• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

ಭಾರತೀಯ ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 5, 2026 - 6:10 pm
in Flash News, ದೇಶ
0 0
0
Your paragraph text (5)

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಎಐ ಇಂದು ಕೇವಲ ತಂತ್ರಜ್ಞಾನವಾಗಿ ಮಾತ್ರ ಉಳಿದಿಲ್ಲ. ಅದು ಪ್ರತಿಯೊಂದು ಉದ್ಯಮದ ಪ್ರಮುಖ ಅಸ್ತ್ರವಾಗಿ ಬದಲಾಗುತ್ತಿದೆ. ಭಾರತದಲ್ಲೂ ಬಹುತೇಕ ಎಲ್ಲಾ ಕಂಪನಿಗಳು ಎಐ ಅನ್ನು ಅಪ್ಪಿಕೊಂಡಿದ್ದು, ಅದರಿಂದ ಲಾಭವನ್ನೂ ಗಳಿಸಲು ಆರಂಭಿಸಿವೆ. ಆದರೆ, ಎಐ ಅನ್ನು ದೊಡ್ಡ ಮಟ್ಟದಲ್ಲಿ ಬಳಸಲು ಬೇಕಾದ ಅಸಲಿ ಡೇಟಾ ರೆಡಿ ಇರುವುದು ಕೇವಲ ಶೇ. 4ರಷ್ಟು ಕಂಪನಿಗಳಲ್ಲಿ ಮಾತ್ರ ಎಂಬ ಸತ್ಯವೂ ಇದೀಗ ಹೊರಬಿದ್ದಿದೆ.

ಪ್ರಸಿದ್ಧ ಡೇಟಾ ಮತ್ತು ಅನಾಲಿಟಿಕ್ಸ್ ಸಂಸ್ಥೆಯಾದ ಡನ್ ಆಂಡ್ ಬ್ರಾಡ್‌ಸ್ಟ್ರೀಟ್ ಬಿಡುಗಡೆ ಮಾಡಿರುವ ಇತ್ತೀಚಿನ ‘ಎಐ ಮೊಮೆಂಟಮ್ ಸಮೀಕ್ಷೆ’ಯು ಭಾರತೀಯ ಉದ್ಯಮ ವಲಯದಲ್ಲಿನ ಎಐ ಬಳಕೆಯ ಬಗ್ಗೆ ಅಚ್ಚರಿಯ ಹಾಗೂ ಆಸಕ್ತಿದಾಯಕ ಅಂಶಗಳನ್ನು ಬಹಿರಂಗಪಡಿಸಿದೆ.

RelatedPosts

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ADVERTISEMENT
ADVERTISEMENT

ಸಮೀಕ್ಷೆಗೊಳಗಾದ ಭಾರತದ ಎಲ್ಲಾ ಶೇ. 100ರಷ್ಟು ಕಂಪನಿಗಳು ಒಂದಲ್ಲಾ ಒಂದು ರೀತಿಯ ಎಐ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿವೆ. ಆದರೆ, ಶೇ. 44ರಷ್ಟು ಕಂಪನಿಗಳು ಇನ್ನೂ ಪ್ಲಾನಿಂಗ್ ಹಂತದಲ್ಲಿದ್ದರೆ, ಶೇ. 30ರಷ್ಟು ಕಂಪನಿಗಳು ಎಐ ಅನ್ನು ಉತ್ಪಾದನಾ ಹಂತಕ್ಕೆ ಕೊಂಡೊಯ್ದಿವೆ. ಶೇ. 19ರಷ್ಟು ಕಂಪನಿಗಳು ತಮ್ಮ ಪ್ರಮುಖ ಕೆಲಸಗಳಲ್ಲಿ ಎಐ ಬಳಸುತ್ತಿದ್ದರೆ, ಶೇ. 7ರಷ್ಟು ಕಂಪನಿಗಳು ಅತ್ಯಾಧುನಿಕ ಎಐ ವ್ಯವಸ್ಥೆಯನ್ನು ಹೊಂದಿವೆ.

ಆದರೆ ಯಾವುದೇ ಕಂಪನಿಯು ಎಐ ಮೇಲಿನ ಹೂಡಿಕೆಯನ್ನು ಕಡಿಮೆ ಮಾಡುವ ಬಗ್ಗೆ ಯೋಚನೆಯೂ ಮಾಡುತ್ತಿಲ್ಲ. ಶೇ. 69ರಷ್ಟು ಕಂಪನಿಗಳು ಎಐ ತಂತ್ರಜ್ಞಾನದ ಮೇಲಿನ ಹೂಡಿಕೆಯನ್ನು ಹೆಚ್ಚಿಸಲು ನಿರ್ಧರಿಸಿವೆ. ಉಳಿದ ಶೇ. 31ರಷ್ಟು ಕಂಪನಿಗಳು ಪ್ರಸ್ತುತ ಇರುವ ಹೂಡಿಕೆಯನ್ನೇ ಮುಂದುವರಿಸಲಿವೆ.

ಎಐ ಅಳವಡಿಸಿಕೊಂಡ ಶೇ. 73ರಷ್ಟು ಕಂಪನಿಗಳು ವ್ಯವಹಾರದಲ್ಲಿ ಲಾಭ ಪಡೆಯುತ್ತಿರುವುದಾಗಿ ವರದಿ ಮಾಡಿವೆ. ಇದರಲ್ಲಿ ಶೇ. 50ರಷ್ಟು ಕಂಪನಿಗಳು ಕೆಲವು ನಿರ್ದಿಷ್ಟ ವಿಭಾಗಗಳಲ್ಲಿ ಲಾಭ ಕಂಡಿದ್ದರೆ, ಶೇ. 23ರಷ್ಟು ಕಂಪನಿಗಳು ಎಲ್ಲ ವಿಭಾಗಗಳಲ್ಲೂ ಭಾರಿ ಲಾಭವನ್ನು ಕಾಣುತ್ತಿವೆ.

‘ಡೇಟಾ’ದಲ್ಲಿಯೇ ಇರುವುದು ಅಸಲಿ ಸಮಸ್ಯೆ!

ಎಐ ಎಷ್ಟೇ ವೇಗವಾಗಿ ಬೆಳೆಯುತ್ತಿದ್ದರೂ, ಅದಕ್ಕೆ ಮೂಲ ಆಹಾರವೇ ‘ಡೇಟಾ’ ಅಥವಾ ಮಾಹಿತಿ. ಆದರೆ, ಭಾರತದ ಕೇವಲ ಶೇ. 4ರಷ್ಟು ಕಂಪನಿಗಳು ಮಾತ್ರ ಎಐಗೆ ಬೇಕಾದ ಪೂರ್ಣ ಪ್ರಮಾಣದ ಡೇಟಾವನ್ನು ಹೊಂದಿವೆ. ಶೇ. 58ರಷ್ಟು ಕಂಪನಿಗಳ ದತ್ತಾಂಶ ಭಾಗಶಃ ಸಿದ್ಧವಿದ್ದರೆ, ಶೇ. 30ರಷ್ಟು ಕಂಪನಿಗಳ ಮಾಹಿತಿಗಳು ಬಹುಪಾಲು ಸಿದ್ಧವಾಗಿವೆ. ಎಐ ಅನ್ನು ದೊಡ್ಡ ಮಟ್ಟದಲ್ಲಿ ಬಳಸಿ ಭಾರಿ ಲಾಭ ಗಳಿಸಲು ನಿಖರವಾದ ಡೇಟಾದ ಕೊರತೆ ಅಡ್ಡಿಯಾಗುತ್ತಿದೆ ಎಂಬುದನ್ನು ಈ ವರದಿ ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾತನಾಡಿರುವ ಡನ್ ಆಂಡ್ ಬ್ರಾಡ್‌ಸ್ಟ್ರೀಟ್ ಸಂಸ್ಥೆಯ (ಭಾರತ ಮತ್ತು ತೈವಾನ್) ಎಂಡಿ ಮತ್ತು ಸಿಇಒ ಜೂಲಿಯನ್ ಪ್ರೋವರ್, “ಭಾರತೀಯ ವ್ಯವಹಾರಗಳು ಎಐ ಪ್ರಯೋಗಗಳಿಂದಾಚೆಗೆ, ಅದನ್ನು ಎಂಟರ್‌ಪ್ರೈಸ್ ಮಟ್ಟದಲ್ಲಿ ಅಳವಡಿಸಿಕೊಳ್ಳುವತ್ತ ವೇಗವಾಗಿ ಸಾಗುತ್ತಿವೆ. ಎಐ ಬಳಕೆಯಿಂದ ಲಾಭ ಬರುತ್ತಿರುವುದು ಸಾಬೀತಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಕಂಪನಿಗಳ ಡೇಟಾದ ಗುಣಮಟ್ಟವೇ ಎಐನ ಯಶಸ್ಸನ್ನು ನಿರ್ಧರಿಸುತ್ತದೆ. ವಿಶ್ವಾಸಾರ್ಹ ಡೇಟಾವನ್ನು ಒದಗಿಸುವ ಮೂಲಕ ಕಂಪನಿಗಳ ಬೆಳವಣಿಗೆಗೆ ನಾವು ಸಹಾಯ ಮಾಡುತ್ತಿದ್ದೇವೆ,” ಎಂದಿದ್ದಾರೆ.

ಡನ್ ಆಂಡ್ ಬ್ರಾಡ್‌ಸ್ಟ್ರೀಟ್ ಸಂಸ್ಥೆಯು ವಿಶ್ವಾದ್ಯಂತ 32 ದೇಶಗಳ 10,000 ವ್ಯವಹಾರಗಳನ್ನು ಸಮೀಕ್ಷೆಗೊಳಪಡಿಸಿ ಈ ವರದಿಯನ್ನು ಸಿದ್ಧಪಡಿಸಿದೆ. ಭಾರತ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ್ ಭಾರತ್’ ಯೋಜನೆಗಳಿಗೆ ಪೂರಕವಾಗಿ ಡೇಟಾ ತಂತ್ರಜ್ಞಾನದ ಮೂಲಕ ಉದ್ಯಮಗಳಿಗೆ ಸಹಾಯ ಮಾಡುವಲ್ಲಿ ಈ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

by ಶಾಲಿನಿ ಕೆ. ಡಿ
September 24, 2026 - 3:44 pm
0

Untitled design 2026 09 24T151805.605

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 24, 2026 - 3:22 pm
0

ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 2:14 pm
0

Untitled design 2026 09 24T134901.525

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

by ಶಾಲಿನಿ ಕೆ. ಡಿ
September 24, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
  • ನೋಯ್ಡಾದಲ್ಲಿ
    ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version