• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯಾದಗಿರಿ: ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಕೊಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2025 - 8:11 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
ಶಿವಪ್ಪ

ಯಾದಗಿರಿ: ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು.. ಎನ್ನುವ ಗಾದಿ ಮಾತಿನಂತೆ..ಅವರಿಬ್ಬರೂ ಅಣ್ಣ ತಮ್ಮಂದಿರು ಚಿಕ್ಕವರಾಗಿದ್ದಾಗ ಪರಸ್ಪರ ಒಬ್ಬರಿಗೊಬ್ಬರು ಬಿಟ್ಟು ಇರುತ್ತಿರಲಿಲ್ಲ. ಆದರೆ, ಬೆಳೆದು ದೊಡ್ಡವರಾದ ಮೇಲೆ ಅಣ್ಣ ತಮ್ಮಂದಿರಲ್ಲಿ ಆಸ್ತಿ ವಿಚಾರವಾಗಿ ಕಲಹ ಶುರುವಾಗಿ ತಮ್ಮ ( ಸಹೋದರ) ಅಣ್ಣನಿಂದಲೇ ಆಸ್ತಿಗಾಗಿ ಹತ್ಯೆಯಾಗಿದ್ದಾನೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೊಳ್ಳುರ ಗ್ರಾಮದಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಕೊಲೆಯಾಗಿದೆ. ಇದೆ ಜೂನ್‌ 17 ರಂದು ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೊಳ್ಳುರು ಗ್ರಾಮದಲ್ಲಿ ಕೊಲೆ ಮಾಡಲಾಗಿದೆ. ಹುಣಸಗಿ ತಾಲೂಕಿನ ಬೊಮ್ಮನಗುಡ್ಡ ತಾಂಡಾದ ಚಂದಪ್ಪ‌ ಹಾಗೂ ಶಿವಪ್ಪ ಎಂಬ ಅಣ್ತಮ್ಮಂದಿರ ನಡುವೆ ಆಸ್ತಿ ಕಲಹವಿತ್ತು. ಕೇವಲ ಮೂರು ಎಕರೆ ಜಮೀನಿನಲ್ಲಿನ ಜಂಟಿ ಆಸ್ತಿ ಬೇರ್ಪಡಿಸುವ ಸಲುವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿದ್ವು.

RelatedPosts

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ

ADVERTISEMENT
ADVERTISEMENT

ಇದೇ ವಿಚಾರಕ್ಕಾಗಿ ಪದೇ ಪದೇ ಗಲಾಟೆ ಮಾಡ್ತಿರುವ ಅಣ್ಣನ ಕಿರಿಕಿರಿ ತಾಳಲಾರದೇ ತಮ್ಮ ಶಿವಪ್ಪ ಗ್ರಾಮಾಭಿವೃದ್ಧಿ ಕಚೇರಿಗೆ ಬಂದು ಮಾಹಿತಿ ಕಲೆ ಹಾಕ್ತಿದ್ದ. ಇದೇ ವೇಳೆ ಅಣ್ಣ ಚಂದಪ್ಪ ಕೂಡಾ ಅಲ್ಲಿಗೆ ಬಂದಿದ್ದ. ಕಚೇರಿಯಲ್ಲಿ ಆಸ್ತಿ ಜಂಟಿ ಬೇರ್ಪಡಿಸುವ ಬಗ್ಗೆ ಮಾಹಿತಿ ಪಡೆದುಕೊಂಡು ತಮ್ಮ ಶಿವಪ್ಪ ಟೀ ಅಂಗಡಿಗೆ ಬಂದಿದ್ದ. ಎದುರಿಗಿನ ಟೀ ಅಂಗಡಿಯಲ್ಲಿ ಟೀ ಕುಡಿಯುತ್ತಿರುವಾಗಲೇ ಇಬ್ಬರ ನಡುವೆ ವಾಗ್ವಾದ ‌ನಡೆದಿತ್ತು. ಇದರಿಂದ ಕೋಪಗೊಂಡ ಅಣ್ಣ ಚಂದಪ್ಪ ತಮ್ಮನ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ತಮ್ಮ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಾನೇ ಹಿರಿಯಣ್ಣ ನನ್ನ ಮಾತೇ ನಡೆಯಬೇಕೆಂಬ ಪ್ರತಿಷ್ಠೆಯಿಂದಲೇ ತಮ್ಮನನ್ನ ಕೊಲೆಗೈದಿದ್ದಾನೆ. ಕಳೆದ ಒಂದು ತಿಂಗಳಿನಿಂದ ಆಸ್ತಿ ಜಂಟಿಯನ್ನ ಬೇರ್ಪಡಿಸಲು ಓಡಾಡುತ್ತಿದ್ರು. ಇದಕ್ಕಾಗಿಯೇ ಮೂವರು ಅಣ್ತಮ್ಮಂದಿರು ಐವತ್ತು ಸಾವಿರ ಹಣ ಕೂಡಿಸಿದ್ರಂತೆ. ಅದರಲ್ಲಿ 11 ಸಾವಿರ ಖರ್ಚು ಆಗಿದ್ವಂತೆ. ಅಣ್ಣ ಚಂದಪ್ಪನಿಗೆ ಇದೆ ಜೂನ್ 17 ರಂದು ಟೀ ಅಂಗಡಿಯಲ್ಲಿ ಟೀ ಕುಡಿಯುತ್ತಾ ಶಿವಪ್ಪ ಹಣ ಖರ್ಚಾಗಿದ್ದ ಬಗ್ಗೆ ಅಣ್ಣನಿಗೆ ಶಿವಪ್ಪ ಹೇಳಿದ್ದನು. 11 ಸಾವಿರ ಹೆಂಗೆ ಖರ್ಚು ಮಾಡಿದ್ದೀಯಾ ಅಂತ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ.

ನಮ್ಮ ಚಿಕ್ಕಪ್ಪ ನಮಗೆ ತಂದೆ ತರಹ ಇದ್ರು, ನಮ್ಮ ತಂದೆ ನಮ್ಮ ಚಿಕ್ಕಪ್ಪ ಅವರನ್ನು ಕೊಲೆ ಮಾಡಿದ್ದಾರೆ. ಜಮೀನು ಹೆಸರು ಬೇರ್ಪಡಿಸುವ ವಿಚಾರವಾಗಿ ಕೊಲೆ ಮಾಡಿದ್ದಾನೆ. ನಮ್ಮ ಅಪ್ಪ ಸರಿಯಿಲ್ಲ. ತಂದೆಯನ್ನು ಗಲ್ಲಿಗೇರಿಸಬೇಕೆಂದು ಆರೋಪಿ ಮಕ್ಕಳು ಆಗ್ರಹಿಸಿದ್ದಾರೆ.

ಈಗ ಆರೋಪಿ ಚಂದಪ್ಪನನ್ನು ಕೊಡೇಕಲ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವಿವಾದಿತ ಜಮೀನು ಜಾಗದಲ್ಲಿಯೇ ಶಿವಪ್ಪನ ಮೃತ ದೇಹ ಅಗ್ನಿಸ್ಪರ್ಶ ಮಾಡಲಾಯಿತು. ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಆರೋಪಿ ಮಕ್ಕಳು ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

Untitled design (44)

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

by ಕವಿತಾ
October 8, 2026 - 7:46 pm
0

Untitled design (42)

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

by ಕವಿತಾ
October 8, 2026 - 7:26 pm
0

Untitled design (41)

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!

by ಕವಿತಾ
October 8, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್
    October 8, 2026 | 0
  • Untitled design (42)
    ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!
    October 8, 2026 | 0
  • Untitled design (31)
    ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ
    October 8, 2026 | 0
  • Your paragraph text 2026 10 08T125550.298
    ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ
    October 8, 2026 | 0
  • Your paragraph text 2026 10 08T120904.153
    ಕಲಬೆರಕೆ ಆಹಾರಕ್ಕೆ ಬ್ರೇಕ್; ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳ ಮೇಲೆ FSSAI ಹದ್ದಿನ ಕಣ್ಣು!
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version