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಒಟ್ಟು 260 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 211 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಮೂರು ಸ್ಥಾನಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಎಚ್. ವಿ. ಡಂಬಳೆ ಅವರು ವಿದ್ಯಾರ್ಥಿಗಳ ನಡತೆ, ಸಂಸ್ಕೃತಿ ಮತ್ತು ಶಿಸ್ತಿನ ಮಹತ್ವವನ್ನು ವಿವರಿಸಿದರು. ಉತ್ತಮ ಸಂಸ್ಕಾರ ಹಾಗೂ ಸನ್ನಡತೆ ವ್ಯಕ್ತಿಯ ಜೀವನವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಜ್ಯೋತಿ ಪಾಟೀಲ್ ಮಾತನಾಡಿ, ಭಾರತದ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ. ದೇಶದ ಅಭಿವೃದ್ಧಿಗೆ ಯುವಜನತೆ ಜ್ಞಾನ, ಸಂಸ್ಕಾರ ಮತ್ತು ದೇಶಭಕ್ತಿಯೊಂದಿಗೆ ಮುಂದಾಗಬೇಕು ಎಂದು ಹೇಳಿದರು.

ಯುವ ವೈದ್ಯರು ಹಾಗೂ ಸಮಾಜ ಸೇವಕ ಡಾ. ಆದರ್ಶ್ ಜಿ.ಎಸ್ ಅವರು, ದಿ.ವಿ.ಜಿ ಅವರ ಚಿಂತನೆಗಳು ಹಾಗೂ ಮೌಲ್ಯಾಧಾರಿತ ಬದುಕಿನ ಸಂದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಫೌಂಡೇಷನ್ ಸಂಸ್ಥಾಪಕ ಶಿವಕುಮಾರ್ ರಟಿಹಳಿ , ಉಪಾಧ್ಯಕ್ಷ ವಿದ್ಯಾನಂದ ಸ್ಟಾವರ್ಮಠ್, ಶಿವಯೋಗಿ ಹಾವೇರಿ, ಚಂದ್ರು, ಅಶ್ವಿನಿ ಅಂಗಡಿ, ಶಿಕ್ಷಕರು, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190004.796
    ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    June 13, 2026 | 0
  • Untitled design 2026 06 13T184913.607
    ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T175142.949
    ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version