• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯಾದಗಿರಿಯಲ್ಲಿ ಪಿಯು ಮಂಡಳಿ ಎಡವಟ್ಟು: ವಿದ್ಯಾರ್ಥಿಗಳ ಪರದಾಟ!

ಯಶಸ್ವಿನಿ ಎಂ by ಯಶಸ್ವಿನಿ ಎಂ
February 28, 2026 - 10:00 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0

ಯಾದಗಿರಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಸಡಗರದಿಂದ ಆರಂಭವಾಗಿದ್ದರೆ, ಯಾದಗಿರಿಯಲ್ಲಿ ಮಾತ್ರ ಪಿಯು ಮಂಡಳಿ ಮತ್ತು ಕಾಲೇಜು ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ವಿದ್ಯಾರ್ಥಿಗಳು ಪರದಾಡುವ ಸ್ಥತಿ ಉಂಟಾಗಿದೆ.

ತಪ್ಪಾದ ವಿಳಾಸ, ತಪ್ಪದ ಅಲೆದಾಟ

ಯಾದಗಿರಿಯ ಸಬಾ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದ ವಿಚಾರದಲ್ಲಿ ಈ ಎಡವಟ್ಟು ಸಂಭವಿಸಿದೆ. ವಾಸ್ತವವಾಗಿ ಈ ಕಾಲೇಜು ನಗರದ ಲುಂಬಿನಿ ಪಾರ್ಕ್ ಬಳಿ ಇದೆ. ಆದರೆ, ಪಿಯು ಮಂಡಳಿ ವಿತರಿಸಿದ ಹಾಲ್ ಟಿಕೆಟ್‌ನಲ್ಲಿ ಕೇಂದ್ರದ ವಿಳಾಸವನ್ನು ‘ಗಂಜ್ ರೋಡ್’ ಎಂದು ನಮೂದಿಸಲಾಗಿದೆ.

RelatedPosts

ಫೀಸ್ ಕಟ್ಟದಿದ್ದಕ್ಕೆ ಹಾಲ್ ಟಿಕೆಟ್ ನಿರಾಕರಣೆ: ಬೈಕ್ ಅಡಮಾನವಿಟ್ಟ ಬಳಿಕ ಪರೀಕ್ಷೆ ಬರೆಯಲು ಬಿಟ್ಟ ಸಿಬ್ಬಂದಿ

ಉದ್ಯೋಗಿಗಳಿಗೆ 235 ಕೋಟಿ ರೂ. ಬೋನಸ್ ಹಂಚಿದ ಚೀನಾ ಕಂಪನಿ: ವಿಡಿಯೋ ವೈರಲ್

ನಾಗರಹೊಳೆ ಸಫಾರಿ ಪುನರಾರಂಭ: ಮೊದಲ ದಿನವೇ ಪ್ರವಾಸಿಗರಿಗೆ ದರ್ಶನ ನೀಡಿದ ಹುಲಿ

ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ

ADVERTISEMENT
ADVERTISEMENT

ಗಂಜ್ ರೋಡ್ ಮತ್ತು ಲುಂಬಿನಿ ಪಾರ್ಕ್ ನಡುವೆ ಸಾಕಷ್ಟು ಅಂತರವಿದ್ದು, ಬೇರೆ ಬೇರೆ ಊರುಗಳಿಂದ ಪರೀಕ್ಷೆ ಬರೆಯಲು ಬಂದಿದ್ದ ನೂರಾರು ವಿದ್ಯಾರ್ಥಿಗಳು ಗಂಜ್ ರಸ್ತೆಯಲ್ಲಿ ಕಾಲೇಜು ಹುಡುಕಿ ಸುಸ್ತಾಗಿದ್ದಾರೆ. ಪರೀಕ್ಷೆ ಆರಂಭವಾಗಲು ಇನ್ನು ಕೆಲವೇ ನಿಮಿಷಗಳಿರುವಾಗ ಪರೀಕ್ಷಾ ಕೇಂದ್ರ ಸಿಗದೆ ವಿದ್ಯಾರ್ಥಿಗಳು ಮತ್ತು ಪೋಷಕರು ಕಂಗಾಲಾಗಿದ್ದರು.

ಸ್ಥಳೀಯರ ಸಹಾಯದಿಂದ ಕೇಂದ್ರಕ್ಕೆ ದೌಡು

ಗಂಟೆಗಟ್ಟಲೆ ಅಲೆದಾಡಿದ ನಂತರ, ಸ್ಥಳೀಯ ನಿವಾಸಿಗಳ ಸಹಾಯದಿಂದ ಕಾಲೇಜು ಇರುವುದು ಲುಂಬಿನಿ ಪಾರ್ಕ್ ಬಳಿ ಎಂದು ತಿಳಿದ ವಿದ್ಯಾರ್ಥಿಗಳು ಹೇಗೋ ಪರೀಕ್ಷಾ ಕೇಂದ್ರಕ್ಕೆ ತಲುಪಿದ್ದಾರೆ. ಪರೀಕ್ಷೆಯ ಒತ್ತಡದ ನಡುವೆ ಇಂತಹ ತಾಂತ್ರಿಕ ತಪ್ಪುಗಳು ನಮ್ಮ ಮನೋಸ್ಥೈರ್ಯವನ್ನು ಕುಗ್ಗಿಸುತ್ತವೆ. ಮಂಡಳಿಯು ಇಂತಹ ಗಂಭೀರ ವಿಷಯಗಳಲ್ಲಿ ಜಾಗರೂಕತೆ ವಹಿಸಬೇಕಿತ್ತು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ನಿಷೇಧ, ಮತ್ತು 200 ಮೀಟರ್ ನಿಷೇಧಾಜ್ಞೆಯಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಿಯು ಮಂಡಳಿ ಹೇಳಿಕೊಳ್ಳುತ್ತಿದೆ. ಆದರೆ, ಮೂಲಭೂತ ಮಾಹಿತಿಯಾದ ವಿಳಾಸದಲ್ಲೇ ತಪ್ಪು ಮಾಡಿರುವುದು ಮಂಡಳಿಯ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿದೆ.

ಇಂದಿನಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಮೊದಲ ದಿನವೇ ಇಂತಹ ಅವಾಂತರ ನಡೆದಿರುವುದು ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಎಂದು ಹಾರೈಸಿದ್ದರೂ, ಇಲಾಖೆಯ ಈ ಎಡವಟ್ಟು ವಿದ್ಯಾರ್ಥಿಗಳ ಆತ್ಮವಿಶ್ವಾಸಕ್ಕೆ ಪೆಟ್ಟು ನೀಡಿದಂತಿದೆ.

ಮುನ್ನೆಚ್ಚರಿಕೆ ಕ್ರಮಗಳು

ಸದ್ಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಫೋಟಕ ವಸ್ತುಗಳು ಅಥವಾ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿಯೊಂದು ಚಟುವಟಿಕೆಯನ್ನು ಸಿಟ್ಟಿಂಗ್ ಮತ್ತು ಫ್ಲೈಯಿಂಗ್ ಸ್ಕ್ವಾಡ್‌ಗಳು ಗಮನಿಸುತ್ತಿವೆ. ಆದರೆ, ಮುಂದಿನ ದಿನಗಳಲ್ಲಾದರೂ ಇಂತಹ ವಿಳಾಸದ ಗೊಂದಲಗಳು ಮರುಕಳಿಸದಂತೆ ಮಂಡಳಿ ಎಚ್ಚರಿಕೆ ವಹಿಸಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 28T114704.266

ಫೀಸ್ ಕಟ್ಟದಿದ್ದಕ್ಕೆ ಹಾಲ್ ಟಿಕೆಟ್ ನಿರಾಕರಣೆ: ಬೈಕ್ ಅಡಮಾನವಿಟ್ಟ ಬಳಿಕ ಪರೀಕ್ಷೆ ಬರೆಯಲು ಬಿಟ್ಟ ಸಿಬ್ಬಂದಿ

by ಶಾಲಿನಿ ಕೆ. ಡಿ
February 28, 2026 - 11:48 am
0

Untitled design 2026 02 28T112603.618

ಭಾರತದ ಇದೊಂದು ಜಾಗದಲ್ಲಿ ಬಣ್ಣದ ಬಟ್ಟೆ ಧರಿಸಿ ಹೋಳಿ ಆಡ್ತಾರೆ ವಿಧವೆಯರು!

by ಶಾಲಿನಿ ಕೆ. ಡಿ
February 28, 2026 - 11:32 am
0

Untitled design 2026 02 28T112323.091

ಉದ್ಯೋಗಿಗಳಿಗೆ 235 ಕೋಟಿ ರೂ. ಬೋನಸ್ ಹಂಚಿದ ಚೀನಾ ಕಂಪನಿ: ವಿಡಿಯೋ ವೈರಲ್

by ಯಶಸ್ವಿನಿ ಎಂ
February 28, 2026 - 11:26 am
0

Untitled design 2026 02 28T105044.447

ರಿಯಲ್ ಲೈಫ್‌ನಲ್ಲೂ ಒಂದಾದ ರಾಣವ್-ರಾಧಾ: ನಿಶ್ಚಿತಾರ್ಥ ಫೋಟೋ ವೈರಲ್‌

by ಶಾಲಿನಿ ಕೆ. ಡಿ
February 28, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T114704.266
    ಫೀಸ್ ಕಟ್ಟದಿದ್ದಕ್ಕೆ ಹಾಲ್ ಟಿಕೆಟ್ ನಿರಾಕರಣೆ: ಬೈಕ್ ಅಡಮಾನವಿಟ್ಟ ಬಳಿಕ ಪರೀಕ್ಷೆ ಬರೆಯಲು ಬಿಟ್ಟ ಸಿಬ್ಬಂದಿ
    February 28, 2026 | 0
  • Untitled design 2026 02 28T112323.091
    ಉದ್ಯೋಗಿಗಳಿಗೆ 235 ಕೋಟಿ ರೂ. ಬೋನಸ್ ಹಂಚಿದ ಚೀನಾ ಕಂಪನಿ: ವಿಡಿಯೋ ವೈರಲ್
    February 28, 2026 | 0
  • Untitled design 2026 02 28T071916.230
    ನಾಗರಹೊಳೆ ಸಫಾರಿ ಪುನರಾರಂಭ: ಮೊದಲ ದಿನವೇ ಪ್ರವಾಸಿಗರಿಗೆ ದರ್ಶನ ನೀಡಿದ ಹುಲಿ
    February 28, 2026 | 0
  • Untitled design 2026 02 28T102309.004
    ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ
    February 28, 2026 | 0
  • Untitled design 2026 02 28T090602.385
    ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಬಿಗಿ ಪೊಲೀಸ್ ಬಂದೋಬಸ್ತ್
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version