• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಾನ್ ಆಗಬೇಕೆಂದು ಹೆತ್ತ ತಾಯಿಯನ್ನೇ ಹ*ತ್ಯೆಗೈದ 16 ವರ್ಷದ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 16, 2026 - 4:24 pm
in Flash News, ದೇಶ
0 0
0
Untitled design 2026 05 16T162411.605

ವಿಜಯನಗರಂ: ಆಂಧ್ರಪ್ರದೇಶದಲ್ಲಿ ಶಾಕಿಂಗ್‌ ಘಟನೆಯೊಂದು ಬೆಳಕಿಗೆ ಬಂದಿದೆ. ಮಾಫಿಯಾ ಡಾನ್ ಆಗಬೇಕೆಂಬ ಕನಸು ಕಾಣುತ್ತಿದ್ದ 16 ವರ್ಷದ ಬಾಲಕನೊಬ್ಬ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಂತರ ಮನೆಯಲ್ಲಿದ್ದ 9 ತೊಲ ಚಿನ್ನವನ್ನು ದೋಚಿ ಪರಾರಿಯಾಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಎಲ್ಲಿ ನಡೆಯಿತು ಘಟನೆ?

RelatedPosts

ಹೆಚ್‌‌ಡಿಕೆಗೆ ಅಸೂಯೆ, ಹೊಟ್ಟೆಯುರಿ, ಬೇರೆಯವರನ್ನು ಟೀಕಿಸುವುದು ಬಿಟ್ಟು ಬೇರೆ ಕೆಲಸ ಇಲ್ಲ: ಡಿಕೆಶಿ

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ADVERTISEMENT
ADVERTISEMENT

ಈ ಘಟನೆ ವಿಜಯನಗರಂ ಜಿಲ್ಲೆಯ ರಾಜಾಂ ಗ್ರಾಮದಲ್ಲಿ ನಡೆದಿದೆ. ಆರೋಪಿ ಮುಂಜೇಟಿ ಸತೀಶ್ ಮತ್ತು ಸ್ಪಂದನಾ ದಂಪತಿಯ ಮಗನಾಗಿದ್ದು, ಸ್ಥಳೀಯ ಶಾಲೆಯಲ್ಲಿ 10ನೇ ತರಗತಿಯವರೆಗೆ ಓದಿದ್ದ. ಮುಂದಿನ ವಿದ್ಯಾಭ್ಯಾಸಕ್ಕಾಗಿ ಇಂಟರ್‌ಮೀಡಿಯಟ್‌ಗೆ ಸೇರ್ಪಡೆಗಾಗಲು ಸಿದ್ಧನಾಗಿದ್ದ. 

ಲವ್ ಲೆಟರ್ ವಿವಾದವೇ ಕೊಲೆಗೆ ಕಾರಣ?

ಶಾಲೆಯಲ್ಲಿ ಒಬ್ಬ ಹುಡುಗಿಗೆ ಪ್ರೇಮಪತ್ರ ಬರೆದಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿಯು ಅವನ ತಾಯಿ ಸ್ಪಂದನಾ ಅವರನ್ನು ಕರೆಸಿ ದೂರು ನೀಡಿತ್ತು. ಇದರಿಂದ ತಾಯಿ ಅವನನ್ನು ಹಲವು ಬಾರಿ ಗದರಿಸಿದ್ದರು. ಶಿಸ್ತಿನಿಂದ ಇರಬೇಕೆಂದು ಬುದ್ಧಿ ಹೇಳಿದ್ದರು. ಪ್ರತಿದಿನ ಅವನ ಬ್ಯಾಗ್ ಅನ್ನು ತಪಾಸಣೆ ಮಾಡುತ್ತಿದ್ದರು. ಇದೇ ಕಾರಣದಿಂದ ಬಾಲಕ ತಾಯಿಯ ಮೇಲೆ ದ್ವೇಷ ಸಾಧಿಸಲು ಶುರುಮಾಡಿದ್ದ. 

ಡಾನ್ ಆಗುವ ಕನಸು ಮತ್ತು ಜಪಾನ್ ಸಿನಿಮಾಗಳ ಪ್ರಭಾವ

ಇದಕ್ಕೂ ಮಧ್ಯೆ, ತಂದೆ ಕುಟುಂಬದಿಂದ ದೂರವಾಗಿ ಬೇರೆ ಮಹಿಳೆಯೊಂದಿಗೆ ವಾಸಿಸುತ್ತಿರುವ ವಿಚಾರವೂ ಬಾಲಕನ ಮನಸ್ಸಿನ ಮೇಲೆ ಪರಿಣಾಮ ಬೀರಿತ್ತು ಎನ್ನಲಾಗಿದೆ. ತನ್ನ ಸ್ನೇಹಿತನೊಂದಿಗೆ ಮುಂಬೈಗೆ ಹೋಗಿ “ಮಾಫಿಯಾ ಡಾನ್” ಆಗಬೇಕೆಂದು ಮಾತನಾಡುತ್ತಿದ್ದ ಆತ, ಅದಕ್ಕಾಗಿ ಮೊದಲು ಕ್ರೈಮ್ ಹಿಸ್ಟರಿ ಬೇಕೆಂದು ಭಾವಿಸಿದ್ದಾನೆ. ಕೆಲವು ಆ್ಯಕ್ಷನ್ ಹಾಗೂ ಅನಿಮೇಷನ್ ಸಿನಿಮಾಗಳಿಂದ ಪ್ರೇರಿತನಾಗಿ ಅಪರಾಧದ ದಾರಿಗೆ ಕಾಲಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ತಾಯಿಯನ್ನು ಕೊಲೆ ಮಾಡಲು ಬಾಲಕ ತನ್ನ ಸ್ನೇಹಿತನೊಂದಿಗೆ ಸೇರಿ ಪ್ಲಾನ್‌ ರೂಪಿಸಿದ್ದ. ಸ್ಪಂದನಾ ಹೊರಗೆ ಹೋಗಿದ್ದ ವೇಳೆ ಸ್ನೇಹಿತನನ್ನು ಮನೆಗೆ ಕರೆಸಿ ಬಾತ್‌ರೂಂನಲ್ಲಿ ಅಡಗಿಸಿಟ್ಟಿದ್ದಾನೆ. ಮನೆಗೆ ಮರಳಿದ ಸ್ಪಂದನಾ ಕಾಲು ತೊಳೆಯಲು ಬಾತ್‌ರೂಂಗೆ ಹೋದಾಗ ಇಬ್ಬರೂ ಸೇರಿ ದಾಳಿ ನಡೆಸಿದ್ದಾರೆ. ಮೊದಲು ಉಸಿರುಗಟ್ಟಿಸಲು ಯತ್ನಿಸಿದ್ದು, ಬಳಿಕ ಚಾಕುವಿನಿಂದ ಹಲವು ಬಾರಿ ಇರಿದಿದ್ದಾರೆ ಎಂದು ತನಿಖೆ ವೇಳೆ ಬಹಿರಂಗವಾಗಿದೆ.

ಕೊಲೆ ಬಳಿಕ ರಕ್ತದ ಕಲೆಗಳನ್ನು ಅಳಿಸಿ, ಮನೆಯಲ್ಲಿ ಇದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ನಂತರ ಮೃತದೇಹವನ್ನು ಸೀರೆಯಲ್ಲಿ ಸುತ್ತಿ ಸಮೀಪದ ಕೆರೆಯಲ್ಲಿ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದಾಗ ನಿಜಾಂಶ ಹೊರಬಿದ್ದಿದೆ. ಆರೋಪಿಗಳು ಭುವನೇಶ್ವರ, ಮುಂಬೈ, ವೈಜಾಗ್ ಮತ್ತು ತಿರುಪತಿ ಕಡೆ ಸಂಚರಿಸಿ ಕೊನೆಗೆ ಪಲಾಸಾಗೆ ತೆರಳುವ ವೇಳೆ ಚಿಲಕಪಾಲಂ ಬಳಿ ಬಂಧಿತರಾಗಿದ್ದಾರೆ.

 ಆರೋಪಿಗಳು ತಪ್ಪಿಸಿಕೊಳ್ಳಲು ಫೋನ್ ಸಿಮ್ ಕಾರ್ಡ್‌ಗಳನ್ನು ತೆಗೆದುಹಾಕಿ ಹೊಸ ಸಿಮ್ ಬಳಸಿದ್ದರೂ, ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದದ್ದು ಪೊಲೀಸರಿಗೆ ಸುಳಿವು ನೀಡಿದೆ. ಸಾಮಾಜಿಕ ಜಾಲತಾಣದ ಮೆಸೇಜ್ ಹಾಗೂ ಲೊಕೇಶನ್ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಲಾಗಿದೆ.

ಬಂಧನದ ನಂತರ ಬಾಲಕ ನೀಡಿದ ಹೇಳಿಕೆ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. “ಮಾಫಿಯಾದಲ್ಲಿ ಸೇರಬೇಕಾದರೆ ದೊಡ್ಡ ಅಪರಾಧ ಮಾಡಿರಬೇಕು ಎಂದು ಸಿನಿಮಾಗಳಿಂದ ಪ್ರೇರಣೆ ಪಡೆದಿದ್ದೆ. ಅದಕ್ಕಾಗಿ ತಾಯಿಯನ್ನೇ ಕೊಂದೆ” ಎಂದು ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T192618.948

ಹೆಚ್‌‌ಡಿಕೆಗೆ ಅಸೂಯೆ, ಹೊಟ್ಟೆಯುರಿ, ಬೇರೆಯವರನ್ನು ಟೀಕಿಸುವುದು ಬಿಟ್ಟು ಬೇರೆ ಕೆಲಸ ಇಲ್ಲ: ಡಿಕೆಶಿ

by ಶಾಲಿನಿ ಕೆ. ಡಿ
May 16, 2026 - 9:01 pm
0

Untitled design 2026 05 16T192814.737

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

by ಶಾಲಿನಿ ಕೆ. ಡಿ
May 16, 2026 - 8:06 pm
0

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T192618.948
    ಹೆಚ್‌‌ಡಿಕೆಗೆ ಅಸೂಯೆ, ಹೊಟ್ಟೆಯುರಿ, ಬೇರೆಯವರನ್ನು ಟೀಕಿಸುವುದು ಬಿಟ್ಟು ಬೇರೆ ಕೆಲಸ ಇಲ್ಲ: ಡಿಕೆಶಿ
    May 16, 2026 | 0
  • Untitled design 2026 05 16T192814.737
    ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ
    May 16, 2026 | 0
  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version