• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಂದಕಕ್ಕೆ ಉರುಳಿದ ಸೇನಾ ವಾಹನ: ಸ್ಥಳದಲ್ಲೇ 10 ಸೈನಿಕರ ಹುತಾತ್ಮ, ಹಲವರಿಗೆ ಗಂಭೀರ ಗಾಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 22, 2026 - 3:20 pm
in Flash News, ದೇಶ
0 0
0
Untitled design 2026 01 22T151622.529

ಜಮ್ಮು&ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಯೋಧರು ಹುತಾತ್ಮರಾಗಿದ್ದಾರೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುವಾರ ಮುಂಜಾನೆ ಸೇನೆಯ ಕ್ಯಾಸ್ಪಿರ್ (Caspir) ಎಂಬ ಬಲಿಷ್ಠ ಗುಂಡು ನಿರೋಧಕ ವಾಹನವು ನಿರ್ಣಾಯಕ ಕಾರ್ಯಾಚರಣೆಯೊಂದಕ್ಕೆ ಸಿಬ್ಬಂದಿಗಳನ್ನು ಹೊತ್ತು ಸಾಗುತ್ತಿತ್ತು. ದೋಡಾದ ಕಡಿದಾದ ಬೆಟ್ಟದ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ವಾಹನವು ಹಠಾತ್ತಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಜಾರಿ ಪಕ್ಕದಲ್ಲಿದ್ದ ಆಳವಾದ ಕಂದಕಕ್ಕೆ ಉರುಳಿದೆ. ಈ ಘಟನೆಯಲ್ಲಿ 10 ಮಂದಿ ಸೈನಿಕರು ಸ್ಥಳದಡಲ್ಲೇ ಸಾವನ್ನಪ್ಪಿದ್ದಾರೆ.

RelatedPosts

ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ADVERTISEMENT
ADVERTISEMENT

Deeply saddened at the loss of lives of 10 of our brave Indian Army soldiers in an unfortunate road accident in Doda. We will always remember the outstanding service and supreme sacrifice of our brave soldiers. My deepest condolences to the grieving families.

— Office of LG J&K (@OfficeOfLGJandK) January 22, 2026

ಲೆಫ್ಟಿನೆಂಟ್ ಗವರ್ನರ್ ಸಂತಾಪ

ಈ ಘಟನೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂತಾಪ ಸೂಚಿಸಿದ್ದು, ದೋಡಾದಲ್ಲಿ ನಡೆದ ಈ ದುರದೃಷ್ಟಕರ ಅಪಘಾತದಲ್ಲಿ ನಮ್ಮ 10 ವೀರ ಸೈನಿಕರು ಸಾವನ್ನಪ್ಪಿರುವುದು ನನಗೆ ತೀವ್ರ ದುಃಖ ತಂದಿದೆ. ನಮ್ಮ ವೀರ ಸೈನಿಕರ ಅತ್ಯುತ್ತಮ ಸೇವೆ ಮತ್ತು ಅವರು ಮಾಡಿದ ಸರ್ವೋಚ್ಚ ತ್ಯಾಗವನ್ನು ರಾಷ್ಟ್ರವು ಯಾವಾಗಲೂ ಸ್ಮರಿಸುತ್ತದೆ. ದುಃಖಿತ ಕುಟುಂಬಗಳೊಂದಿಗೆ ಇಡೀ ದೇಶವು ಒಗ್ಗಟ್ಟಿನಿಂದ ನಿಂತಿದೆ ಎಂದು ತಮ್ಮ ಎಕ್ಸ್ (ಟ್ವಿಟರ್) ಮೂಲಕ ಸಂತಾಪ ಸೂಚಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವ ಉಳಿದ ಹತ್ತು ಸೈನಿಕರನ್ನು ತಕ್ಷಣವೇ ರಕ್ಷಿಸಿ ಸಮೀಪದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ ಎಂದು ಮನೋಜ್ ಸಿನ್ಹಾ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 17T202332.322

ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

by ಯಶಸ್ವಿನಿ ಎಂ
March 17, 2026 - 8:24 pm
0

Untitled design 2026 03 17T194617.598

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

by ಯಶಸ್ವಿನಿ ಎಂ
March 17, 2026 - 8:03 pm
0

Untitled design 2026 03 17T193207.252

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

by ಯಶಸ್ವಿನಿ ಎಂ
March 17, 2026 - 7:36 pm
0

Untitled design 2026 03 17T190404.139

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

by ಯಶಸ್ವಿನಿ ಎಂ
March 17, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T202332.322
    ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
    March 17, 2026 | 0
  • Untitled design 2026 03 17T194617.598
    ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್
    March 17, 2026 | 0
  • Untitled design 2026 03 17T193207.252
    ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ
    March 17, 2026 | 0
  • Untitled design 2026 03 17T190404.139
    ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
    March 17, 2026 | 0
  • Untitled design 2026 03 17T184917.381
    ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version