• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಳನಿಸ್ವಾಮಿ ನಿವಾಸದತ್ತ AIADMK ಶಾಸಕರ ದಂಡು: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು

admin by admin
May 9, 2026 - 12:03 pm
in ದೇಶ
0 0
0
123

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬಹುಮತದ ಕಸರತ್ತು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ (AIADMK) ಪಕ್ಷ ಮತ್ತೆ ಸಕ್ರಿಯವಾಗಿದೆ. ಪಳನಿಸ್ವಾಮಿ ನಿವಾಸಕ್ಕೆ 40ಕ್ಕೂ ಹೆಚ್ಚು ಎಐಎಡಿಎಂಕೆ ಶಾಸಕರು ಆಗಮಿಸಿದ್ದಾರೆ.

CM accuses DMK of instigating Sterlite protesters - The Hindu

RelatedPosts

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ADVERTISEMENT
ADVERTISEMENT

ಪಾಂಡಿಚೆರಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಶಾಸಕರು ಈಗ ಚೆನ್ನೈನ ಪಳನಿಸ್ವಾಮಿ ನಿವಾಸದತ್ತ ದಂಡು ಕಟ್ಟಿ ಬಂದಿರುವುದು ರಾಜಕೀಯ ವಲಯದಲ್ಲಿ ಬೃಹತ್ ಚರ್ಚೆಗೆ ಕಾರಣವಾಗಿದೆ.ಇಪಿಎಸ್ ಸಾರಥ್ಯದಲ್ಲಿ ಎಐಎಡಿಎಂಕೆ ಮತ್ತೆ ಆಕ್ಟೀವ್ ಆಗಿರುವುದು ಸ್ಪಷ್ಟವಾಗಿವೆ.

ಪಳನಿಸ್ವಾಮಿ ನಿವಾಸದಲ್ಲಿ ಶಾಸಕರೊಂದಿಗೆ ಮಹತ್ವದ ರಾಜಕೀಯ ಮಾತುಕತೆ ನಡೆಯುತ್ತಿದೆ. ಟಿವಿಕೆ ಸರ್ಕಾರ ರಚಿಸುವಲ್ಲಿ ವಿಫಲವಾದಲ್ಲಿ ಏನು ಮುಂದೆ? ಎಂಬ ಪ್ರಶ್ನೆ ಈಗ ಎಲ್ಲರ ಮುಂದಿದೆ. ಈ ನಡುವೆ ಎಐಎಡಿಎಂಕೆ ಡಿಎಂಕೆ ಜೊತೆ ಕೈ ಜೋಡಿಸುವ ಸಾಧ್ಯತೆಯ ಬಗ್ಗೆ ತೀವ್ರ ಊಹಾಪೋಹಗಳು ಹರಿದಾಡುತ್ತಿವೆ.

ಇಪಿಎಸ್ ಅವರು ಶಾಸಕರೊಂದಿಗೆ ಗಂಭೀರ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ಮಾಹಿತಿಗಳು ಹೆಚ್ಚಾಗಿವೆ. ಟಿವಿಕೆಗೆ ಬೆಂಬಲ ನೀಡುವುದೇ, ಡಿಎಂಕೆಯೊಂದಿಗೆ ಮೈತ್ರಿ ಹೆಣೆಸುವುದೇ ಅಥವಾ ಸ್ವತಂತ್ರವಾಗಿ ತನ್ನದೇ ಆದ ತಂತ್ರ ರೂಪಿಸುವುದೇ ಎಂಬ ವಿಚಾರಗಳು ಚರ್ಚೆಯ ಮುಖ್ಯ ಅಂಶಗಳಾಗಿವೆ.

ಪಾಂಡಿಚೆರಿ ರೆಸಾರ್ಟ್‌ನಿಂದ ಚೆನ್ನೈಗೆ ಶಾಸಕರ ಆಗಮನವು ಎಐಎಡಿಎಂಕೆಯಲ್ಲಿ ಒಗ್ಗಟ್ಟು ಮತ್ತು ಚುನಾವಣೆಯ ನಂತರದ ತಂತ್ರಗಳನ್ನು ಬಲಪಡಿಸುವ ಪ್ರಯತ್ನವಾಗಿದೆ.ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಇಲ್ಲದ ಪರಿಸ್ಥಿತಿಯಲ್ಲಿ ಎಐಎಡಿಎಂಕೆಯ ನಿರ್ಧಾರವು ನಿರ್ಣಾಯಕವಾಗುವ ಸಾಧ್ಯತೆ ಹೆಚ್ಚಿದೆ. ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಹಿಂದಿನ ವೈರತ್ವ ಇದ್ದರೂ, ಪ್ರಸ್ತುತ ರಾಜಕೀಯ ಅನಿವಾರ್ಯತೆಗಳು ಹೊಸ ಸಮೀಕರಣಗಳಿಗೆ ಕಾರಣವಾಗಬಹುದು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ವಿಜಯ್ ಅವರ ಟಿವಿಕೆ ಪಕ್ಷವು ಬಹುಮತ ಸಾಬೀತುಪಡಿಸಲು ಕಷ್ಟಪಡುತ್ತಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆಯ ಈ ಚಲನೆಯು ರಾಜ್ಯ ರಾಜಕೀಯಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ಎಐಎಡಿಎಂಕೆಯ ಅಧಿಕೃತ ನಿಲುವು ಸ್ಪಷ್ಟವಾಗುವ ನಿರೀಕ್ಷೆಯಿದೆ. ಇದು ತಮಿಳುನಾಡಿನಲ್ಲಿ ಯಾವ ಸರ್ಕಾರ ರಚನೆಯಾಗುತ್ತದೆ ಎಂಬುದನ್ನು ನಿರ್ಧರಿಸುವ ಕೀಲಿಕೈಯಾಗಿದೆ.ರಾಜ್ಯದ ಜನರು ಈ ರೆಸಾರ್ಟ್ ರಾಜಕಾರಣ ಮತ್ತು ತೆರೆಮರೆ ಚರ್ಚೆಗಳಿಗೆ ಆಯಾಸಗೊಂಡಿದ್ದು, ಸ್ಥಿರ ಸರ್ಕಾರ ಬೇಕು ಎಂಬುದು ಅವರ ಆಶಯವಾಗಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

by ಕವಿತಾ
September 9, 2026 - 7:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)
    ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್
    September 9, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)
    ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು
    September 9, 2026 | 0
  • Untitled design (42)
    ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (17)
    ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version