• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಬಿಗಿ ಭದ್ರತೆ: ಪೊಲೀಸರಿಗೆ ಬಂತು ಎಐ ಸ್ಮಾರ್ಟ್ ಕನ್ನಡಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 5:28 pm
in Flash News, ದೇಶ
0 0
0
Untitled design 2026 01 22T171806.812

ನವದೆಹಲಿ: 77ನೇ ಗಣರಾಜೋತ್ಸವದ ಹಿನ್ನೆಲೆ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಭವ್ಯ ಪರೇಡ್‌ಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಭದ್ರತೆ ತೀವ್ರಗೊಳಿಸಿದ್ದಾರೆ. ಜನವರಿ 26ರಂದು ಲಕ್ಷಾಂತರ ಜನರು ಭಾಗವಹಿಸುವ ಈ ಮಹತ್ವದ ಸಮಾರಂಭದ ಭದ್ರತೆಗಾಗಿ ದೆಹಲಿ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ.

ಈ ಬಾರಿ ಮೊದಲ ಬಾರಿಗೆ ದೆಹಲಿ ಪೊಲೀಸರು AI ಸಕ್ರಿಯಗೊಂಡ ಸ್ಮಾರ್ಟ್ ಕನ್ನಡಕಗಳು ಹಾಗೂ ಉನ್ನತ ಮಟ್ಟದ ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನವನ್ನು ಕಾರ್ಯಾಚರಣೆಯಲ್ಲಿ ಬಳಸುತ್ತಿದ್ದಾರೆ. ಇದು ದೇಶದ ಭದ್ರತಾ ವ್ಯವಸ್ಥೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಈ ತಂತ್ರಜ್ಞಾನವು ಅನುಮಾನಾಸ್ಪದ ವ್ಯಕ್ತಿಗಳು, ಅಪರಾಧ ಹಿನ್ನೆಲೆ ಹೊಂದಿರುವವರು ಮತ್ತು ಕಳ್ಳತನಗೊಂಡ ವಾಹನಗಳನ್ನು ಕ್ಷಣಾರ್ಧದಲ್ಲಿ ಗುರುತಿಸುವ ಸಾಮರ್ಥ್ಯವನ್ನು ಹೊಂದಿದೆ.

RelatedPosts

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

ADVERTISEMENT
ADVERTISEMENT

AI ತಂತ್ರಜ್ಞಾನ ಆಧಾರಿತ ಈ ವ್ಯವಸ್ಥೆ ಮುಖದ ವಿನ್ಯಾಸ, ಕಣ್ಣು, ಮೂಗು, ಗಡ್ಡ, ಕೂದಲು ಶೈಲಿ, ಮುಖ ಮುಚ್ಚುವಿಕೆ, ಟೋಪಿ ಅಥವಾ ಮೆಕಪ್ ಇದ್ದರೂ ವ್ಯಕ್ತಿಯನ್ನು ನಿಖರವಾಗಿ ಗುರುತಿಸಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಸಾವಿರಾರು ಹೈ-ರೆಸಲ್ಯೂಷನ್ ಸಿಸಿಟಿವಿ ಕ್ಯಾಮೆರಾಗಳನ್ನು ಈ ಫೇಶಿಯಲ್ ರೆಕಗ್ನಿಷನ್ ವ್ಯವಸ್ಥೆಗೆ ಸಂಪರ್ಕಿಸಲಾಗಿದೆ. ಇದರ ಮೂಲಕ ನವದೆಹಲಿ ಮತ್ತು ಕರ್ತವ್ಯ ಪಥದ ಸುತ್ತಮುತ್ತಲ ಪ್ರದೇಶಗಳ ಮೇಲೆ ನಿರಂತರ ನಿಗಾವಹಿಸಲಾಗುತ್ತಿದೆ.

ಸುಮಾರು 10,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ಅರೆಸೈನಿಕ ಪಡೆಗಳು, ಕಮಾಂಡೋ ತಂಡಗಳು, ಆಂಟಿ-ಡ್ರೋನ್ ಘಟಕಗಳು ಮತ್ತು ಕಟ್ಟಡಗಳ ಮೇಲ್ಭಾಗದಲ್ಲಿ ನಿಯೋಜಿಸಲಾದ ಸ್ನೈಪರ್ ತಂಡಗಳು ಭದ್ರತೆಯಲ್ಲಿ ಭಾಗವಹಿಸುತ್ತಿವೆ. ಯಾವುದೇ ಅನಾಹುತ ಸಂಭವಿಸದಂತೆ ಕಠಿಣ ನಿಗಾವಹಿಸಲಾಗುತ್ತಿದೆ. ಡ್ರೋನ್‌ಗಳ ಮೂಲಕ ಅಕ್ರಮ ಚಟುವಟಿಕೆ ನಡೆಯದಂತೆ ತಡೆಯಲು ವಿಶೇಷ ತಂತ್ರಜ್ಞಾನ ಬಳಕೆಯಲ್ಲಿದೆ.

ಇದಕ್ಕೆ ಪೂರಕವಾಗಿ, ಗುಪ್ತಚರ ಸಂಸ್ಥೆಗಳ ಮಾಹಿತಿ ಆಧಾರದಲ್ಲಿ ದೆಹಲಿ ಪೊಲೀಸರು ಕೆಲವು ಭಯೋತ್ಪಾದನಾ ಶಂಕಿತರ ಚಿತ್ರಗಳನ್ನು ಒಳಗೊಂಡ ಅಲರ್ಟ್ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್‌ನಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯನ್ನು ಮೊಹಮ್ಮದ್ ರೆಹಾನ್ ಎಂದು ಗುರುತಿಸಲಾಗಿದ್ದು, ಆತ ಅಲ್-ಖೈದಾ ಇನ್ ಇಂಡಿಯನ್ ಸಬ್‌ಕಾಂಟಿನೆಂಟ್ (AQIS) ಸಂಘಟನೆಯ ಸದಸ್ಯ ಎನ್ನಲಾಗಿದೆ. ಗಣರಾಜೋತ್ಸವದ ದಿನ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಸಮಾರಂಭ ಸ್ಥಳಕ್ಕೆ ಬರುವ ನಾಗರಿಕರಿಗೂ ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ಬ್ಯಾಗ್, ಆಹಾರ-ಪಾನೀಯ, ನೀರಿನ ಬಾಟಲ್, ಪವರ್ ಬ್ಯಾಂಕ್, ಛತ್ರಿ, ಪರ್ಪ್ಯೂಮ್, ಬ್ರಿಫ್‌ಕೇಸ್, ಯಾವುದೇ ಲೋಹದ ವಸ್ತುಗಳು, ಚೂಪಾದ ಉಪಕರಣಗಳು, ಉರಿಯಬಹುದಾದ ವಸ್ತುಗಳು ಹಾಗೂ ಸ್ಪೋಟಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕರ್ತವ್ಯ ಪಥದ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿಯಂತ್ರಣ ವಿಧಿಸಲಾಗಿದ್ದು, ಜನಸಂದಣಿ ನಿಯಂತ್ರಣಕ್ಕಾಗಿ ವಿಶೇಷ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T105227.222

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

by ದಿಶಾ ಕೆ. ಎಸ್.
August 14, 2026 - 10:57 am
0

Untitled design 2026 08 14T103414.570

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

Untitled design 2026 08 14T082112.642

ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

by ದಿಶಾ ಕೆ. ಎಸ್.
August 14, 2026 - 8:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version