• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 11:08 am
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ಖರ್ಜೂರನಾ (8)

ಚಿಕ್ಕಮಗಳೂರು (ಜು.27): ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪುತ್ತಿದ್ದಂತೆ ವಿಷಯ ಮುಚ್ಚಿಹಾಕಲು ಆರೋಪಿಗಳು ಶವವನ್ನು ಗುಟ್ಟಾಗಿ ಹೂತುಹಾಕಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.

ಮೃತರನ್ನು ಗ್ರಾಮದ ನಿವಾಸಿ ಕರಿಯಪ್ಪ (52) ಎಂದು ಗುರುತಿಸಲಾಗಿದೆ. ಆರೋಪಿಗಳಾಗಿ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

RelatedPosts

ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ

ADVERTISEMENT
ADVERTISEMENT

ಆರೋಪಿಗಳು ಕಾಡುಹಂದಿ ಬೇಟೆಯಾಡುವ ಉದ್ದೇಶದಿಂದ ಜಮೀನಿನ ಬಳಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಈ ವೇಳೆ ಅಲ್ಲಿಗೆ ತೆರಳಿದ್ದ ಕರಿಯಪ್ಪ ಅವರು ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಗಾಬರಿಗೊಂಡ ಆರೋಪಿಗಳು ತಮ್ಮ ವಿರುದ್ಧ ಪ್ರಕರಣ ದಾಖಲಾಗುವ ಭೀತಿಯಿಂದ ಮೃತದೇಹವನ್ನು ಯಾರಿಗೂ ತಿಳಿಯದಂತೆ ಗುಟ್ಟಾಗಿ ಹೂತುಹಾಕಿದ್ದಾರೆ. ಅಲ್ಲದೆ, ಘಟನೆಯ ಕುರಿತು ಯಾವುದೇ ಮಾಹಿತಿ ಹೊರಬರದಂತೆ ಸಾಕ್ಷ್ಯ ನಾಶಪಡಿಸಲು ಯತ್ನಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದೇ ವೇಳೆ ಕರಿಯಪ್ಪ ಅವರು ಮನೆಗೆ ವಾಪಸ್ ಬಾರದೆ ಇದ್ದುದರಿಂದ ಕುಟುಂಬ ಸದಸ್ಯರು ಆತಂಕಕ್ಕೊಳಗಾದರು. ಸಂಬಂಧಿಕರು ಹಾಗೂ ಗ್ರಾಮಸ್ಥರು ಹಲವು ಕಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಕೊನೆಗೆ ಯಗಟಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಲಾಯಿತು.

ಪೊಲೀಸರು ತನಿಖೆ ಆರಂಭಿಸಿ, ಸುತ್ತಮುತ್ತಲಿನ ಜಮೀನುಗಳ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ದೃಶ್ಯಾವಳಿಗಳಲ್ಲಿ ಕರಿಯಪ್ಪ ಅವರು ಜಮೀನಿನ ಕಡೆ ತೆರಳಿರುವುದು ಕಂಡುಬಂದಿತ್ತು. ಕೆಲವೇ ಗಂಟೆಗಳ ಬಳಿಕ ಅದೇ ಮಾರ್ಗದಲ್ಲಿ ಮತ್ತೊಬ್ಬ ವ್ಯಕ್ತಿ ಆತಂಕದಿಂದ ಓಡಾಡುತ್ತಿರುವ ದೃಶ್ಯವೂ ಪೊಲೀಸರ ಗಮನ ಬಂದಿತ್ತು.

ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣದ ಸತ್ಯ ಹೊರಬಿದ್ದಿದೆ. ಬಳಿಕ ಆರೋಪಿಗಳು ಕಾಡುಹಂದಿ ಬೇಟೆಗೆ ವಿದ್ಯುತ್ ತಂತಿ ಅಳವಡಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮೃತದೇಹವನ್ನು ಗುಟ್ಟಾಗಿ ಹೂತುಹಾಕಿರುವ ಸ್ಥಳದ ಮಾಹಿತಿಯನ್ನೂ ನೀಡಿದ್ದಾರೆ.

ಅಧಿಕಾರಿಗಳ ಸಮ್ಮುಖದಲ್ಲಿ ಹೂತುಹಾಕಿದ್ದ ಸ್ಥಳವನ್ನು ಗುರುತಿಸಿ ಮೃತದೇಹವನ್ನು ಹೊರತೆಗೆಯುವ ಕಾರ್ಯ ನಡೆಸಲಾಯಿತು. ತರೀಕೆರೆ ಉಪವಿಭಾಗಾಧಿಕಾರಿ (ಎಸಿ) ಅವರ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. 

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಗ್ರಾಮಸ್ಥರು ಯಗಟಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.  ಯಗಟಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ರಮ ಬೇಟೆ, ನಿರ್ಲಕ್ಷ್ಯದಿಂದ ಸಂಭವಿಸಿದ ಸಾವು, ಸಾಕ್ಷ್ಯ ನಾಶ ಹಾಗೂ ಮೃತದೇಹವನ್ನು ಅಕ್ರಮವಾಗಿ ಮರೆಮಾಚಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಹೆಚ್ಚಿನ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಜೂರನಾ (11)

ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

by ಶಾಲಿನಿ ಕೆ. ಡಿ
July 27, 2026 - 12:35 pm
0

ಖರ್ಜೂರನಾ (10)

ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ

by ಶಾಲಿನಿ ಕೆ. ಡಿ
July 27, 2026 - 12:19 pm
0

ಖರ್ಜೂರನಾ (9)

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
July 27, 2026 - 11:48 am
0

ಖರ್ಜೂರನಾ (8)

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್

by ಶಾಲಿನಿ ಕೆ. ಡಿ
July 27, 2026 - 11:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
  • ಖರ್ಜೂರನಾ (9)
    ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ
    July 27, 2026 | 0
  • ಖರ್ಜೂರನಾ (7)
    ಕುಡಿದ ಮತ್ತಿನಲ್ಲಿ ಪಬ್ ಮುಂದೆ ಯುವತಿಯ ರಂಪಾಟ
    July 27, 2026 | 0
  • ಖರ್ಜೂರನಾ (6)
    ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version