• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಅಗ್ರಿ ಗೋಲ್ಡ್’ ವಂಚನೆ: ಆಂಧ್ರ ಸರ್ಕಾರಕ್ಕೆ ₹7,000 ಕೋಟಿ ಆಸ್ತಿ ಹಿಂದಿರುಗಿಸಿದ ಇಡಿ

admin by admin
June 14, 2025 - 6:55 am
in ದೇಶ
0 0
0
1425 (18)

ನವದೆಹಲಿ: ‘ಅಗ್ರಿ ಗೋಲ್ಡ್’ ಸಂಸ್ಥೆಯು ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಲಕ್ಷಾಂತರ ಹೂಡಿಕೆದಾರರನ್ನು ವಂಚಿಸಿದ ಪ್ರಕರಣದ ತನಿಖೆಯ ಭಾಗವಾಗಿ, ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದ್ದ ಆಸ್ತಿಗಳನ್ನು ಆಂಧ್ರ ಪ್ರದೇಶ ಸರ್ಕಾರಕ್ಕೆ ಹಿಂದಿರುಗಿಸಿದೆ. ಶುಕ್ರವಾರ, ₹611 ಕೋಟಿ ಮೌಲ್ಯದ ಆಸ್ತಿಗಳನ್ನು (ಪ್ರಸ್ತುತ ಮಾರುಕಟ್ಟೆ ಮೌಲ್ಯ ₹1,000 ಕೋಟಿಗಿಂತ ಹೆಚ್ಚು) ಸರ್ಕಾರಕ್ಕೆ ನೀಡಲಾಗಿದೆ. ಈ ಕ್ರಮವು ವಂಚನೆಗೊಳಗಾದ ಗ್ರಾಹಕರಿಗೆ ಮರುಪಾವತಿಗೆ ನೆರವಾಗಲಿದೆ ಎಂದು ಇ.ಡಿ ತಿಳಿಸಿದೆ.

ಈ ಹಿಂದೆ, ಫೆಬ್ರವರಿ 2025ರಲ್ಲಿ ₹3,339 ಕೋಟಿ ಮೌಲ್ಯದ ಆಸ್ತಿಗಳನ್ನು (ಪ್ರಸ್ತುತ ಮಾರುಕಟ್ಟೆ ಮೌಲ್ಯ ₹6,000 ಕೋಟಿಗಿಂತ ಹೆಚ್ಚು) ಸರ್ಕಾರಕ್ಕೆ ಹಿಂದಿರುಗಿಸಲಾಗಿತ್ತು. ಒಟ್ಟಾರೆ, ₹7,000 ಕೋಟಿ ಮೌಲ್ಯದ ಆಸ್ತಿಗಳನ್ನು ಆಂಧ್ರ ಪ್ರದೇಶ ಸರ್ಕಾರಕ್ಕೆ ವರ್ಗಾಯಿಸುವ ಪ್ರಕ್ರಿಯೆಯನ್ನು ಇ.ಡಿ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

RelatedPosts

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್

ಕೆರೆಯೇ ಅಡಗುತಾಣ, ಕಮಲದ ಕಡ್ಡಿಯಿಂದ ಉಸಿರಾಟ: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನ ಹೊಸ ತಂತ್ರ

ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌

ADVERTISEMENT
ADVERTISEMENT

‘ಅಗ್ರಿ ಗೋಲ್ಡ್’ ಸಮೂಹದ ಕಂಪನಿಗಳು ಅತ್ಯಧಿಕ ಆದಾಯ ಅಥವಾ ವಸತಿ ಪ್ಲಾಟ್‌ಗಳನ್ನು ನೀಡುವ ಭರವಸೆಯೊಂದಿಗೆ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆಗೆ ಜನರನ್ನು ಆಕರ್ಷಿಸಿದ್ದವು. ಸುಮಾರು 19 ಲಕ್ಷ ಗ್ರಾಹಕರಿಂದ (32 ಲಕ್ಷ ಖಾತೆದಾರರು) ₹6,600 ಕೋಟಿಗಿಂತ ಹೆಚ್ಚಿನ ಠೇವಣಿಗಳನ್ನು ಸಂಗ್ರಹಿಸಿ ವಂಚನೆ ಮಾಡಿದ್ದವು ಎಂದು ಇ.ಡಿ ಆರೋಪಿಸಿದೆ. ಈ ಆಸ್ತಿಗಳ ವರ್ಗಾವಣೆಯಿಂದ ಬಾಧಿತರಿಗೆ ನ್ಯಾಯ ಒದಗಿಸುವ ಪ್ರಯತ್ನಕ್ಕೆ ಮತ್ತೊಂದು ಮೈಲಿಗಲ್ಲು ಸಿಕ್ಕಂತಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • ಅರ್ಚನಾ (2)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್
    April 9, 2026 | 0
  • Untitled design 2026 04 09T142424.184
    ಕೆರೆಯೇ ಅಡಗುತಾಣ, ಕಮಲದ ಕಡ್ಡಿಯಿಂದ ಉಸಿರಾಟ: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನ ಹೊಸ ತಂತ್ರ
    April 9, 2026 | 0
  • Untitled design 2026 04 09T113126.914
    ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌
    April 9, 2026 | 0
  • Untitled design 2026 04 08T214632.870
    ಅಮೆರಿಕ-ಇರಾನ್ ಕದನ ವಿರಾಮ: LPG ಪೂರೈಕೆಗೆ ಕೇಂದ್ರ ಹೊಸ ಮಾಸ್ಟರ್ ಪ್ಲಾನ್
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version