• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಸೋನಿಯಾ ಗಾಂಧಿ ಆತ್ಮಚರಿತ್ರೆ ಓದಲ್ಲ, ನನಗೆ ಓದಲು ಬೇರೆ ಪುಸ್ತಕಗಳಿವೆ’; ಯದುವೀರ್ ಒಡೆಯರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2026 - 4:08 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled Design 2026 11 17T161457.998

ಮೈಸೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಪುಸ್ತಕ ಓದುವ ಆಸಕ್ತಿ ತಮಗಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವ್ಯಂಗ್ಯವಾಡಿದ್ದಾರೆ. ಪುಸ್ತಕದಲ್ಲಿ ಅರ್ಧ ಸತ್ಯ, ಅರ್ಧ ಸುಳ್ಳು ಇರಬಹುದು. ಅದು ಕಾಂಗ್ರೆಸ್‌ನ ಇತಿಹಾಸವೇ ಆಗಿದೆ ಎಂದು ಅವರು ಟೀಕಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಓದುವುದಕ್ಕಿಂತ ತಮಗೆ ಓದಲು ಬೇರೆ ಪುಸ್ತಕಗಳಿವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಅವರು, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಟೀಕೆ ಮಾಡುವ ಮೊದಲು ಕಾಂಗ್ರೆಸ್ ನಾಯಕರು ಸುದ್ದಿ ವಾಹಿನಿಗಳನ್ನು ನೋಡಲಿ ಎಂದು ಸಲಹೆ ನೀಡಿದ್ದಾರೆ.

RelatedPosts

KPSC ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ED

ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ₹15 ಸಾವಿರ ಗೌರವಧನಕ್ಕೆ ಆಗ್ರಹ

ರಾಜ್ಯದಲ್ಲಿ ಮುಂದುವರಿದ ಒಣಹವೆ: ನ. 20ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT

‘ಸೋನಿಯಾ ಗಾಂಧಿ ಪುಸ್ತಕ ಓದುವ ಅಗತ್ಯವಿಲ್ಲ’

ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಓದುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯದುವೀರ್, “ನನಗೆ ಓದಲು ಬೇರೆ ಪುಸ್ತಕಗಳಿವೆ. ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಓದುವ ಅಗತ್ಯವಿಲ್ಲ. ಪುಸ್ತಕದಲ್ಲಿ ಅರ್ಧ ಸತ್ಯ, ಅರ್ಧ ಸುಳ್ಳು ಇರಬಹುದು. ಅದು ಕಾಂಗ್ರೆಸ್‌ನ ಇತಿಹಾಸವೇ ಆಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಬಿಜೆಪಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಂಗ್ರೆಸ್ ನಾಯಕರು ನಿರಂತರವಾಗಿ ಟೀಕೆ ಮಾಡುತ್ತಿದ್ದಾರೆ ಎಂಬ ವಿಚಾರಕ್ಕೂ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಾಯಕರು ಇಂತಹ ಪುಸ್ತಕಗಳನ್ನು ಓದುವುದಕ್ಕಿಂತ ನ್ಯೂಸ್ ಚಾನಲ್‌ಗಳನ್ನು ನೋಡಲಿ. ಆಗ ಬಿಜೆಪಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ಮಾಹಿತಿ ಸಿಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಅಚ್ಚರಿ!

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯದುವೀರ್ ಒಡೆಯರ್ ಆಕಾಂಕ್ಷಿಯಾಗಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. “ನಾನು ರಾಜ್ಯಾಧ್ಯಕ್ಷನಾ?” ಎಂದು ಮರುಪ್ರಶ್ನಿಸಿದ ಅವರು, ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅರ್ಹತೆ ಮತ್ತು ಸಾಮರ್ಥ್ಯ ಹೊಂದಿರುವವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಹಾಲಿ ರಾಜ್ಯಾಧ್ಯಕ್ಷರೇ ಮುಂದುವರಿದರೂ ಸಂತೋಷ. ಬೇರೆ ಯಾರೇ ಆ ಸ್ಥಾನಕ್ಕೆ ಬಂದರೂ ಸ್ವಾಗತ ಎಂದು ಯದುವೀರ್ ಹೇಳಿದ್ದಾರೆ. ಹೊಸ ಅಧ್ಯಕ್ಷರು ಪಕ್ಷದ ಸಂಘಟನೆಗೆ ಆದ್ಯತೆ ನೀಡಬೇಕು. ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆ

ರಾಜ್ಯದಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆಯೂ ಯದುವೀರ್ ಮಾತನಾಡಿದ್ದಾರೆ. ತಮ್ಮ ಇತಿಮಿತಿಯಲ್ಲಿ ಪಕ್ಷ ಸಂಘಟನೆಯ ಕೆಲಸ ಮಾಡುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 ಹಿರಿಯೂರು ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ

ಇನ್ನು ಹಿರಿಯೂರು ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ಚರ್ಚೆಗೂ ಯದುವೀರ್ ಪ್ರತಿಕ್ರಿಯಿಸಿದ್ದಾರೆ. ಹಿರಿಯೂರಿನಲ್ಲಿ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಭ್ಯರ್ಥಿ ಆಯ್ಕೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮೈತ್ರಿಕೂಟದ ತೀರ್ಮಾನವೇ ಅಂತಿಮವಾಗಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 17T161457.998

‘ಸೋನಿಯಾ ಗಾಂಧಿ ಆತ್ಮಚರಿತ್ರೆ ಓದಲ್ಲ, ನನಗೆ ಓದಲು ಬೇರೆ ಪುಸ್ತಕಗಳಿವೆ’; ಯದುವೀರ್ ಒಡೆಯರ್

by ಶಾಲಿನಿ ಕೆ. ಡಿ
November 17, 2026 - 4:08 pm
0

Untitled Design 2026 11 17T154449.353

100 ಥಿಯೇಟರ್ಸ್‌‌ 50 ಡೇಸ್..OTTಲಿ ‘ಪ್ರೇಮದ ಊರಲಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 17, 2026 - 3:45 pm
0

Untitled Design 2026 11 17T152637.816

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ

by ಶಾಲಿನಿ ಕೆ. ಡಿ
November 17, 2026 - 3:27 pm
0

Untitled Design 2026 11 17T142025.982

KPSC ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ED

by ಶಾಲಿನಿ ಕೆ. ಡಿ
November 17, 2026 - 2:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 17T142025.982
    KPSC ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ED
    November 17, 2026 | 0
  • Untitled Design 2026 11 17T134021.669
    ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
    November 17, 2026 | 0
  • Untitled Design 2026 11 17T140419.066
    ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ₹15 ಸಾವಿರ ಗೌರವಧನಕ್ಕೆ ಆಗ್ರಹ
    November 17, 2026 | 0
  • Untitled Design 2026 11 17T104310.985
    ರಾಜ್ಯದಲ್ಲಿ ಮುಂದುವರಿದ ಒಣಹವೆ: ನ. 20ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    November 17, 2026 | 0
  • Your paragraph text (33)
    ಬೈಕ್ ಸವಾರರ ಗಮನಕ್ಕೆ: ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬ್ಯಾನ್!; ಜ. 1ರಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ
    November 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version