• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌ಎಸ್‌ಎಸ್ ಶತಮಾನೋತ್ಸವ ಸಂಭ್ರಮದಲ್ಲಿ ಬಾಲಿವುಡ್‌ ನಟ ಸಲ್ಮಾನ್ ಖಾನ್

admin by admin
February 7, 2026 - 9:05 pm
in Flash News, ದೇಶ, ಬಾಲಿವುಡ್
0 0
0
Untitled design 2026 02 07T210236.977

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸ್ಥಾಪನೆಯಾಗಿ ನೂರು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಆಯೋಜಿಸಲಾಗಿರುವ ‘100 ವರ್ಷಗಳ ಸಂಘ ಪಯಣ: ಹೊಸ ದಿಗಂತಗಳು’ ಎಂಬ ವಿಶೇಷ ಉಪನ್ಯಾಸ ಸರಣಿಯು ಶನಿವಾರ ಅದ್ದೂರಿಯಾಗಿ ಚಾಲನೆಗೊಂಡಿದೆ. ಈ ಕಾರ್ಯಕ್ರಮದ ಮೊದಲ ದಿನ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅತಿಥಿಯಾಗಿ ಪಾಲ್ಗೊಂಡು ಎಲ್ಲರ ಗಮನ ಸೆಳೆದಿದ್ದಾರೆ.

ಮುಂಬೈನ ವರ್ಲಿ ಪ್ರದೇಶದ ನೆಹರೂ ಕೇಂದ್ರದಲ್ಲಿ ಫೆಬ್ರವರಿ 7 ಮತ್ತು 8ರಂದು ಈ ‘ವ್ಯಾಖ್ಯಾನಮಾಲಾ’ (ಉಪನ್ಯಾಸ ಸರಣಿ) ಆಯೋಜಿಸಲಾಗಿದೆ. ಶನಿವಾರ ಸಂಜೆ ನಡೆದ ಉದ್ಘಾಟನಾ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಮುಖ್ಯ ಭಾಷಣ ಮಾಡಿದರು. ಸಭೆಯಲ್ಲಿ ನಟ ಸಲ್ಮಾನ್ ಖಾನ್ ಅವರಲ್ಲದೆ, ಖ್ಯಾತ ಚಲನಚಿತ್ರ ನಿರ್ಮಾಪಕ ಸುಭಾಷ್ ಘಾಯ್ ಮತ್ತು ಗೀತರಚನೆಕಾರ ಪ್ರಸೂನ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವತ್ ಅವರ ವಿಚಾರಗಳನ್ನು ಆಲಿಸಿದರು. ಸಲ್ಮಾನ್ ಖಾನ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಫೋಟೋಗಳನ್ನು ತೆಗೆಯಲು ಮುಗಿಬಿದ್ದರು.

RelatedPosts

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

ADVERTISEMENT
ADVERTISEMENT

ತಮ್ಮ ಭಾಷಣದಲ್ಲಿ ಸಂಘದ ಶತಮಾನದ ಹಾದಿಯನ್ನು ಮೆಲುಕು ಹಾಕಿದ ಮೋಹನ್ ಭಾಗವತ್ ಅವರು, ಸಂಘದ ಕಾರ್ಯವೈಖರಿಯು ಜಗತ್ತಿನಲ್ಲಿಯೇ ವಿಶಿಷ್ಟವಾಗಿದೆ. ಇಂದು ಐದು ಖಂಡಗಳ ಜನರು ಸಂಘದ ಚಟುವಟಿಕೆಗಳನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ. ಸಂಘವು ಯಾವುದೇ ಸಂಘಟನೆಯೊಂದಿಗೆ ಸ್ಪರ್ಧಿಸಲು ಅಥವಾ ಯಾವುದೇ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡಿದ್ದಲ್ಲ. ಇದು ಯಾರಿಗೂ ವಿರುದ್ಧವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳಿಕ, ಸಂಘಕ್ಕೆ ಅಧಿಕಾರದ ಹಸಿವಿಲ್ಲ ಅಥವಾ ಜನಪ್ರಿಯತೆಯ ಆಸೆಯಿಲ್ಲ, ಸಂಘದ ಕೆಲಸವು ತನಗಾಗಿ ಅಲ್ಲ, ಬದಲಾಗಿ ಇಡೀ ದೇಶಕ್ಕಾಗಿ ಮತ್ತು ಭಾರತದ ಏಳಿಗೆಗಾಗಿ ನಡೆಯುತ್ತಿದೆ. ಯಾವುದೇ ವಿರೋಧವಿಲ್ಲದೆ ನಮ್ಮ ಕೆಲಸವನ್ನು ನಾವು ಮುಂದುವರಿಸುತ್ತೇವೆ. ಇಂದಿನ ಯುವ ಪೀಳಿಗೆಗೆ ಸಂಘದ ತತ್ವಗಳು ಹೆಚ್ಚು ಪ್ರಸ್ತುತವಾಗಿವೆ ಎಂದು ವಿದೇಶಿ ಸಂಶೋಧಕರು ಕೂಡ ಅಭಿಪ್ರಾಯಪಡುತ್ತಿದ್ದಾರೆ ಎಂದರು.

ಆಸಕ್ತಿಯಿಂದ ಭಾಷಣ ಆಲಿಸಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಇಡೀ ಅಧಿವೇಶನದಲ್ಲಿ ಅತ್ಯಂತ ಆಸಕ್ತಿಯಿಂದ ಭಾಗವಹಿಸಿದ್ದರು. ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಲು ಮತ್ತು ಸಂಘದ ನೈಜ ಉದ್ದೇಶಗಳನ್ನು ಜನರಿಗೆ ತಲುಪಿಸಲು ಈ ಎರಡು ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಾಲಿವುಡ್‌ನ ಖ್ಯಾತ ನಟರು ಮತ್ತು ಗಣ್ಯರು ಇಂತಹ ಸೈದ್ಧಾಂತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (34)

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

by ದಿಶಾ ಕೆ. ಎಸ್.
September 5, 2026 - 10:43 am
0

ಪಶ್ಚಾತ್ತಾಪ (36)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಪಶ್ಚಾತ್ತಾಪ (32)

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

by ದಿಶಾ ಕೆ. ಎಸ್.
September 5, 2026 - 9:53 am
0

ಪಶ್ಚಾತ್ತಾಪ (31)

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version