• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೇ ತಿಂಗಳಲ್ಲಿ ಭಾರತದ ಸರಕು ರಫ್ತು ಶೇ.18ರಷ್ಟು ಏರಿಕೆ

ಕವಿತಾ by ಕವಿತಾ
June 15, 2026 - 6:28 pm
in ದೇಶ, ವಾಣಿಜ್ಯ, ವಿದೇಶ
0 0
0
Untitled design (3)

ಭಾರತದ ಸರಕು ರಫ್ತು ಮೇ ತಿಂಗಳಲ್ಲಿ ಭರ್ಜರಿ ಏರಿಕೆಯನ್ನು ಕಂಡಿದ್ದು, ಶೇ.18 ರಷ್ಟು ಜಿಗಿತದೊಂದಿಗೆ ಒಟ್ಟು $45.20 ಬಿಲಿಯನ್‌ಗೆ ತಲುಪಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಬಿಡುಗಡೆ ಮಾಡಿರುವ ತಾತ್ಕಾಲಿಕ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷದ ಮೇ ತಿಂಗಳಿನಲ್ಲಿದ್ದ $38.30 ಬಿಲಿಯನ್‌ಗೆ ಹೋಲಿಸಿದರೆ ಈ ಬಾರಿ ರಫ್ತು $45.20 ಬಿಲಿಯನ್‌ಗೆ ತಲುಪಿದೆ.

ಎಂಜಿನಿಯರಿಂಗ್ ಸರಕುಗಳು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ಬಲವಾದ ಬೇಡಿಕೆಯೇ ಈ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ. ಆದರೆ ಇದೇ ಸಮಯದಲ್ಲಿ ಆಮದು ಕೂಡ ಶೇ.20.6 ರಷ್ಟು ಏರಿಕೆಯಾಗಿ $73.41 ಬಿಲಿಯನ್‌ಗೆ ತಲುಪಿದ್ದು, ವ್ಯಾಪಾರ ಸಮತೋಲನದ ಮೇಲೆ ಒತ್ತಡ ಉಂಟು ಮಾಡಿದೆ.

RelatedPosts

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ADVERTISEMENT
ADVERTISEMENT

ಇದರಿಂದ ಭಾರತದ ವ್ಯಾಪಾರ ಕೊರತೆ $22.56 ಬಿಲಿಯನ್‌ನಿಂದ $28.21 ಬಿಲಿಯನ್‌ಗೆ ಹೆಚ್ಚಾಗಿದೆ. ಸೇವಾ ವಲಯದಲ್ಲಿಯೂ ಕೂಡಾ ಉತ್ತಮ ಪ್ರದರ್ಶನ ಕಂಡುಬಂದಿದ್ದು, ರಫ್ತು $36.76 ಬಿಲಿಯನ್‌ಗೆ ಮತ್ತು ಆಮದು $19.06 ಬಿಲಿಯನ್‌ಗೆ ಏರಿಕೆಯಾಗಿದೆ.

ಒಟ್ಟಾರೆ ಸರಕು ಮತ್ತು ಸೇವೆಗಳ ರಫ್ತು ಸೇರಿ ಭಾರತವು $81.96 ಬಿಲಿಯನ್ ಸಾಧನೆ ಮಾಡಿದೆ. ಒಟ್ಟಾರೆ ಆಮದು $92.47 ಬಿಲಿಯನ್‌ಗೆ ತಲುಪಿದ್ದು, ವ್ಯಾಪಾರ ಕೊರತೆ $10.51 ಬಿಲಿಯನ್ ಆಗಿದೆ.

ಜಾಗತಿಕ ಮಟ್ಟದಲ್ಲಿ ಇರಾನ್-ಅಮೆರಿಕ ಶಾಂತಿ ಒಪ್ಪಂದದಿಂದ ಹಾರ್ಮುಜ್ ಜಲಸಂಧಿ ಮೂಲಕ ಸಾಗಣೆ ಸುಗಮವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಾಗಣೆ ವೆಚ್ಚ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಗಲ್ಫ್ ಪ್ರಾಂತ್ಯದ ಉದ್ವಿಗ್ನತೆಯಿಂದಾಗಿ ಭಾರತದ ಸಣ್ಣ ರಫ್ತುದಾರರು ಭಾರಿ ತೊಂದರೆ ಅನುಭವಿಸಿದ್ದರು.

ಜೂನ್ 5 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಹೇಳಿಕೆಯ ಪ್ರಕಾರ, ಜಾಗತಿಕ ಅನಿಶ್ಚಿತತೆ ಮತ್ತು ಇಂಧನ ಬೆಲೆ ಏರಿಕೆ ಚಾಲ್ತಿ ಖಾತೆ ಕೊರತೆಗೆ ಸಣ್ಣ ಅಪಾಯವನ್ನು ಉಂಟುಮಾಡಬಹುದು. ಆದರೂ ಸೇವಾ ವಲಯದ ಬಲವಾದ ರಫ್ತು ಮತ್ತು ವಿದೇಶಿ ಹಣದ ಹರಿವು ಭಾರತದ ಆರ್ಥಿಕತೆಗೆ ಬಲ ನೀಡುತ್ತಿದೆ.

ಸರ್ಕಾರವು 2031ರೊಳಗೆ ಭಾರತದ ಒಟ್ಟು ರಫ್ತನ್ನು $2 ಟ್ರಿಲಿಯನ್‌ಗೆ ಹೆಚ್ಚಿಸುವ ಗುರಿ ಹೊಂದಿದ್ದು, MSME, ಕೃಷಿ ಉತ್ಪನ್ನಗಳು ಮತ್ತು ‘ಬ್ರಾಂಡ್ ಇಂಡಿಯಾ’ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version