• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಮೇಘಾಲಯ ಮೂಲದ ಯುವತಿಯ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 1:27 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Woman dead living relationship age gap kodigehalli

ಬೆಂಗಳೂರು (ಮೇ 1): ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರ್ಘಟನೆ ಬೆಳಕಿಗೆ ಬಂದಿದೆ. ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೇಘಾಲಯ ಮೂಲದ ಅಗತ ಬೈತಿಯಂಗುಂ (36) ಮೃತ ಯುವತಿಯಾಗಿದ್ದು, ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರು.

ಅಗತ ಅವರು ಕಳೆದ ಮೂರು ವರ್ಷಗಳಿಂದ ಮಣಿಪುರ ಮೂಲದ ನವಾಜ್ ಶರೀಫ್ (20) ಎಂಬ ಯುವಕನೊಂದಿಗೆ ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿ ವಾಸವಾಗಿದ್ದರು. ಇವರಿಬ್ಬರ ನಡುವೆ 16 ವರ್ಷ ವಯಸ್ಸಿನ ಅಂತರ ಇದ್ದಿದ್ದು, ಇದರಿಂದಾಗಿ ಪದೇಪದೇ ಮನಸ್ತಾಪಗಳು ಉಂಟಾಗುತ್ತಿದ್ದವು ಎನ್ನಲಾಗಿದೆ.

RelatedPosts

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

ADVERTISEMENT
ADVERTISEMENT

ಅಗತ ಅವರಿಗೆ ನವಾಜ್ ಶರೀಫ್ ಬೇರೆ ಯುವತಿಯರೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಅನುಮಾನ ಇದ್ದಿತ್ತು. ಇದೇ ವಿಷಯವಾಗಿ ಇಬ್ಬರ ಮಧ್ಯೆ ಜಗಳಗಳು ನಡೆಯುತ್ತಿತ್ತು. ಕಳೆದ ಬುಧವಾರ ರಾತ್ರಿ ಘಟನೆ ಸಂಭವಿಸಿದ್ದು, ನವಾಜ್ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಅಗತ ಅವರು ಶಂಕೆಯಿಂದ ಜಗಳ ಆರಂಭಿಸಿದ್ದರು. ಈ ವೇಳೆ ಮಾತಿನ ಚಕಮಕಿ ತೀವ್ರಗೊಂಡು, ಬೇಸರಗೊಂಡ ನವಾಜ್ ಮನೆ ಬಿಟ್ಟು ಹೊರಗೆ ಹೋಗಿದ್ದಾನೆ ಎಂದು ತಿಳಿದುಬಂದಿದೆ.

ನಂತರ ಮನೆಯಲ್ಲಿ ಒಬ್ಬರೇ ಇದ್ದ ಅಗತ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಾಹಿತಿ ತಿಳಿದ ಕೂಡಲೇ ಕೊಡಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನವಾಜ್ ಶರೀಫ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (22)

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
May 26, 2026 - 2:35 pm
0

ನಿಶ್ಚಿತಾರ್ಥ (21)

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 2:25 pm
0

ನಿಶ್ಚಿತಾರ್ಥ (20)

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

by ಶಾಲಿನಿ ಕೆ. ಡಿ
May 26, 2026 - 2:04 pm
0

ನಿಶ್ಚಿತಾರ್ಥ (19)

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

by ಶಾಲಿನಿ ಕೆ. ಡಿ
May 26, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
  • ನಿಶ್ಚಿತಾರ್ಥ (18)
    ನಟನೆಗೆ ಬ್ರೇಕ್‌ ನೀಡಿ ಸಿನಿಮಾ ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version