• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2026 - 2:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 27T142144.415

ಬೆಂಗಳೂರು, ಏಪ್ರಿಲ್ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿಯ ಜೊತೆ ನಗುನಗುತ್ತಾ ಮಾತನಾಡುತ್ತಿದ್ದ ಯುವ ಟೆಕ್ಕಿಯೊಬ್ಬರು ಏಕಾಏಕಿ ಬ್ರೈನ್ ಸ್ಟೋಕ್ (Brain Stroke) ಗೆ ಒಳಗಾಗಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಮೂಲದ ಶ್ವೇತಾ (25) ಮೃತ ದುರ್ದೈವಿ.

ತಾಯಿಯ ಜೊತೆ ಮಾತನಾಡುತ್ತಿದ್ದಾಗಲೇ ದುರಂತ

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಶ್ವೇತಾ ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಕಳೆದ ಏಪ್ರಿಲ್ 25ರ ಶನಿವಾರದಂದು ಅವರು ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದರು. ಸಂಜೆ ಮನೆಯಲ್ಲಿ ತಾಯಿಯ ಜೊತೆ ಅತ್ಯಂತ ಲವಲವಿಕೆಯಿಂದ ಮಾತನಾಡುತ್ತಿದ್ದಾಗಲೇ ಶ್ವೇತಾ ಅವರಿಗೆ ದಿಢೀರ್ ಬ್ರೈನ್ ಸ್ಟೋಕ್ ಸಂಭವಿಸಿದೆ. ಕೇಲವೇ ಕ್ಷಣಾರ್ಧದಲ್ಲಿ ಅವರು ಕುಸಿದು ಬಿದ್ದರು. ಕೂಡಲೇ ಮಾತನಾಡಲಾರದ ಸ್ಥಿತಿಗೆ ತಲುಪಿದ ಅವರನ್ನು ಕುಟುಂಬದವರು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಚಿಕಿತ್ಸೆ ವಿಫಲ, ಮೆದುಳು ನಿಷ್ಕ್ರಿಯ

ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು, ಅಷ್ಟರಲ್ಲಾಗಲೇ ಶ್ವೇತಾ ಕೋಮಾಗೆ ಜಾರಿದ್ದರು. ವೈದ್ಯರು ಅವರ ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದೆ (Brain Dead) ಎಂದು ತಿಳಿಸಿದರು. ಪೋಷಕರು ತಮ್ಮ ಮಗಳ ಅಂಗಾಂಗ ದಾನಕ್ಕೆ ಮುಂದಾದರು.

ಅಂಗಾಂಗ ದಾನಕ್ಕೂ ಸಿಗದ ಅವಕಾಶ

ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಶ್ವೇತಾ ಸಾವನ್ನಪ್ಪಿದರು. ಇದರಿಂದಾಗಿ ಅಂಗಾಂಗ ದಾನ ಪ್ರಕ್ರಿಯೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಶ್ವೇತಾ ಅವರ ಸಾವಿನ ನಂತರ ಅಂಗಾಂಗಗಳನ್ನು ಸಂರಕ್ಷಿಸಿಡಲು ಸಾಧ್ಯವಾಗದ ಕಾರಣ, ಪೋಷಕರ ಆಸೆ ನುಚ್ಚುನೂರಾಯಿತು.

ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಬಿಎಂಟಿಸಿ (BMTC) ಬಸ್ ಚಾಲಕರೊಬ್ಬರು ಕರ್ತವ್ಯದಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಂಗಳೂರಿನ ಹೊರವಲಯದಲ್ಲಿ ಸಂಭವಿಸಿದೆ. ಮೃತರನ್ನು 32 ವರ್ಷದ ರಮೇಶ್ ಎಂದು ಗುರುತಿಸಲಾಗಿದೆ.
ಘಟನೆ ವಿವರ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ-ಬೊಮ್ಮಸಂದ್ರ ಮಾರ್ಗದ ಬಳಿ ಈ ದುರಂತ ಸಂಭವಿಸಿದೆ. ಮೃತ ಚಾಲಕ ರಮೇಶ್ (32) ಅವರು ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಚಾಲಕರಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದ ಅವರು, ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಬಸ್ ಚಾಲನೆ ಮಾಡುತ್ತಿದ್ದರು. ಮಾರ್ಗಮಧ್ಯದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಪ್ರಜ್ಞಾಪೂರ್ವಕವಾಗಿ ಬಸ್ ಅನ್ನು ರಸ್ತೆಯ ಬದಿಗೆ ನಿಲ್ಲಿಸಿದರು. ಅದಾದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದರು. ಪ್ರಯಾಣಿಕರು ಮತ್ತು ಸ್ಥಳೀಯರು ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರನ್ನು ಮೃತಪಟ್ಟಿದ್ದಾಗಿ ತಿಳಿಸಿದರು.

ಸಹೋದ್ಯೋಗಿಗಳ ಪ್ರತಿಭಟನೆ-ಪರಿಹಾರ ಆಗ್ರಹ

ರಮೇಶ್ ಅವರ ದುರ್ಮರಣದ ಸುದ್ದಿ ತಿಳಿದು, ಬಿಎಂಟಿಸಿ ಚಾಲಕರು ಮತ್ತು ಸಿಬ್ಬಂದಿ ತೀವ್ರ ಆಕ್ರೋಶಕ್ಕೊಳಗಾಗಿದ್ದಾರೆ. ಜಿಗಣಿ ಘಟಕ 27 ಡಿಪೋ ಮುಂದೆ ಅವರು ತಮ್ಮ ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ಪ್ರತಿಭಟನೆಯಿಂದಾಗಿ ಜಿಗಣಿ-ಬೊಮ್ಮಸಂದ್ರ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರತಿಭಟನಾಕಾರರು, “ಮೃತನ ಕುಟುಂಬಕ್ಕೆ ಕೂಡಲೇ ತಕ್ಕ ಪರಿಹಾರ ನೀಡಬೇಕು. ಹಿಂದೆ ಬಿಎಂಟಿಸಿಯ ಇನ್ನೊಬ್ಬ ಚಾಲಕ ಮೃತಪಟ್ಟಾಗ ಅವರಿಗೆ ಸೂಕ್ತ ಪರಿಹಾರ ನೀಡಲಾಗಿರಲಿಲ್ಲ. ಆ ತಪ್ಪನ್ನು ಪುನರಾವರ್ತಿಸಬಾರದು” ಎಂದು ಆಗ್ರಹಿಸಿದ್ದಾರೆ.

ತಮ್ಮ ಬೇಡಿಕೆ ಈಡೇರದಿದ್ದಲ್ಲಿ, ಮೃತ ರಮೇಶ್ ಅವರ ಶವವನ್ನೇ ಡಿಪೋ ಮುಂದೆ ತಂದು ನಿಲ್ಲಿಸಿ ತೀವ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version