• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಡಿಯೋ ಕಾಲ್ ಮಾಡುತ್ತಲೇ ಲೈವ್‌ನಲ್ಲಿ ನೇಣಿಗೆ ಶರಣಾದ ಮಹಿಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 22, 2025 - 6:44 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2025 12 22T183003.184

ಬಳ್ಳಾರಿ: ಪ್ರಿಯಕರ ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಮನನೊಂದು ಮಹಿಳೆಯೊಬ್ಬರು ಕಣ್ಣೀರಿಡುತ್ತಲೇ ವಿಡಿಯೋ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ. ಮುನ್ನಿ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.

ಮುನ್ನಿಗೆ ಈಗಾಗಲೇ ಮದುವೆಯಾಗಿದ್ದು, ಮಕ್ಕಳಿದ್ದಾರೆ. ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಿದ್ದು, ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಈ ನಡುವೆ ಮೊಹಮ್ಮದ್ ಶೇಖ್ ಎಂಬ ಯುವಕನೊಂದಿಗೆ ಪರಿಚಯವಾಗಿದ್ದು, ಆ ಸ್ನೇಹ ಕ್ರಮೇಣ ಪ್ರೀತಿಯಾಗಿ ಬದಲಾಗಿದೆ ಎಂದು ತಿಳಿದುಬಂದಿದೆ. ಪರಸ್ಪರ ಸಂಪರ್ಕದಲ್ಲಿದ್ದು, ನಿರಂತರವಾಗಿ ಭೇಟಿ ಮಾಡುತ್ತಿದ್ದರು ಎನ್ನಲಾಗಿದೆ.

RelatedPosts

ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಮಳೆ ಸಾಧ್ಯತೆ; ನ.29ರಿಂದ ಮತ್ತೆ ಒಣಹವೆ

ರೋಟರಿ ಕ್ಲಬ್‍ನ ಸೇವಾಕಾರ್ಯಗಳೇ ಸಂಸ್ಥೆಯ ಏಳ್ಗೆಗೆ ಬಹುಮೂಲ್ಯ ಕಾರಣ: ಡಾ.ವಿ.ಎಸ್.ವಿ ಪ್ರಸಾದ

ಮಹಿಳಾ ಸಬಲೀಕರಣದ ಆಂದೋಲನವನ್ನು ಗ್ರಾಮೀಣ ಭಾರತಕ್ಕೂ ಕೊಂಡೊಯ್ಯಲು ಕರೆ ನೀಡಿದ ಗುರುದೇವ ಶ್ರೀ ಶ್ರೀ ರವಿ ಶಂಕರ್

ADVERTISEMENT
ADVERTISEMENT

ಮುನ್ನಿ, ಮೊಹಮ್ಮದ್ ಶೇಖ್ ಅವರನ್ನು ಮದುವೆಯಾಗುವಂತೆ ಒತ್ತಾಯಿಸಲು ಆರಂಭಿಸಿದ್ದಾಳೆ. ಆದರೆ ಈ ವಿಚಾರದಲ್ಲಿ ಯುವಕ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ತೀವ್ರ ಜಗಳಗಳು ನಡೆದಿದ್ದು, ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದಳು ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ದಿನ, ಮುನ್ನಿ ತನ್ನ ಮನೆಯಲ್ಲೇ ಒಬ್ಬಳೇ ಇದ್ದ ಸಂದರ್ಭ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದು, ಅದರಲ್ಲಿ ಕಣ್ಣೀರಿಡುತ್ತಲೇ ತನ್ನ ನೋವು, ಪ್ರಿಯಕರನ ನಿರಾಕರಿಸಿದ್ದ ಬಗ್ಗೆ ಹೇಳಿಕೊಂಡಿದ್ದಾಳೆ. ಆ ಬಳಿಕ ಮನೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿಡಿಯೋ ವಿಷಯ ತಿಳಿದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಾವಿಗೆ ಮೊಹಮ್ಮದ್ ಶೇಖ್ ಕಾರಣ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ, ಮದುವೆಯ ಭರವಸೆ ನೀಡಿ ಬಳಿಕ ನಿರಾಕರಿಸಿದ ಕಾರಣದಿಂದಲೇ ಮುನ್ನಿ ಇಂತಹ ನಿರ್ಧಾರಕ್ಕೆ ಬಂದಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಮಾಹಿತಿ ಪಡೆದ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವಿಡಿಯೋ ಹಾಗೂ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (12)

ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 28, 2026 - 12:55 pm
0

Untitled Design (11)

ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ: ಫೋಟೋ ವೈರಲ್!

by ಶಾಲಿನಿ ಕೆ. ಡಿ
November 28, 2026 - 12:30 pm
0

Untitled design (10)

ವಿಜಯಲಕ್ಷ್ಮಿ ಮ್ಯಾನೇಜರ್‌ಗೆ ಬೈದಿದ್ದು ನಿಜ: ತಪ್ಪೊಪ್ಪಿಕೊಂಡ ನಟ ಧನ್ವೀರ್

by ಶಾಲಿನಿ ಕೆ. ಡಿ
November 28, 2026 - 11:56 am
0

Untitled Design (7)

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಇಂದು ಬೆಳಗಲಿದೆ ಕಾರ್ತಿಕ ದೀಪ: ಭದ್ರತೆಗೆ ಸಿಆರ್‌ಪಿಎಫ್ ನಿಯೋಜನೆ!

by ಶಾಲಿನಿ ಕೆ. ಡಿ
November 28, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (12)
    ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್
    November 28, 2026 | 0
  • Untitled Design (6)
    ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಮಳೆ ಸಾಧ್ಯತೆ; ನ.29ರಿಂದ ಮತ್ತೆ ಒಣಹವೆ
    November 28, 2026 | 0
  • Untitled Design (4)
    ರೋಟರಿ ಕ್ಲಬ್‍ನ ಸೇವಾಕಾರ್ಯಗಳೇ ಸಂಸ್ಥೆಯ ಏಳ್ಗೆಗೆ ಬಹುಮೂಲ್ಯ ಕಾರಣ: ಡಾ.ವಿ.ಎಸ್.ವಿ ಪ್ರಸಾದ
    November 28, 2026 | 0
  • Untitled Design (5)
    ಮಹಿಳಾ ಸಬಲೀಕರಣದ ಆಂದೋಲನವನ್ನು ಗ್ರಾಮೀಣ ಭಾರತಕ್ಕೂ ಕೊಂಡೊಯ್ಯಲು ಕರೆ ನೀಡಿದ ಗುರುದೇವ ಶ್ರೀ ಶ್ರೀ ರವಿ ಶಂಕರ್
    November 28, 2026 | 0
  • Untitled Design (2)
    ಯಕ್ಷಗಾನದಿಂದ ಹಿಡಿದು ಪುಳಿಯೋಗರೆಯವರೆಗೆ: ಕರ್ನಾಟಕದ ರಂಗು, ರುಚಿ ಮತ್ತು ಲಯಗಳೊಂದಿಗೆ ಕಳೆಗಟ್ಟಲಿದೆ ದಿ ಆರ್ಟ್ ಆಫ್ ಲಿವಿಂಗ್ ಆಶ್ರಮ!
    November 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version