• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

admin by admin
February 23, 2026 - 11:08 pm
in Flash News, ದೇಶ
0 0
0

ರಾಂಚಿ: ಜಾರ್ಖಂಡ್‌ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಏಳು ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬ್ಯುಲೆನ್ಸ್ ಪತನಗೊಂಡಿರುವುದಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಧಿಕೃತವಾಗಿ ತಿಳಿಸಿದೆ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಚುರುಕುಗೊಂಡಿದೆ.

ವಿಮಾನದಲ್ಲಿದ್ದವರು ಯಾರು ?

ಅಪಘಾತಕ್ಕೀಡಾದ ವಿಮಾನದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ಅದರಂತೆ ಇಬ್ಬರು ಪೈಲಟ್‌ಗಳು, ಒಬ್ಬ ರೋಗಿ (ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದವರು), ಇಬ್ಬರು ರೋಗಿಯ ಸಹಾಯಕರು, ಒಬ್ಬ ವೈದ್ಯರು ಮತ್ತು ಒಬ್ಬ ಅರೆವೈದ್ಯಕೀಯ ಸಿಬ್ಬಂದಿ (Paramedic) ವಿಮಾನದಲ್ಲಿದ್ದರು ಎಂದು ತಿಳಿದುಬಂದಿದೆ.

RelatedPosts

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

ADVERTISEMENT
ADVERTISEMENT

ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ ಬೀಚ್‌ಕ್ರಾಫ್ಟ್ ಸಿ90 (VT-AJV) ವಿಮಾನವು ರಾಂಚಿಯಿಂದ ಸಂಜೆ 7:11ಕ್ಕೆ ದೆಹಲಿಗೆ ಹೊರಟಿದೆ. ಕೋಲ್ಕತ್ತಾ ಎಟಿಸಿ (ATC) ಜೊತೆಗೆ ಸಂಪರ್ಕ ಸಾಧಿಸಿದ ನಂತರ, ರಾತ್ರಿ 7:34ರ ಸುಮಾರಿಗೆ ವಾರಣಾಸಿಯಿಂದ ಆಗ್ನೇಯಕ್ಕೆ ಸುಮಾರು 100 ನಾಟಿಕಲ್ ಮೈಲಿ ದೂರದಲ್ಲಿ ವಿಮಾನದ ರಡಾರ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿದೆ. ಆ ನಂತರ ವಿಮಾನವು ಛತ್ರ ಜಿಲ್ಲೆಯ ವ್ಯಾಪ್ತಿಯಲ್ಲಿ ಪತನಗೊಂಡಿದೆ.

ತನಿಖೆಗೆ ಎಎಐಬಿ (AAIB) ತಂಡ ಆಗಮನ

ಘಟನೆ ನಡೆದ ತಕ್ಷಣ ಜಿಲ್ಲಾಡಳಿತದ ಶೋಧ ಮತ್ತು ರಕ್ಷಣಾ ತಂಡವು ಸ್ಥಳಕ್ಕೆ ತಲುಪಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ವಿಮಾನ ಅಪಘಾತ ತನಿಖಾ ದಳ (AAIB) ತಂಡವನ್ನು ತನಿಖೆಗಾಗಿ ಕಳುಹಿಸುತ್ತಿದೆ. ವಿಮಾನದ ಎಂಜಿನ್ ವೈಫಲ್ಯ ಅಥವಾ ಹವಾಮಾನ ವೈಪರೀತ್ಯ ಈ ದುರಂತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಘದ (9)

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

by ಶಾಲಿನಿ ಕೆ. ಡಿ
August 6, 2026 - 10:56 pm
0

ಸಂಘದ (8)

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 10:40 pm
0

ಸಂಘದ (7)

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
August 6, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version