• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಹಮದಾಬಾದ್ ವಿಮಾನ ಅಪಘಾತ ಸ್ಥಳದಲ್ಲಿ 800 ಗ್ರಾಂ ಚಿನ್ನ ಪತ್ತೆ ಮಾಡಿದ ವ್ಯಕ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2025 - 9:24 pm
in ದೇಶ
0 0
0
Untitled design 2025 06 17t211356.065

RelatedPosts

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಬ್ರೇಕ್‌: ದೆಹಲಿ ಪೊಲೀಸರ ಆದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಜೂನ್ 12 ರಂದು ಏರ್ ಇಂಡಿಯಾ ವಿಮಾನ ವೈದ್ಯಕೀಯ ಕಾಲೇಜಿಗೆ ಅಪ್ಪಳಿಸಿದ ದುರಂತದ ಕೆಲವೇ ನಿಮಿಷಗಳಲ್ಲಿ, 56 ವರ್ಷದ ಉದ್ಯಮಿ ರಾಜು ಪಟೇಲ್ ತಮ್ಮ ತಂಡದೊಂದಿಗೆ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಈ ಘಟನೆಯಲ್ಲಿ ತಕ್ಷಣವೇ ಸ್ಪಂದಿಸಿದ ಅವರ ಧೈರ್ಯವನ್ನು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

“ಮೊದಲ 20 ನಿಮಿಷಗಳ ಕಾಲ ಬೆಂಕಿ ತೀವ್ರವಾಗಿತ್ತು, ಹತ್ತಿರ ಹೋಗಲು ಸಾಧ್ಯವಾಗಲಿಲ್ಲ,” ಎಂದು ಪಟೇಲ್ ಘಟನೆಯನ್ನು ನೆನಪಿಸಿಕೊಂಡರು. ದಟ್ಟ ಹೊಗೆ ಮತ್ತು ಜ್ವಾಲೆಗಳ ನಡುವೆಯೂ, ಅಗ್ನಿಶಾಮಕ ದಳ ಮತ್ತು 108 ಆಂಬ್ಯುಲೆನ್ಸ್‌ಗಳ ಆಗಮನದ ನಂತರ, ಗಾಯಾಳುಗಳನ್ನು ಸ್ಥಳಾಂತರಿಸಲು ಅವರು ಸಹಾಯ ಮಾಡಿದರು. ಸೈರನ್‌ಗಳ ಕೊರತೆಯಿಂದಾಗಿ ಸೀರೆಗಳು ಮತ್ತು ಬೆಡ್‌ಶೀಟ್‌ಗಳನ್ನು ಬಳಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗೆ ಸಾಗಿಸಲಾಯಿತು.

ರಕ್ಷಣಾ ಕಾರ್ಯಾಚರಣೆಯ ಜೊತೆಗೆ, ಪಟೇಲ್‌ರ ತಂಡವು ಪ್ರಯಾಣಿಕರ ವಸ್ತುಗಳನ್ನು ಶೋಧಿಸುವ ಕಾರ್ಯಕ್ಕೆ ಕೈಹಾಕಿತ್ತು. ಸಂಜೆ 4 ಗಂಟೆಯ ವೇಳೆಗೆ ರಕ್ಷಣಾ ಕಾರ್ಯ ಬಹುತೇಕ ಮುಗಿದ ನಂತರ, ಅವಶೇಷಗಳಲ್ಲಿ 800 ಗ್ರಾಂ ಚಿನ್ನದ ಆಭರಣಗಳು, ₹80,000 ನಗದು, ಪಾಸ್‌ಪೋರ್ಟ್‌ಗಳು ಮತ್ತು ಭಗವದ್ಗೀತೆಯ ಪ್ರತಿ ಸಿಕ್ಕಿತ್ತು. ಈ ಎಲ್ಲವನ್ನೂ ಅವರು ಪೊಲೀಸರಿಗೆ ಒಪ್ಪಿಸಿದರು. “ನೆರವು ನೀಡಲು ಸಾಧ್ಯವಾದ್ದಕ್ಕೆ ಸಂತೋಷವಾಗಿದೆ. ನಮ್ಮಿಂದಾದಷ್ಟು ಮಾಡಿದ್ದೇವಿ,” ಎಂದು ಅವರು ಹೇಳಿದರು.

ರಾಜು ಪಟೇಲ್‌ ಅವರು ಸೇವಾ ಕಾರ್ಯದಲ್ಲಿ ಮೊದಲೇ ತೊಡಗಿಸಿಕೊಂಡಿದ್ದರು. 2008ರ ಅಹಮದಾಬಾದ್ ಬಾಂಬ್ ಸ್ಫೋಟದ ಸಂದರ್ಭದಲ್ಲಿ ಆಸ್ಪತ್ರೆಯಿಂದ ಕೇವಲ 100 ಮೀಟರ್ ದೂರದಲ್ಲಿದ್ದ ಅವರು, ಆಗಲೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. “ಆದರೆ ಈ ವಿಮಾನ ದುರಂತವನ್ನು ಎಂದಿಗೂ ಮರೆಯಲಾಗದು,” ಎಂದು ಅವರು ಭಾವುಕರಾಗಿ ನುಡಿದರು. ಅಧಿಕಾರಿಗಳು ಸಂಜೆ 9 ಗಂಟೆಯವರೆಗೆ ಕಾರ್ಯಾಚರಣೆಗೆ ಅನುಮತಿ ನೀಡಿದ್ದರಿಂದ, ತಮ್ಮ ತಂಡದೊಂದಿಗೆ ಗರಿಷ್ಠ ಸಹಾಯ ಮಾಡಲು ಸಾಧ್ಯವಾಯಿತು ಎಂದು ಅವರು ಕೃತಜ್ಞತೆ ಸೂಚಿಸಿದರು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

Untitled design 2026 10 13T063726.924

ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ

by ದಿಶಾ ಕೆ. ಎಸ್.
October 13, 2026 - 6:44 am
0

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Images (2)
    SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ
    October 12, 2026 | 0
  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T150740.088
    ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಬ್ರೇಕ್‌: ದೆಹಲಿ ಪೊಲೀಸರ ಆದೇಶ
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design (21)
    ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ
    October 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version