• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಮ್ಮ ಪಾದಯಾತ್ರೆ ನೋಡಿ ಮುಖ್ಯಮಂತ್ರಿಗಳು ನಿದ್ರೆ ಕಳೆದುಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 7, 2026 - 7:46 am
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (56)

‘ಪಂಚ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ’ ಎಂದು ಹೇಳಿ ಗ್ರಾಮೀಣ ಭಾಗದಲ್ಲಿ ಬಡವರ ಬಿಪಿಎಲ್ ಕಾರ್ಡ್‍ಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

6ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಡವರ ವಿರೋಧಿ, ರೈತ ವಿರೋಧಿ ಸರ್ಕಾರವನ್ನು ಎಷ್ಟು ಬೇಗ ಅಧಿಕಾರದಿಂದ ಇಳಿಸುತ್ತೀರೋ ಅಷ್ಟು ಬೇಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಜನ ತೀರ್ಮಾನಿಸಿದ್ದಾರೆ. ನಮ್ಮ ಈ ಪಾದಯಾತ್ರೆಗೆ ದಲಿತರು, ರೈತರು, ಬಡವರು, ತಾಯಂದಿರು ಮತ್ತು ಯುವಕರು ಸೇರಿದಂತೆ ಸರ್ವ ಸಮುದಾಯದವರೂ ಬೆಂಬಲ ನೀಡುತ್ತಿದ್ದಾರೆ. ನಮ್ಮ ಪಾದಯಾತ್ರೆ ನೋಡಿ ಮುಖ್ಯಮಂತ್ರಿಗಳು ನಿದ್ರೆ ಕಳೆದುಕೊಂಡಿದ್ದಾರೆ ಎಂದರು.

RelatedPosts

ಇಂದು ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

ADVERTISEMENT
ADVERTISEMENT

ರೈತರ ಸಮಸ್ಯೆ ಮತ್ತು ಬರಗಾಲ
ಭೀಕರ ಬರಗಾಲದ ಸಂದರ್ಭದಲ್ಲಿ ನಾಡಿನ ದೊರೆ ಮುಖ್ಯಮಂತ್ರಿಗಳು ಮತ್ತು ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಕುಳಿತು ರಿಯಲ್ ಎಸ್ಟೇಟ್ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಆದರೆ ರೈತರು ಪಡುತ್ತಿರುವ ಸಂಕಷ್ಟವನ್ನು ಅರ್ಥ ಮಾಡಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ ಎಂದು ಟೀಕಿಸಿದರು.

ವಾಲ್ಮೀಕಿ ನಿಗಮದ ಹಗರಣ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ರೂ. ಹಣವನ್ನು ವಾಪಸ್ ತರಬೇಕು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್‍ಸಿಪಿ, ಟಿಎಸ್‍ಪಿ ಯ 52,000 ಕೋಟಿ ರೂ. ಹಣವನ್ನು ಬೇರೆ ಬೇರೆ ಯೋಜನೆಗಳಿಗೆ ದುರುಪಯೋಗ ಮಾಡಿಕೊಳ್ಳಲಾಗಿದ್ದು, ಅದೆಲ್ಲವೂ ದಲಿತ ಸಮುದಾಯಕ್ಕೆ ವಾಪಸ್ ಸೇರಬೇಕು ಎಂದು ಆಗ್ರಹಿಸಿದರು.

ವಿದ್ಯುತ್ತಿಲ್ಲದೇ ಬೆಳೆ ನಾಶ
ರೈತರ ಬೋರ್‍ವೆಲ್‍ಗಳಿಗೆ 4 ರಿಂದ 10 ತಾಸು ವಿದ್ಯುತ್ ಕೊಡುವುದಾಗಿ ಹೇಳಿದ್ದರು. ಆದರೆ, ಪವರ್ ಇಲ್ಲದೆ ಬೆಳೆಗಳು ನಾಶವಾಗಿವೆ. ವಿಕಲಚೇತನರ ಪಿಂಚಣಿ, ವಿಧವಾ ವೇತನ ಎಲ್ಲವೂ ಬಂದ್ ಆಗಿವೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದರು.

ಬಡವರು, ದಲಿತರಿಗೆ ನ್ಯಾಯ ಕೊಡಿ. ದುಡಿಯುವ ಕೈಗಳಿಗೆ ಕೆಲಸ ಕೊಡಿ ಎಂದು ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಕಾನೂನು- ಸುವ್ಯವಸ್ಥೆ ಸರಿಪಡಿಸಿ ತಾಯಂದಿರಿಗೆ ರಕ್ಷಣೆ ಕೊಡಿ ಎಂದು ಆಗ್ರಹಿಸಿದರು. ಬಡವರ ವಿರೋಧಿ, ರೈತ ವಿರೋಧಿಯನ್ನು ಅಧಿಕಾರದಿಂದ ಇಳಿಸಲು ಜನತೆ ತೀರ್ಮಾನ ಮಾಡಿದ್ದಾರೆ ಎಂದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (56)

ನಮ್ಮ ಪಾದಯಾತ್ರೆ ನೋಡಿ ಮುಖ್ಯಮಂತ್ರಿಗಳು ನಿದ್ರೆ ಕಳೆದುಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

by ದಿಶಾ ಕೆ. ಎಸ್.
September 7, 2026 - 7:46 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (55)

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

by ದಿಶಾ ಕೆ. ಎಸ್.
September 7, 2026 - 7:27 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (54)

ಬಿಗ್‌ಬಾಸ್ ಕನ್ನಡ ಸೀಸನ್‌ 13: ದೊಡ್ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು?

by ದಿಶಾ ಕೆ. ಎಸ್.
September 7, 2026 - 7:14 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (53)

ಇಂದು ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಜಿಲ್ಲಾವಾರು ಮಾಹಿತಿ

by ದಿಶಾ ಕೆ. ಎಸ್.
September 7, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (53)
    ಇಂದು ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಜಿಲ್ಲಾವಾರು ಮಾಹಿತಿ
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (45)
    ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)
    ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)
    ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)
    ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version