• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಏರ್ ಇಂಡಿಯಾ ಎಐ-171 ದುರಂತ; ಇಂಧನ ಸ್ವಿಚ್‌ನಲ್ಲಿ ದೋಷವಿಲ್ಲ ಎಂದ ಕೇಂದ್ರ

ಕವಿತಾ by ಕವಿತಾ
July 29, 2026 - 8:19 pm
in ದೇಶ
0 0
0
ಬಲಿಷ್ಠ (12)

ನವದೆಹಲಿ, (ಜುಲೈ 29): ಕಳೆದ ವರ್ಷ ಅಹಮದಾಬಾದ್‌ನಲ್ಲಿ ಭೀಕರತೆಗೆ ಸಾಕ್ಷಿಯಾದ 260 ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಏರ್ ಇಂಡಿಯಾ ಎಐ-171 ವಿಮಾನ ದುರಂತದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 260 ಪ್ರಯಾಣಿಕರು ಮತ್ತು ಸಿಬ್ಬಂದಿಯ ಸಾವಿಗೆ ಕಾರಣವಾಗಿದ್ದ ಈ ದುರಂತದ ತನಿಖೆ ಅಂತಿಮ ಹಂತದಲ್ಲಿದ್ದು, ವಿಮಾನದ ಇಂಧನ ನಿಯಂತ್ರಣ (Fuel Control) ಸ್ವಿಚ್‌ನ ಲಾಕಿಂಗ್ ವ್ಯವಸ್ಥೆಯಲ್ಲಿ ಯಾವುದೇ ತಾಂತ್ರಿಕ ದೋಷ ಅಥವಾ ಅಸಹಜತೆ ಪತ್ತೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ನಾಗರಿಕ ವಿಮಾನಯಾನ ಸಚಿವಾಲಯ, ವಿಮಾನದ ಮೂಲ ಉಪಕರಣ ತಯಾರಕರು ನಡೆಸಿದ ಸುಧಾರಿತ ತಾಂತ್ರಿಕ ಪರಿಶೀಲನೆಯ ನಂತರ ಈ ಮಾಹಿತಿ ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದೆ. ಸದ್ಯ ಅಮೆರಿಕದ ಸಿಯಾಟಲ್‌ನಲ್ಲಿ ವಿಮಾನದ ಥ್ರಸ್ಟ್ ಕಂಟ್ರೋಲ್ ಮಾಡ್ಯೂಲ್ ಕುರಿತ ಹೆಚ್ಚಿನ ತಾಂತ್ರಿಕ ಪರಿಶೀಲನೆ ಮುಂದುವರಿದಿದೆ.

RelatedPosts

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಉತ್ತರಿಸಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೋಹೋಲ್, ವಿಮಾನದ ಹಾರಾಟ ಯೋಗ್ಯತಾ ಪರಿಶೀಲನೆಯ ಭಾಗವಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ ತಾಂತ್ರಿಕ ಪರೀಕ್ಷೆಗಳಿಗೆ ಆದೇಶಿಸಿತ್ತು ಎಂದು ಹೇಳಿದರು. ಇಂಧನ ಪೂರೈಕೆ ಮತ್ತು ಫ್ಯುಯೆಲ್ ಕಂಟ್ರೋಲ್ ಸ್ವಿಚ್‌ಗೆ ಸಂಬಂಧಿಸಿದ ಶಂಕೆಗಳ ಹಿನ್ನೆಲೆಯಲ್ಲಿ ವಿಶೇಷ ತನಿಖೆ ನಡೆಸಲಾಗಿತ್ತು.

ತನಿಖೆಯ ವೇಳೆ ವಿಮಾನದ ಕಾಕ್‌ಪಿಟ್‌ನಲ್ಲಿರುವ ಇಂಧನ ನಿಯಂತ್ರಣ ಸ್ವಿಚ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದವು ಎಂಬುದು ದೃಢಪಟ್ಟಿದೆ. ಜೊತೆಗೆ, ವಿಮಾನದ ಬ್ಲ್ಯಾಕ್ ಬಾಕ್ಸ್, ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR) ಹಾಗೂ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ದಾಖಲಾತಿಗಳನ್ನು ಸಂಪೂರ್ಣವಾಗಿ ವಿಶ್ಲೇಷಿಸಲಾಗಿದೆ. ಈ ಪರಿಶೀಲನೆಯಲ್ಲಿ ಸ್ವಿಚ್‌ನ ಯಾಂತ್ರಿಕ ಕಾರ್ಯವೈಖರಿ ಅಥವಾ ವ್ಯವಸ್ಥೆಯ ವಿನ್ಯಾಸದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಅಪಘಾತ ತನಿಖಾ ಸಂಸ್ಥೆ (AAIB) ಅಂತಿಮ ವರದಿ ನೀಡಲು ವಿಳಂಬ ಮಾಡಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ದೊಡ್ಡ ಪ್ರಮಾಣದ ವಿಮಾನ ದುರಂತಗಳ ತನಿಖೆ ಸ್ವಾಭಾವಿಕವಾಗಿಯೇ ಸಮಯ ತೆಗೆದುಕೊಳ್ಳುವ ಪ್ರಕ್ರಿಯೆಯಾಗಿದ್ದು, ಈ ಪ್ರಕರಣದ ತನಿಖೆ ಈಗ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದೆ. ತನಿಖಾ ವರದಿ ಪೂರ್ಣಗೊಂಡ ಬಳಿಕ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸಲ್ಲಿಸಲಾಗುವುದು.

ಇದಕ್ಕೂ ಮುನ್ನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು, 2025ರ ಜೂನ್‌ನಲ್ಲಿ ಸಂಭವಿಸಿದ ಅಹಮದಾಬಾದ್ ಏರ್ ಇಂಡಿಯಾ ಎಐ-171 ದುರಂತದ ಅಂತಿಮ ತನಿಖಾ ವರದಿಯನ್ನು ಸಾಧ್ಯವಾದಷ್ಟು ಬೇಗ ಸಾರ್ವಜನಿಕಗೊಳಿಸಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದರು. ತನಿಖಾ ಸಂಸ್ಥೆಗೆ ಅಗತ್ಯವಿರುವ ಎಲ್ಲಾ ತಾಂತ್ರಿಕ ಮತ್ತು ಆಡಳಿತಾತ್ಮಕ ನೆರವನ್ನು ಸರ್ಕಾರ ಒದಗಿಸಿದೆ ಎಂದೂ ಅವರು ತಿಳಿಸಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (19)
    ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್
    July 30, 2026 | 0
  • ಬಲಿಷ್ಠ (17)
    ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ
    July 30, 2026 | 0
  • ಬಲಿಷ್ಠ (14)
    ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ
    July 30, 2026 | 0
  • ಬಲಿಷ್ಠ (12)
    ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ
    July 30, 2026 | 0
  • ಬಲಿಷ್ಠ (7)
    ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version