• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬೈಕ್ ಏರಿ ದೇಶಭಕ್ತಿ ಮೆರೆದ 2,000 ರೈಡರ್ಸ್: ಬೈಕರ್‌ಗಳಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 17, 2026 - 12:19 pm
in ದೇಶ
0 0
0
Untitled design 2026 08 17T121755.571

ಬೆಂಗಳೂರು: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೇಶಾದ್ಯಂತ ಜಾವಾ, ಯೆಜ್ಡಿ ಹಾಗೂ ಬಿಎಸ್‌ಎ ಬೈಕ್ ಸವಾರರು ಒಗ್ಗೂಡಿ ವಿಶೇಷ ಬೈಕ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರು. ‘ನೊಮ್ಯಾಡ್ಸ್’ ಎಂಬ ಬ್ಯಾನರ್ ಅಡಿಯಲ್ಲಿ ನಡೆದ ಈ ಬೃಹತ್ ರ‍್ಯಾಲಿಯು, ಬೈಕಿಂಗ್ ಜಗತ್ತಿನ ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮನೋಭಾವವನ್ನು ಸಂಭ್ರಮಿಸಿತು.

ದೇಶದ 150ಕ್ಕೂ ಹೆಚ್ಚು ಡೀಲರ್‌ಶಿಪ್‌ಗಳ ನೇತೃತ್ವದಲ್ಲಿ ನಡೆದ ಈ ಸ್ವಾತಂತ್ರ್ಯ ದಿನದ ಬೈಕ್ ರೈಡ್‌ನಲ್ಲಿ ಬರೋಬ್ಬರಿ 2,000ಕ್ಕೂ ಹೆಚ್ಚು ರೈಡರ್‌ಗಳು ಭಾಗವಹಿಸಿದ್ದರು. ವಿಭಿನ್ನ ಹಿನ್ನೆಲೆ, ವಯಸ್ಸು ಮತ್ತು ರೈಡಿಂಗ್ ಶೈಲಿಯನ್ನು ಹೊಂದಿದ್ದ ಸಾವಿರಾರು ಬೈಕರ್‌ಗಳು ಒಗ್ಗೂಡಿ, ಬೈಕಿಂಗ್ ಮೇಲಿನ ತಮ್ಮ ಪ್ರೀತಿ ಹಾಗೂ ದೇಶಭಕ್ತಿಯನ್ನು ಅನಾವರಣಗೊಳಿಸಿದರು.

RelatedPosts

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

ADVERTISEMENT
ADVERTISEMENT

ಏನಿದು ನೊಮ್ಯಾಡ್ಸ್?

ನೊಮ್ಯಾಡ್ಸ್ ಎಂಬುದು ಕೇವಲ ಒಂದು ಬ್ಯಾನರ್ ಅಲ್ಲ, ಇದು ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ರೈಡರ್‌ಗಳ ಒಂದು ಸಮುದಾಯವಾಗಿದೆ. ಪ್ರಾಂತ್ಯ, ವಯಸ್ಸು ಹಾಗೂ ಬ್ರ್ಯಾಂಡ್‌ಗಳನ್ನು ಮೀರಿ ಬೈಕ್ ಸವಾರರನ್ನು ಒಗ್ಗೂಡಿಸುವ ಒಂದು ಗುರುತಾಗಿ ಇದು ಕೆಲಸ ಮಾಡುತ್ತದೆ. ಒಟ್ಟಾಗಿ ಸೇರಿ ಬೈಕ್ ಓಡಿಸುವ ಖುಷಿಯನ್ನು ಸವಿಯಲು ಇದು ಬೈಕರ್‌ಗಳಿಗೆ ವೇದಿಕೆಯನ್ನು ಕಲ್ಪಿಸಿದೆ.

ಸೈನಿಕರಿಗೆ ಗೌರವ ಸಲ್ಲಿಸಿದ್ದ ಕ್ಲಾಸಿಕ್ ಲೆಜೆಂಡ್ಸ್

ಇತ್ತೀಚೆಗಷ್ಟೇ, ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಜಾವಾ, ಯೆಜ್ಡಿಯ ಮಾತೃಸಂಸ್ಥೆ ಕ್ಲಾಸಿಕ್ ಲೆಜೆಂಡ್ಸ್ ಭಾರತೀಯ ಸಶಸ್ತ್ರ ಪಡೆಗಳ ಜೊತೆಗೂಡಿ ‘ಶೌರ್ಯ ವಿಜಯ ಯಾತ್ರೆ’ಯನ್ನು ಆಯೋಜಿಸಿತ್ತು. ಆ ಮೂಲಕ ಭಾರತೀಯ ಸೈನಿಕರ ಶೌರ್ಯ, ಸೇವೆ ಹಾಗೂ ತ್ಯಾಗಕ್ಕೆ ಗೌರವ ಸಲ್ಲಿಸಿತ್ತು. ಇದೀಗ ಸ್ವಾತಂತ್ರ್ಯ ದಿನಾಚರಣೆಯ ಬೈಕ್ ರೈಡ್ ಕೂಡ ಅದೇ ರಾಷ್ಟ್ರೀಯ ಹೆಮ್ಮೆಯ ಪ್ರತಿರೂಪವಾಗಿ ಮೂಡಿಬಂದಿದೆ.

ಈ ಸಂಭ್ರಮದ ಬಗ್ಗೆ ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್‌ನ ಸಹ – ಸಂಸ್ಥಾಪಕ ಅನುಪಮ್ ಥರೇಜಾ, “ನಮಗಿಷ್ಟವಾದ ದಾರಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಮತ್ತು ಆ ಪಯಣವನ್ನು ಇತರರೊಂದಿಗೆ ಹಂಚಿಕೊಳ್ಳುವ ಖುಷಿಯೇ ಮೋಟಾರ್‌ಸೈಕ್ಲಿಂಗ್‌ನ ಜೀವಾಳ. ಈ ಸ್ವಾತಂತ್ರ್ಯವನ್ನು ನಮಗೆ ತಂದುಕೊಟ್ಟ ಮತ್ತು ಇದನ್ನು ಇಂದಿಗೂ ರಕ್ಷಿಸುತ್ತಿರುವ ತ್ಯಾಗ ಬಲಿದಾನಗಳನ್ನು ಸ್ವಾತಂತ್ರ್ಯ ದಿನಾಚರಣೆಯು ನಮಗೆ ನೆನಪಿಸುತ್ತದೆ. ಕಳೆದ ತಿಂಗಳಷ್ಟೇ, ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ನಮ್ಮ ಸೈನಿಕರ ಶೌರ್ಯ, ಸೇವೆ ಹಾಗೂ ತ್ಯಾಗಕ್ಕೆ ಗೌರವ ಸಲ್ಲಿಸುವ ಅವಕಾಶ ನಮಗೆ ಸಿಕ್ಕಿತ್ತು. ಇಂದು ನೊಮ್ಯಾಡ್ಸ್ ಮೂಲಕ, ವಿಭಿನ್ನ ಪ್ರಾಂತ್ಯ ಮತ್ತು ತಲೆಮಾರಿನ ರೈಡರ್‌ಗಳು ಒಂದೆಡೆ ಸೇರಿ, ನಮ್ಮ ಸೈನಿಕರ ತ್ಯಾಗ ಮತ್ತು ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಒಟ್ಟಾಗಿ ಸಂಭ್ರಮಿಸಿದ್ದಾರೆ,” ಎಂದರು.

ಮುಂದಿನ ದಿನಗಳಲ್ಲಿ ನೊಮ್ಯಾಡ್ಸ್ ಕಮ್ಯುನಿಟಿ ಇನ್ನಷ್ಟು ಬೆಳೆಯಲಿದ್ದು, ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ರೈಡರ್‌ಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (12)
    ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ
    October 4, 2026 | 0
  • ಬೃಹತ್
    ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್
    October 4, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T144541.644
    ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version