• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಮಾನ ದುರಂತ: ಭಾರತದ ಪ್ರಮುಖ ವಿಮಾನ ಅಪಘಾತಗಳ ಸಂಕ್ಷಿಪ್ತ ಇತಿಹಾಸ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 12, 2025 - 5:40 pm
in ದೇಶ
0 0
0
1425 (8)

ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್‌ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ (AI-171) ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರದ ರೆಸಿಡೆನ್ಷಿಯಲ್ ಏರಿಯಾದಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ 242 ಜನರಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬರು ಕೆನಡಾದ ನಾಗರಿಕರಿದ್ದರು ಎಂದು ಏರ್ ಇಂಡಿಯಾ ದೃಢಪಡಿಸಿದೆ. ರಕ್ಷಣಾ ಕಾರ್ಯಾಚರಣೆಗಳು ತೀವ್ರಗೊಂಡಿದ್ದು, ಈ ಘಟನೆಯು ಭಾರತದ ವಿಮಾನಯಾನ ಇತಿಹಾಸದಲ್ಲಿ ಮತ್ತೊಂದು ದುರಂತವಾಗಿ ದಾಖಲಾಗಿದೆ.

ಭಾರತದಲ್ಲಿ ಸಂಭವಿಸಿದ ಕೆಲವು ಪ್ರಮುಖ ವಿಮಾನ ದುರಂತಗಳು

RelatedPosts

ದೆಹಲಿಯಲ್ಲಿ ಭಾರೀ ಮಳೆ: ಗೋಡೆ ಕುಸಿದು ಎಂಟು ಮಂದಿ ಸಾವು

‘ಭಾರತ ಯಾರಿಗೂ ತಲೆಬಾಗುವುದಿಲ್ಲ’: ಟ್ರಂಪ್ ಸುಂಕ ಬೆದರಿಕೆಗೆ ಪಿಯೂಷ್ ಗೋಯಲ್ ಖಡಕ್‌ ಉತ್ತರ

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

ರೆಸ್ಟೋರೆಂಟ್‌ಗೆ ಚೂಡಿದಾರ್‌‌ ಧರಿಸಿ ಬಂದ್ರೆ ನೋ ಎಂಟ್ರಿ..ತುಂಡುಡುಗೆ ಇದ್ರೆ ಮಾತ್ರ ಎಂಟ್ರಿ!

ADVERTISEMENT
ADVERTISEMENT
  1. 2020 ಆಗಸ್ಟ್ 7: ದುಬೈ-ಕೋಯಿಕ್ಕೋಡ್ ಮಾರ್ಗದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇನಿಂದ ಜಾರಿ ಕಂದಕಕ್ಕೆ ಬಿದ್ದಿತ್ತು. ಈ ಘಟನೆಯಲ್ಲಿ 18 ಜನ ಮೃತಪಟ್ಟಿದ್ದರೆ, 172 ಜನ ಗಾಯಗೊಂಡಿದ್ದರು.

  2. 2010 ಮೇ 22: ದುಬೈ-ಮಂಗಳೂರು ಮಾರ್ಗದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇನಿಂದ ಜಾರಿ ಕಂದಕಕ್ಕೆ ಬಿದ್ದಿತ್ತು. ಈ ದುರಂತದಲ್ಲಿ 158 ಜನ ಮೃತಪಟ್ಟಿದ್ದರೆ, ಕೇವಲ 8 ಜನ ಬದುಕುಳಿದಿದ್ದರು.

  3. 2000 ಜುಲೈ 17: ಬಿಹಾರದ ಪಟ್ನಾದ ವಸತಿ ಪ್ರದೇಶದಲ್ಲಿ ಅಲೈನ್ಸ್ ಏರ್ ವಿಮಾನ 7412 ಪತನಗೊಂಡು 60 ಜನ ಸಾವನ್ನಪ್ಪಿದ್ದರು.

  4. 1996 ನವೆಂಬರ್ 12: ಹರಿಯಾಣದ ಚಕ್ರಿಡಬ್ರಿ ಬಳಿ ಸೌದಿ ಅರೇಬಿಯಾದ ವಿಮಾನ ಮತ್ತು ಕಜಕಿಸ್ತಾನದ ವಿಮಾನ ಆಗಸದಲ್ಲಿ ಡಿಕ್ಕಿಯಾಗಿ 349 ಜನ ಮೃತಪಟ್ಟಿದ್ದರು.

  5. 1993 ಏಪ್ರಿಲ್ 26: ಔರಂಗಾಬಾದ್‌ನಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಟೇಕ್‌ಆಫ್ ಸಮಯದಲ್ಲಿ ರನ್‌ವೇನಲ್ಲಿದ್ದ ಟ್ರಕ್‌ಗೆ ಡಿಕ್ಕಿಯಾಗಿ 55 ಜನ ಸಾವನ್ನಪ್ಪಿದ್ದರು.

  6. 1991 ಆಗಸ್ಟ್ 16: ಇಂಫಾಲದಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾಗಿ 69 ಜನ ಮೃತಪಟ್ಟಿದ್ದರು.

  7. 1990 ಫೆಬ್ರವರಿ 14: ಬೆಂಗಳೂರಿನಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ಅಪಘಾತಕ್ಕೀಡಾಗಿ 92 ಜನ ಸಾವನ್ನಪ್ಪಿದ್ದರು.

  8. 1988 ಅಕ್ಟೋಬರ್ 19: ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾಗಿ 133 ಜನ ಮೃತಪಟ್ಟಿದ್ದರು.

  9. 1982 ಜೂನ್ 21: ಮುಂಬೈನಲ್ಲಿ ಪ್ರತಿಕೂಲ ಹವಾಮಾನದಿಂದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 17 ಜನ ಸಾವನ್ನಪ್ಪಿದ್ದರು.

  10. 1978 ಜನವರಿ 1: ಮುಂಬೈನ ಬಾಂದ್ರಾದ ಕರಾವಳಿಯಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 213 ಜನ ಮೃತಪಟ್ಟಿದ್ದರು.

ಇಂದು ಅಹಮದಾಬಾದ್‌ನಲ್ಲಿ ನಡೆದ ದುರಂತವು ತನಿಖೆಯ ಹಂತದಲ್ಲಿದ್ದು, ವಿಮಾನಯಾನ ನಿಯಂತ್ರಣ ಸಂಸ್ಥೆಗಳು ಘಟನೆಯ ಕಾರಣವನ್ನು ಪತ್ತೆಹಚ್ಚುತ್ತಿವೆ.

 

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t200826.136

ಧರ್ಮಸ್ಥಳದ ಅಸಹಜ ಸಾವು ಸತ್ಯಾವಾ..ಸುಳ್ಳಾ ಅನ್ನೋದು ಗೊತ್ತಾಗಬೇಕು: ವಿ.ಎಸ್ ಉಗ್ರಪ್ಪ

by ಶಾಲಿನಿ ಕೆ. ಡಿ
August 9, 2025 - 8:14 pm
0

Untitled design 2025 08 09t193725.172

ವಿಷ್ಣುದಾದಾ ಪುಣ್ಯಭೂಮಿ ನಾಪತ್ತೆ.. ಫ್ಯಾನ್ಸ್ ಕೊತ ಕೊತ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 7:38 pm
0

Untitled design 2025 08 09t191522.443

ವಿಷ್ಣುವರ್ಧನ್ ಸಮಾಧಿ ತೆರವು ವಿಚಾರ ಗೊತ್ತಿರಲಿಲ್ಲ: ನಟ ಅನಿರುದ್ಧ ಫಸ್ಟ್‌ ರಿಯಾಕ್ಷನ್

by ಶಾಲಿನಿ ಕೆ. ಡಿ
August 9, 2025 - 7:23 pm
0

Untitled design 2025 08 09t185751.564

3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2025 - 6:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t171802.503
    ದೆಹಲಿಯಲ್ಲಿ ಭಾರೀ ಮಳೆ: ಗೋಡೆ ಕುಸಿದು ಎಂಟು ಮಂದಿ ಸಾವು
    August 9, 2025 | 0
  • Untitled design (15)
    ‘ಭಾರತ ಯಾರಿಗೂ ತಲೆಬಾಗುವುದಿಲ್ಲ’: ಟ್ರಂಪ್ ಸುಂಕ ಬೆದರಿಕೆಗೆ ಪಿಯೂಷ್ ಗೋಯಲ್ ಖಡಕ್‌ ಉತ್ತರ
    August 9, 2025 | 0
  • Untitled design (85)
    ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!
    August 9, 2025 | 0
  • Untitled design 2025 08 08t212323.652
    ರೆಸ್ಟೋರೆಂಟ್‌ಗೆ ಚೂಡಿದಾರ್‌‌ ಧರಿಸಿ ಬಂದ್ರೆ ನೋ ಎಂಟ್ರಿ..ತುಂಡುಡುಗೆ ಇದ್ರೆ ಮಾತ್ರ ಎಂಟ್ರಿ!
    August 8, 2025 | 0
  • Untitled design 2025 08 08t201236.687
    ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version