• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 11:26 pm
in ಕರ್ನಾಟಕ
0 0
0
ಬಲಿಷ್ಠ (20)

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಹಾಗೂ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ನಾಳೆ ಮಹತ್ವದ ಆದೇಶ ಪ್ರಕಟಿಸಲಿದೆ. ಈ ತೀರ್ಪು ವಿನಯ್ ಕುಲಕರ್ಣಿ ಅವರ ಮುಂದಿನ ರಾಜಕೀಯ ಹಾಗೂ ಕಾನೂನು ಹೋರಾಟದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬಳಿಕ, ಶಿಕ್ಷೆಗೆ ತಡೆ ನೀಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಹಾಗೂ ಜಿ. ಬಸವರಾಜ್ ಅವರ ವಿಭಾಗೀಯ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ನಾಳೆ ಈ ಅರ್ಜಿಯ ಕುರಿತು ಆದೇಶ ಹೊರಬೀಳಲಿದ್ದು, ಅದರತ್ತ ರಾಜ್ಯ ರಾಜಕೀಯ ವಲಯದ ಗಮನ ನೆಟ್ಟಿದೆ.

RelatedPosts

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

ADVERTISEMENT
ADVERTISEMENT

ಇದೇ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವೂ ಅನರ್ಹಗೊಂಡಿತ್ತು. ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆ ಹೊರಡಿಸಿ, ಅವರ ಸದಸ್ಯತ್ವವನ್ನು ರದ್ದುಪಡಿಸಿದ್ದರು. ಏಪ್ರಿಲ್ 13ರಂದು ಪ್ರಕರಣದ ತೀರ್ಪು ಪ್ರಕಟಿಸಿದ್ದ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ನಂತರ ಏಪ್ರಿಲ್ 15ರಂದು ಅವರ ಶಾಸಕ ಸ್ಥಾನವನ್ನು ರದ್ದುಪಡಿಸಿದ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿತ್ತು.

2016ರ ಜೂನ್‌ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು. ಬಳಿಕ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಿತ್ತು. ಸಿಬಿಐ ಸುದೀರ್ಘ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯವು ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನಿರ್ದೋಷಿಗಳೆಂದು ಖುಲಾಸೆಗೊಳಿಸಿತು. ಉಳಿದ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದರು.

ಅಂತಿಮ ತೀರ್ಪಿನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನೂ ಪ್ರಕಟಿಸಿತು.

ಈಗ ವಿನಯ್ ಕುಲಕರ್ಣಿ ಸಲ್ಲಿಸಿರುವ ಜಾಮೀನು ಹಾಗೂ ಶಿಕ್ಷೆಗೆ ತಡೆ ಅರ್ಜಿಯ ಕುರಿತು ಹೈಕೋರ್ಟ್ ನೀಡುವ ತೀರ್ಪು ಪ್ರಕರಣದ ಮುಂದಿನ ಬೆಳವಣಿಗೆಗೆ ಮಹತ್ವದ ತಿರುವಾಗುವ ಸಾಧ್ಯತೆ ಇದೆ. ಹೈಕೋರ್ಟ್ ಆದೇಶದ ಬಳಿಕ ವಿನಯ್ ಕುಲಕರ್ಣಿ ಅವರಿಗೆ ಮಧ್ಯಂತರ ಪರಿಹಾರ ದೊರೆಯುತ್ತದೆಯೇ ಅಥವಾ ಜೀವಾವಧಿ ಶಿಕ್ಷೆಯೇ ಮುಂದುವರಿಯುತ್ತದೆಯೇ ಎಂಬುದು ಸ್ಪಷ್ಟವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (6)

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

by ಕವಿತಾ
September 22, 2026 - 8:39 pm
0

Your paragraph text (5)

ಸೆ.24ರಂದು ಮೋದಿ-ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 22, 2026 - 8:33 pm
0

Your paragraph text (4)

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

by ಕವಿತಾ
September 22, 2026 - 8:17 pm
0

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ
    September 22, 2026 | 0
  • Your paragraph text (1)
    ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್
    September 22, 2026 | 0
  • Untitled design (16)
    ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ
    September 22, 2026 | 0
  • Untitled design (13)
    ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ
    September 22, 2026 | 0
  • Untitled design (8)
    ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version