• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಮೆರಿಕಕ್ಕೆ 13 ವರ್ಷ ಬಾಲಕ ಸೀಕ್ರೆಟ್ ಸರ್ವೀಸ್ ಏಜೆಂಟ್..!

admin by admin
March 5, 2025 - 6:14 pm
in ದೇಶ
0 0
0
Befunky collage 2025 03 05t181347.606

ಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್
ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದ ಮೇಲೆ ಸಖತ್ ಸೌಂಡ್ ಮಾಡುತ್ತಿದ್ದಾರೆ. ಉಕ್ರೇನ್ ಅಧ್ಯಕ್ಷ ಝಲೆನ್ಸಿಗೆ ಯುದ್ಧ ಬೇಡ ಸಾಕು ನಿಲ್ಲಿಸಿ ಅಂತ ಬುದ್ದಿ ಹೇಳಿದ್ದಾರೆ. ಕೆಲ ದೇಶಗಳ ಮೇಲೆ ವ್ಯಾಪಾರ ಯುದ್ಧ ಸ್ಟಾರ್ಟ್ ಮಾಡಿದ್ದಾರೆ. ಇದರ ಮಧ್ಯೆ 13 ವರ್ಷ ಬಾಲಕನನ್ನು ಅಮೆರಿಕದ ಸೀಕ್ರೆಟ್ ಸರ್ವೀಸ್ ಎಜೆಂಟ್ ಆಗಿ ನೇಮಕ ಮಾಡಿದ್ದಾರೆ. ಅರೆ, ಇದೇನಿದು ಅಂತ ಶಾಕ್ ಆಗಬೇಡಿ. ಟ್ರಂಪ್ ನಿರ್ಧಾರದ ಹಿಂದೆ ಒಂದು ನೋವಿನ ಕಥೆ ಇದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದಾದ ಮೇಲೊಂದು ವ್ಯಾಪಾರ, ವಿದೇಶಾಂಗ ನೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದುವರೆಗು ತಾವು ಹೇಳಿದಂತೆ ಮಾಡುತ್ತಿದ್ದಾರೆ. ಕೆನಡಾ, ಮೆಕ್ಸಿಕೋ ಹಾಗೂ ಚೀನಾ ದೇಶಗಳ ಮೇಲೆ ಸುಂಕ ವಿಧಿಸಿದ್ದಾರೆ. ಈಗ ಭಾರತ ಸೇರಿದಂತೆ ಐರೋಪ್ಯ ಒಕ್ಕೂಟಗಳ ಮೇಲೆ ಟ್ಯಾರಿಫ್ ಹಾಕುವುದಾಗಿ ಹೇಳಿದ್ದಾರೆ. ವಿಶ್ವದೆಲ್ಲೆಡೆ ಟ್ರಂಪ್ನ ಈ ನಿರ್ಧಾರಗಳು ಸದ್ದು ಮಾಡ್ತಿರುವಾಗಲೆ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಟ್ರಂಪ್ನ ಈ ನಿರ್ಧಾರಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

RelatedPosts

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

ADVERTISEMENT
ADVERTISEMENT

America

ವಿಶ್ವದ ದೊಡ್ಡಣ್ಣ ಡೊನಾಲ್ಡ್ ಟ್ರಂಪ್ನ ಎಲ್ಲರೂ ಕೊಂಡಾಡಲು ಕಾರಣ ಏನಪ್ಪಾ ಅಂತೀರಾ..? ಕೇವಲ 13 ವರ್ಷದ ಬಾಲಕನನ್ನ ಅಮೆರಿಕದ ಸೀಕ್ರೆಟ್ ಸರ್ವೀಸ್ ಎಜೆಂಟ್ ಆಗಿ ನೇಮಕ ಮಾಡಿದ್ದಾರೆ. ಹೌದು, ಈತನ ಹೆಸರು ದೇವರ್ಜಯೆ ಡಿಜೆ ಡೆನಿಯಲ್. ವಯಸ್ಸು 13. ಸದಾ ಲವಲವಿಕೆಯಿಂದ ಇರುವ ಈ ಹುಡುಗನಿಗೆ ದೇವರು ದೊಡ್ಡ ಕಾಯಿಲೆ ಕೊಟ್ಟು ಬಿಟ್ಟಿದ್ದಾನೆ. ಆಡುವ ವಯಸ್ಸಿನಲ್ಲಿ ನೋವಿನಿಂದ ನರಳಾಡುವಂತೆ ಮಾಡಿದ್ದಾನೆ. ಅದೇನು ಅಂದರೆ ಡಿಜೆ ಡೆನಿಯಲ್ಗೆ 2018ರಿಂದ ಬ್ರೇನ್ ಕ್ಯಾನ್ಸರ್ನಿಂದ ಬಳಲುತಿದ್ದಾನೆ.

ಡಿಜೆ ಡೆನಿಯಲ್ಗೆ ಚಿಕಿತ್ಸೆ ನೀಡಿದ ವೈದ್ಯರು ಇನ್ನು ಐದಾರು ತಿಂಗಳು ಬದುಕಿದ್ದರೆ ಹೆಚ್ಚು ಅಂತ ಹೇಳಿದ್ದರು. ವೈದ್ಯರ ಈ ಮಾತು ಬಾಲಕನ ಕುಟುಂಬಸ್ಥರಿಗೆ ಸಿಡಿಲು ಬಡಿದಂತಾಗಿತ್ತು. ಇದರ ಪರಿವೇ ಇಲ್ಲದಿದ್ದ ಡೆನಿಯಲ್ ದಿಢೀರ್ ಎಂದು ಸಖತ್ ಆಕ್ಟೀವ್ ಆಗಿದ್ದ. ಈತನ ಮನೆಯವರು ಅಷ್ಟೆ ಅಲ್ಲ, ಇನ್ನು ಐದಾರು ತಿಂಗಳಷ್ಟೆ ಬದುಕಬಹುದು ಅಂತ ಹೇಳಿದ್ದ ಡಾಕ್ಟರ್ ಕೂಡ ದಂಗಾಗುವಂತೆ ಜೋಷ್ನಲ್ಲಿದ್ದ. ಅದೆಷ್ಟರ ಮಟ್ಟಿಗೆ ಅಂದ್ರೆ ಕೊನೆಗೂ ಬ್ರೈನ್ ಕ್ಯಾನ್ಸರ್ ವಿರುದ್ಧ ಹೋರಾಡಿ ಸೀಕ್ರೆಟ್ ಸರ್ವೀಸ್ ಏಜೆಂಟ್ ಆಗಿದ್ದಾನೆ. ಇದರ ಮೂಲಕ ತನ್ನ ಹಾಗೂ ತಂದೆ ಕನಸ್ಸನ್ನು ನನಸು ಮಾಡಿದ್ದಾನೆ.

ಡಿಜೆ ಡೆನಿಯಲ್ ಸೀಕ್ರೆಟ್ ಸರ್ವೀಸ್ ಏಜೆಂಟ್ ಆಗುವ ಕನಸಿಗೆ ನೀರೆದಿದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಜಂಟಿ ಅಧಿವೇಶನದ ಮೊದಲ ಭಾಷಣದಲ್ಲೇ ಗ್ಯಾಲರಿಯಲ್ಲಿ ಕೂತಿದ್ದ ಡಿಜೆ ಡೆನಿಯಲ್ ಬಗ್ಗೆ ಪ್ರಸ್ತಾಪ ಮಾಡಿದ್ರು. ನಾವು ನಿಮಗೆ ಅತಿ ದೊಡ್ಡ ಗೌರವ ನೀಡುತ್ತೆವೆ ಎಂದು ಹೇಳಿದ ಟ್ರಂಪ್, ಸೀಕ್ರೆಟ್ ಸರ್ವೀಸ್ ನಿರ್ದೇಶಕ ಸೀನ್ ಕರನ್ಗೆ ಡೆನಿಯಲ್ನ ಸೀಕ್ರೆಟ್ ಸರ್ವೀಸ್ ಏಜೆಂಟ್ ಆಗಿ ನೇಮಿಸುವಂತೆ ಆದೇಶ ನೀಡಿದ್ರು. ಟ್ರಂಪ್ನ ಈ ಆದೇಶ ಡೆನಿಯಲ್ ಹಾಗೂ ಕುಟುಂದವರಿಗೆ ಆಕಾಶವೇ ಕೈಗೆ ಸಿಕ್ಕಿದಷ್ಟು ಸಂತಸವಾಗಿದೆ. ಟ್ರಂಪ್ನ ಈ ನಡೆಗೆ ಪ್ರತಿಯೊಬ್ರು ಹ್ಯಾಟ್ಸಾಫ್ ಹೇಳುತ್ತಿದ್ದಾರೆ.

ಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡೈವರ್ಟ್ (11)

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

by ದಿಶಾ ಕೆ. ಎಸ್.
September 20, 2026 - 12:35 pm
0

ಡೈವರ್ಟ್ (10)

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
September 20, 2026 - 12:18 pm
0

ಡೈವರ್ಟ್ (9)

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

by ದಿಶಾ ಕೆ. ಎಸ್.
September 20, 2026 - 11:37 am
0

ಡೈವರ್ಟ್ (7)

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

by ದಿಶಾ ಕೆ. ಎಸ್.
September 20, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (9)
    LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ
    September 20, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)
    ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ
    September 19, 2026 | 0
  • ಹ್ಮೋ (47)
    ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version