• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

ವಿಧೇಯಕ ತರುವ ಮೂಲಕ ಮೋದಿ ಅವರು ವಕ್ಫ್ ನ ₹1.2 ಲಕ್ಷ ಕೋಟಿ ಬೆಲೆಯ ಆಸ್ತಿ ರಕ್ಷಣೆ ಮಾಡಿದ್ದಾರೆ.ನಾವು ಜಾತ್ಯತೀತ ಎಂದವರು ಮುಸ್ಲಿಮರಿಗೆ 75 ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ.

admin by admin
April 3, 2025 - 9:06 pm
in Flash News, ಕರ್ನಾಟಕ
0 0
0
Film 2025 04 03t205756.522

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು.

ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT

ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ ಎಂದು ಕಿಡಿಕಾರಿದ ಅವರು; ವಕ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದೇವೇಗೌಡರು ಮುಕ್ತಕಂಠದಿಂದ ಶ್ಲಾಘಿಸಿದರು.

ಈ ವಿಧೇಯಕವೂ ಆರ್ಥಿಕ ಮತ್ತು ಸಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ, ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ನಮ್ಮ ದೇಶದಲ್ಲಿನ ನಾಗರಿಕರು ದೇವರನ್ನು ನಾನಾ ಹೆಸರುಗಳಲ್ಲಿ, ಬಗೆಯಲ್ಲಿ ಪೂಜಿಸುತ್ತಾರೆ, ಕರೆಯುತ್ತಾರೆ. ಕೆಲವರು ಅಲ್ಹಾ ಎನ್ನುತ್ತಾರೆ, ನಾನು ರಾಮ ಎಂದು ಕರೆಯುತ್ತೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ದೇವರುಗಳ ಬಗ್ಗೆ ಗೌರವ, ನಂಬಿಕೆ ಹೊಂದಿದ್ದೇನೆ. ನಾನು ತಿರುಪತಿ, ಅಮೃತಸರದ ಸ್ವರ್ಣ ಮಂದಿರ, ಅಜ್ಮೀರ್ ದರ್ಗಾಕ್ಕೂ ಹೋಗುತ್ತೇನೆ. ನನ್ನ ನಂಬಿಕೆ ನನ್ನದು. ಇತರರ ನಂಬಿಕೆಯನ್ನು ಗೌರವಿಸುತ್ತೇನೆ. ತುಳಿತಕ್ಕೆ ಒಳಗಾದ ದುರ್ಬಲರ ಪರವಾಗಿ ನಾನು ವಕ್ಫ್ ಮಸೂದೆ ಮತ್ತು ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ನಿರ್ಧಾರಗಳನ್ನು ಮಾಡಿದ್ದೇನೆ. ಅವರ ಒಳ್ಳೆಯದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದೇನೆ. ಹಾಗಂತ ನಾನು ಯಾವುದೇ ಸಿದ್ಧಾಂತಕ್ಕೆ ಜೋತು ಬಿದ್ದಿಲ್ಲ. ನಾನೊಬ್ಬ ರೈತ. ರೈತರಿಗೂ ಒಳ್ಳೆಯದು ಮಾಡಿದ್ದೇನೆ. ಅಲ್ಲದೆ,

ನಾನು ಯಾವುದೇ ಸಿದ್ಧಾಂತದವನಲ್ಲ, ನಾನು ರೈತ. ಮುಸ್ಲಿಂ ಮಾತ್ರವಲ್ಲ ಬಹಳಷ್ಟು ಸಮುದಾಯಕ್ಕೆ ಮೀಸಲಾತಿ ನೀಡಿದ್ದೇನೆ. ಸಣ್ಣಪುಟ್ಟ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡಿ ಅವರ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅನೇಕ ಹೋರಾಟ, ಸಂಘರ್ಷಗಳನ್ನು ಮಾಡಿದ್ದೇನೆ. ಆದರೆ, ಯಾವತ್ತೂ ನಾನು ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿಲ್ಲ. ಮಾಡುವುದೂ ಇಲ್ಲ. ಆದರೆ, ಇಲ್ಲಿ ನಡೆಯುತ್ತಿರುವುದು ನೋಡಿ ಬೇಸರ ಆಗುತ್ತದೆ ಎಂದು ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (9)

ನೇಪಾಳದಲ್ಲಿ ಪ್ರವಾಹದ ನಡುವೆ ಮತ್ತೊಂದು ಎಚ್ಚರಿಕೆ ನೀಡಿದ ಚೀನಾ: ‘ಬ್ಯಾರಿಯರ್ ಲೇಕ್’ ಆತಂಕ!

by ಕವಿತಾ
August 27, 2026 - 8:22 pm
0

ಸರ್ಟಿಫಿಕೇಟ್ (8)

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

by ಕವಿತಾ
August 27, 2026 - 7:54 pm
0

ಸರ್ಟಿಫಿಕೇಟ್ (7)

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

by ಕವಿತಾ
August 27, 2026 - 7:40 pm
0

ಸರ್ಟಿಫಿಕೇಟ್ (6)

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
August 27, 2026 - 7:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version