• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಕ್ಫ್ ಆಸ್ತಿ ಲೂಟಿ ಕರ್ನಾಟಕದ ರಾಜಕಾರಣಿಗಳ ಹೆಸರು ರಿವೀಲ್, ಕಾಂಗ್ರೆಸ್‌ಗೆ ಮುಜುಗರ

admin by admin
April 4, 2025 - 5:59 pm
in Flash News, ಕರ್ನಾಟಕ
0 0
0
Film 2025 04 04t175524.306

ಕರ್ನಾಟಕದ ಬಿಜೆಪಿ ಉಸ್ತುವಾರಿ ಮತ್ತು ರಾಜ್ಯಸಭಾ ಸದಸ್ಯ ರಾಧಾ ಮೋಹನದಾಸ್ ಅಗರ್ವಾಲ್ ಅವರು, ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದ್ದಾರೆ. ಈ ಘಟನೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ರಾಧಾ ಮೋಹನದಾಸ್ ಅಗರ್ವಾಲ್ ಅವರು, “ಕರ್ನಾಟಕದಲ್ಲಿ ಯಾವ ರಾಜಕಾರಣಿಗಳು ವಕ್ಫ್ ಆಸ್ತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ವಿವರ ಜಂಟಿ ಸಂಸದೀಯ ಸಮಿತಿಯ (JPC) ವರದಿಯಲ್ಲಿ ಉಲ್ಲೇಖವಾಗಿದೆ. ಈ ವರದಿಯನ್ನು ನಾನು ಇಲ್ಲಿ ಓದುತ್ತೇನೆ. ವಕ್ಫ್ ಸಂಪತ್ತನ್ನು ಲೂಟಿ ಮಾಡಿದವರ ಹೆಸರನ್ನು ಬಹಿರಂಗಪಡಿಸುವುದು ನನ್ನ ಕರ್ತವ್ಯವೂ ಹೌದು” ಎಂದು ಸದನದಲ್ಲಿ ಘೋಷಿಸಿದರು. ಆದರೆ, ಒಂದು ಪ್ರಮುಖ ಹೆಸರನ್ನು ಉಲ್ಲೇಖಿಸುವುದನ್ನು ಅವರು ತಪ್ಪಿಸಿದರು. “ಆ ಹೆಸರನ್ನು ಸದನದ ಮರ್ಯಾದೆಗಾಗಿ ಬಹಿರಂಗಪಡಿಸುವುದಿಲ್ಲ. ಆದರೆ, ಆ ಹೆಸರು ಯಾರದ್ದು ಎಂಬುದು ಎಲ್ಲರಿಗೂ ಗೊತ್ತು” ಎಂದು ಅವರು ಹೇಳಿದರು.

RelatedPosts

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ADVERTISEMENT
ADVERTISEMENT

ದೇಶಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ವಕ್ಫ್ (ತಿದ್ದುಪಡಿ) ಮಸೂದೆ 2025 ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಈಗಾಗಲೇ ಲೋಕಸಭೆಯಲ್ಲಿ ಪಾಸ್ ಆಗಿರುವ ಈ ಮಸೂದೆ, ರಾಷ್ಟ್ರಪತಿಗಳ ಅಂಕಿತದೊಂದಿಗೆ ಅಧಿಕೃತ ಕಾನೂನಾಗಿ ಜಾರಿಗೆ ಬರಲಿದೆ. ಈ ಮಸೂದೆಯು ವಕ್ಫ್ ಆಸ್ತಿಗಳ ದುರುಪಯೋಗವನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಹಲವು ರಾಜಕಾರಣಿಗಳು, ಮುಖ್ಯವಾಗಿ ಕಾಂಗ್ರೆಸ್ ನಾಯಕರು ಕಬಳಿಸಿದ್ದಾರೆ ಎಂದು ಬಿಜೆಪಿ ಸತತವಾಗಿ ಆರೋಪಿಸುತ್ತಿದೆ. ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೂ ಗಂಭೀರ ಆರೋಪ ಮಾಡಿದ್ದಾರೆ.

ಅಗರ್ವಾಲ್ ಹೇಳಿದ ಹೆಸರುಗಳಿವು
1.ಖಮರುಲ್ ಇಸ್ಲಾಂ-ಮಾಜಿ ಸಚಿವ
2.ನರಸಿಂಗರಾವ್ ಸೂರ್ಯವಂಶಿ-ಮಾಜಿ ಸಂಸದ
3. ಸಿ.ಎಂ ಇಬ್ರಾಹಿಂ-ಮಾಜಿ ಕೇಂದ್ರ ಸಚಿವ
4.ಕೆ.ರೆಹಮಾನ್ ಖಾನ್ – ಮಾಜಿ ಕೇಂದ್ರ ಸಚಿವ
5. ಅಬ್ದುಲ್ಲಾ ಸಲೀಂ – ವಕ್ಸ್ ಬೋರ್ಡ್ ಅಧಿಕಾರಿ
6.ಎನ್.ಎ.ಹ್ಯಾರೀಸ್ – ಹಾಲೀ ಶಾಸಕ
7.ಎಂ.ಎ.ಖಲೀದ್ – ಮಾಜಿ ಅಧಿಕಾರಿ
8.ಮಮ್ರಾಜ್ ಅಹದ್ ಖಾನ್ – ಅಧ್ಯಕ್ಷರು
9.ಮೊಹಮದ್ ಸನುಲ್ಲಾ – ಐಎಎಸ್ ಅಧಿಕಾರಿ
10. ಸಿಂಧೂಸ್ ಗಿರಿ – ಮಾಜಿ ಸಚಿವ
11.ಎಂ.ಎಸ್. ಬಾಷಾ – ಐಎಂಐಸಿಎಸ್
12.ಖನೀಜಾ ಫಾತಿಮಾ – ಹಾಲೀ ಶಾಸಕಿ
13.ಸಿ.ಕೆ.ಜಾಫರ್ ಷರೀಫ್ – ಮಾಜಿಕೇಂದ್ರಸಚಿವ

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸರ (22)

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

by ಕವಿತಾ
July 28, 2026 - 9:58 pm
0

ಪೊಲೀಸರ (19)

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

by ಕವಿತಾ
July 28, 2026 - 8:47 pm
0

ಪೊಲೀಸರ (17)

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

by ಕವಿತಾ
July 28, 2026 - 8:34 pm
0

ಪೊಲೀಸರ (14)

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

by ಕವಿತಾ
July 28, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version