• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಂಚರಾಜ್ಯಗಳ ಮಹಾಸಮರ: ಯಾರ ಕೈ ಹಿಡಿದಿದ್ದಾನೆ ಮತದಾರ?

Hemanth Kumar S by Hemanth Kumar S
May 4, 2026 - 8:45 pm
in Flash News, ಎಲೆಕ್ಷನ್, ದೇಶ
0 0
0
Wmremove transformed

ಬಹು ನಿರೀಕ್ಷೆಯ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಂದಿದೆ. ಈ ಬಾರಿ ಮತದಾರರು ಯಾರ ಕೈ ಹಿಡಿದಿದ್ದಾರೆ, ಯಾರ ಕೈ ಬಿಟ್ಟಿದ್ದಾರೆ ಎಂಬ ಕುತೂಹಲಕ್ಕೆ ಕಡೆಗೂ ತೆರೆ ಬಿದ್ದಿದೆ.

ಕರ್ನಾಟಕ: ಕಾಂಗ್ರೆಸ್‌ಗೆ ರಿಲೀಫ್
ದಾವಣಗೆರೆಯಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ ಮಲ್ಲಿಕಾರ್ಜುನ್‌ ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ. ಮೇಟಿಯವರ ಪುತ್ರರಾದ ಉಮೇಶ್ ಮೇಟಿ ಅವರ ಗೆಲುವಿಗಾಗಿ ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ಶ್ರಮಿಸಿತ್ತು. ಇದೀಗ ಶ್ರಮಕ್ಕೆ ತಕ್ಕ ಫಲ ಸಿಕ್ಕಿದ್ದು, ಬಾಗಲಕೋಟೆಯಲ್ಲಿ 21,866 ಮತಗಳಿಂದ ಉಮೇಶ್ ಮೇಟಿ ಜಯಭೇರಿ ಬಾರಿಸಿದ್ದಾರೆ. ದಾವಣಗೆರೆಯಲ್ಲಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ ಮಲ್ಲಿಕಾರ್ಜುನ್‌ ಗೆದ್ದು ಬೀಗಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ ಎನ್ನಬಹುದಾಗಿದೆ.

RelatedPosts

ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ

“ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಅರಳಿದ ಕಮಲ”: ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

ಪಂಚರಾಜ್ಯ ಚುನಾವಣೆ: ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಪುದುಚೆರಿಯಲ್ಲಿ ಮತ್ತೆ ಎನ್‌ಡಿಎ ಸರ್ಕಾರ..! ಅಧಿಕಾರದ ಗದ್ದುಗೆ ಏರಲು NDA ಸಜ್ಜು

ADVERTISEMENT
ADVERTISEMENT

ಪಶ್ಚಿಮ ಬಂಗಾಳ: ದೀದಿ ಸವಾರಿಗೆ ಬ್ರೇಕ್ ಹಾಕಿದ ಬಿಜೆಪಿ
ಪಶ್ಚಿಮ ಬಂಗಾಳದಲ್ಲಿ ಕಳೆದ 15 ವರ್ಷಗಳಿಂದ ಸುದೀರ್ಘವಾಗಿ ಆಡಳಿತ ನಡೆಸಿಕೊಂಡು ಬಂದಿದ್ದ ಟಿಎಂಸಿ (TMC) ಸರ್ಕಾರಕ್ಕೆ ಈ ಬಾರಿ ಮತದಾರರು ಶಾಕ್ ನೀಡಿದ್ದಾರೆ. ಕಳೆದ ಒಂದೂವರೆ ದಶಕದಿಂದ ತನ್ನದೇ ಶೈಲಿಯಲ್ಲಿ ಚುನಾವಣೆಯನ್ನು ಗೆದ್ದುಕೊಂಡು ಬಂದಿದ್ದ ಮಮತಾ ಬ್ಯಾನರ್ಜಿ ಅವರ ಪಕ್ಷ ಈ ಬಾರಿ ಹಿನ್ನಡೆ ಅನುಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಬಂಗಾಳದಲ್ಲಿ ಮುನ್ನಡೆ ಸಾಧಿಸಿ 191 ಸ್ಥಾನಗಳನ್ನು ಪಡೆದಿದ್ದರೆ, ಟಿಎಂಸಿ 94 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ. ಇದು ದೀದಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕೇರಳ: ಕಾಂಗ್ರೆಸ್ ಮೈತ್ರಿಕೂಟದ (UDF) ಗೆಲುವು
ಸುದೀರ್ಘ 10 ವರ್ಷಗಳ ಬಳಿಕ ಕೇರಳದಲ್ಲಿ ಅಧಿಕಾರದ ಚುಕ್ಕಾಣಿ ಬದಲಾಗಿದೆ. ಈ ಬಾರಿ ಪಿಣರಾಯಿ ವಿಜಯನ್ ನೇತೃತ್ವದ ಆಡಳಿತಾರೂಢ ಎಲ್‌ಡಿಎಫ್ (LDF) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ಮತದಾರರು ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಕೈ ಹಿಡಿದಿದ್ದಾರೆ. ಅಲ್ಲದೆ, ಕೇರಳದ ಈ ಗೆಲುವಿನ ಹಿಂದೆ ಕರ್ನಾಟಕ ರಾಜ್ಯ ಕಾಂಗ್ರೆಸ್‌ನ ಬೆಂಬಲವೂ ಇದ್ದು, ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಿವಾಸದಲ್ಲಿಯೂ ಸಂಭ್ರಮಾಚರಣೆ ನಡೆಸಲಾಯಿತು.

ಅಸ್ಸಾಂ: ಬಿಜೆಪಿ ಮುನ್ನಡೆ
ಕಳೆದ ಬಾರಿಯಂತೆ ಈ ಬಾರಿಯೂ ಅಸ್ಸಾಂನಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಒಟ್ಟು ಕ್ಷೇತ್ರಗಳ ಪೈಕಿ ಬಿಜೆಪಿ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಧ್ಯಕ್ಷರು ಸೋಲನ್ನು ಅನುಭವಿಸಿದ್ದು, ಇದು ಅಸ್ಸಾಂ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ.

ತಮಿಳುನಾಡು: ನಟ ವಿಜಯ್ ಅವರ ಹೊಸ ರಾಜಕೀಯ ಪಯಣ
ತಮಿಳುನಾಡು ರಾಜಕೀಯ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದು ಡಿಎಂಕೆ (DMK) ಹಾಗೂ ಎಐಎಡಿಎಂಕೆ (AIADMK) ಪಕ್ಷಗಳು. ಆದರೆ, ಈ ಬಾರಿ ಕಾಲಿವುಡ್ ನಟ ವಿಜಯ್ ಅವರು ತಮ್ಮದೇ ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK) ಮೂಲಕ ಅಖಾಡಕ್ಕಿಳಿದು ಸಾಧನೆ ಮಾಡಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ನಿರುದ್ಯೋಗಿ ಪದವೀಧರರಿಗೆ 4 ಸಾವಿರ ಮಾಸಾಶನ, 6 ಉಚಿತ ಸಿಲಿಂಡರ್, ಪ್ರತಿ ಕುಟುಂಬಕ್ಕೆ ಆರೋಗ್ಯ ವಿಮೆ, ಯುವಕರಿಗೆ 50 ಲಕ್ಷ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಜನಪ್ರಿಯ ಭರವಸೆಗಳನ್ನು ನೀಡಿದ್ದರು. ಮತ್ತೊಂದೆಡೆ, ಸ್ಟಾಲಿನ್ ಸೋತರೂ ಉದಯನಿಧಿ ಸ್ಟಾಲಿನ್ ಗೆಲುವು ಸಾಧಿಸಿದ್ದು, ತಮಿಳುನಾಡಿನ ರಾಜಕೀಯದಲ್ಲಿ ಹೊಸ ಕುತೂಹಲ ಸೃಷ್ಟಿಯಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 05 04T212654.367

ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ

by ಶಾಲಿನಿ ಕೆ. ಡಿ
May 4, 2026 - 9:28 pm
0

Untitled design 2026 05 04T211146.526

“ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಅರಳಿದ ಕಮಲ”: ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

by ಶಾಲಿನಿ ಕೆ. ಡಿ
May 4, 2026 - 9:17 pm
0

Wmremove transformed

ಪಂಚರಾಜ್ಯಗಳ ಮಹಾಸಮರ: ಯಾರ ಕೈ ಹಿಡಿದಿದ್ದಾನೆ ಮತದಾರ?

by Hemanth Kumar S
May 4, 2026 - 8:45 pm
0

Untitled design 2026 05 04T201231.223

ಪಂಚರಾಜ್ಯ ಚುನಾವಣೆ: ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
May 4, 2026 - 8:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 04T212654.367
    ಎಸ್.ಕೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ” ಚಿತ್ರ ಮೇ 22 ರಂದು ತೆರೆಗೆ
    May 4, 2026 | 0
  • Untitled design 2026 05 04T211146.526
    “ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಅರಳಿದ ಕಮಲ”: ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ
    May 4, 2026 | 0
  • Untitled design 2026 05 04T201231.223
    ಪಂಚರಾಜ್ಯ ಚುನಾವಣೆ: ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
    May 4, 2026 | 0
  • Untitled design 2026 05 04T194758.532
    ಪುದುಚೆರಿಯಲ್ಲಿ ಮತ್ತೆ ಎನ್‌ಡಿಎ ಸರ್ಕಾರ..! ಅಧಿಕಾರದ ಗದ್ದುಗೆ ಏರಲು NDA ಸಜ್ಜು
    May 4, 2026 | 0
  • Untitled design 2026 05 04T193204.709
    ಬಾಗಲಕೋಟೆ-ದಾವಣಗೆರೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version