• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರಿಗಮಪ Little Champs Audition: ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್, ಎಲ್ಲಿ? ಯಾವಾಗ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 11, 2026 - 12:54 pm
in Flash News, ಕರ್ನಾಟಕ
0 0
0
BeFunky collage 2026 02 11T123332.482

ಕರ್ನಾಟಕ, 11 ಫೆಬ್ರವರಿ 2026: ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸ ರಿ ಗ ಮ ಪ, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ‘ಸ ರಿ ಗ ಮ ಪ’ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈ ಬಾರಿಯ ಸ ರಿ ಗ ಮ ಪ ಮಕ್ಕಳಿಗಾಗಿ ನಡೆಯಲಿದ್ದು 3 ವರುಷದಿಂದ 15 ವರುಷದ ಒಳಗಿನ ಮಕ್ಕಳು ಈ ಆವೃತ್ತಿಯಲ್ಲಿ ಭಾಗವಹಿಸಬಹುದಾಗಿದೆ.

ಸ ರಿ ಗ ಮ ಪ Little Champs ಆಡಿಷನ್‌‌‌‌ಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ ನಡೆಯಲಿದೆ. ಚೆನ್ನಾಗಿ ಹಾಡುವ ಮಕ್ಕಳು, 3 ರಿಂದ 15 ವರ್ಷದ ಒಳಗಿದ್ದರೆ 3 ವಿಭಿನ್ನವಾದ ಹಾಡುಗಳನ್ನು ಕಲಿತು ಆಡಿಷನ್‌‌‌ನಲ್ಲಿ ಭಾಗವಹಿಸಬಹುದಾಗಿದೆ. ಹಾಗೆಯೇ ಈ ಆಡಿಷನ್‌‌‌ನಲ್ಲಿ ಭಾಗವಹಿಸಲು ಪಾಸ್ಪೋರ್ಟ್ ಸೈಜ್ ಫೋಟೋ, ಅಡ್ರೆಸ್ ಪ್ರೂಫ್ zerox ಕಡ್ಡಾಯ.

RelatedPosts

ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ

ಮೂವರು ಮಕ್ಕಳನ್ನು ಕೊಂದು ಆತ್ಮಹ*ತ್ಯೆ ಮಾಡಿಕೊಂಡ ದಂಪತಿ

ADVERTISEMENT
ADVERTISEMENT

ಆಡಿಷನ್ ನಡೆಯುವ ಸ್ಥಳಗಳು ಮತ್ತು ದಿನಾಂಕಗಳು:

ಫೆಬ್ರವರಿ 14 ಶನಿವಾರದಂದು ಕೊಪ್ಪಳ, ಶಿವಮೊಗ್ಗ, ತುಮಕೂರು

ಫೆಬ್ರವರಿ 15 ಭಾನುವಾರದಂದು ಬಳ್ಳಾರಿ, ಉಡುಪಿ ಮತ್ತು ಬೆಂಗಳೂರು

ಫೆಬ್ರವರಿ 16 ಸೋಮವಾರದಂದು ರಾಯಚೂರು, ಮಂಗಳೂರು

ಫೆಬ್ರವರಿ 17 ಮಂಗಳವಾರದಂದು ಯಾದಗಿರಿ, ಚಿತ್ರದುರ್ಗ ಮತ್ತು ಮಡಿಕೇರಿ

ಫೆಬ್ರವರಿ 18 ಬುಧವಾರದಂದು ಚಿಕ್ಕಮಗಳೂರು, ದಾವಣಗೆರೆ

ಫೆಬ್ರವರಿ 19 ಗುರುವಾರ ಬೀದರ್, ಹಾವೇರಿ

ಫೆಬ್ರವರಿ 20 ಶುಕ್ರವಾರ ಕಲುಬುರಗಿ, ಮಂಡ್ಯ, ಶಿರಸಿ

ಫೆಬ್ರವರಿ 21 ಶನಿವಾರದಂದು ವಿಜಯಪುರ, ಬೆಳಗಾವಿ, ಹಾಸನ

ಫೆಬ್ರವರಿ 22 ಭಾನುವಾರದಂದು ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ

ಫೆಬ್ರವರಿ 23 ಸೋಮವಾರದಂದು ಗದಗ

ಫೆಬ್ರವರಿ 24 ಮಂಗಳವಾರ ವಿಜಯನಗರ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ

ಫೆಬ್ರವರಿ 25 ಬುಧವಾರದಂದು ರಾಮನಗರ ಮತ್ತು ಕೋಲಾರದಲ್ಲಿ ನಡೆಯಲಿದೆ.

ಸ್ಪರ್ದಿಗಳು ಯಾವುದೇ ಕರಾಓಕೆ ಬಳಸುವಂತಿಲ್ಲ. ಇನ್ನು ಈ ಆಡಿಷನ್‌‌ನಲ್ಲಿ ಭಾಗವಹಿಸಲು ಜೀ ಕನ್ನಡ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ.

ಹಾಡೋ ಮಕ್ಕಳ ದನಿಗೆ ಜೀ ಕನ್ನಡ ವೇದಿಕೆಯ ಕೊಡುಗೆ, ಮತ್ಯಾಕೆ ತಡ, ಆಡಿಷನ್‌‌‌ನಲ್ಲಿ ಭಾಗವಹಿಸಿ ಮುಂದಿನ ಸುತ್ತಿಗೆ ಆಯ್ಕೆಯಾಗಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 11T143204.761

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 11, 2026 - 2:35 pm
0

Untitled design 2026 02 11T142321.779

ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 11, 2026 - 2:31 pm
0

BeFunky collage 2026 02 11T142155.614

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 11, 2026 - 2:23 pm
0

Untitled design 2026 02 11T140429.140

ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ

by ಶಾಲಿನಿ ಕೆ. ಡಿ
February 11, 2026 - 2:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T142321.779
    ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
  • Untitled design 2026 02 11T140429.140
    ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ
    February 11, 2026 | 0
  • Untitled design 2026 02 11T124458.270
    ಮೂವರು ಮಕ್ಕಳನ್ನು ಕೊಂದು ಆತ್ಮಹ*ತ್ಯೆ ಮಾಡಿಕೊಂಡ ದಂಪತಿ
    February 11, 2026 | 0
  • Untitled design 2026 02 11T120129.484
    ನಟ ಯಶ್‌‌ ನಟನೆಯ ‘Toxic’ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version