• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ತುರ್ತು ಲ್ಯಾಂಡಿಂಗ್

admin by admin
February 2, 2026 - 7:06 pm
in Flash News, ದೇಶ, ಬೆಂ. ನಗರ
0 0
0
Untitled design 2026 02 02T185800.240

ನವದೆಹಲಿ: ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವೊಂದರಲ್ಲಿ ಇಂಧನ ನಿಯಂತ್ರಣ ಸ್ವಿಚ್‌ಗೆ ಸಂಬಂಧಿಸಿದ ಗಂಭೀರ ತಾಂತ್ರಿಕ ದೋಷ ಕಂಡುಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಬೇಕಿದ್ದ AI 132 ವಿಮಾನದಲ್ಲಿ ಈ ದೋಷ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಪೈಲಟ್ ಜಾಗರೂಕತೆಯಿಂದ ತಪ್ಪಿದ ಅಪಾಯ

ವಿಮಾನದ ಎಡ ಇಂಜಿನ್‌ನ ಇಂಧನ ನಿಯಂತ್ರಣ ಸ್ವಿಚ್ (Fuel Control Switch) ಎಂಜಿನ್ ಸ್ಟಾರ್ಟ್ ಆಗುವ ಸಮಯದಲ್ಲಿ ಎರಡು ಬಾರಿ ರನ್ (RUN) ಸ್ಥಾನದಲ್ಲಿ ಉಳಿಯಲು ವಿಫಲವಾಗಿತ್ತು. ಬದಲಿಗೆ ಅದು ತಾನಾಗಿಯೇ ‘ಕಟ್‌ಆಫ್’ (CUTOFF) ಸ್ಥಾನಕ್ಕೆ ಸ್ಥಳಾಂತರಗೊಂಡಿತು. ಇದನ್ನು ತಕ್ಷಣವೇ ಗಮನಿಸಿದ ಪೈಲಟ್, ವಿಮಾನದ ಹಾರಾಟವನ್ನು ರದ್ದುಗೊಳಿಸಿ ದೋಷದ ಬಗ್ಗೆ ವರದಿ ಮಾಡಿದರು.

RelatedPosts

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ADVERTISEMENT
ADVERTISEMENT

ಪೈಲಟ್ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ನಾವು, ವಿಮಾನವನ್ನು ತಪಾಸಣೆಗಾಗಿ ನೆಲಕ್ಕೆ ಇಳಿಸಿದ್ದೇವೆ. ಮೂಲ ಉಪಕರಣ ತಯಾರಕರಾದ (OEM) ಬೋಯಿಂಗ್ ಕಂಪನಿಯನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದ್ದು, ಆದ್ಯತೆಯ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದು ವಕ್ತಾರರು ವಿವರಿಸಿದ್ದಾರೆ.

ನಾಗರಿಕ ವಿಮಾನಯಾನ ನಿಯಂತ್ರಕ ಸಂಸ್ಥೆಯಾದ ಡಿಜಿಸಿಎಗೆ (DGCA) ಈ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಡಿಜಿಸಿಎ ಸೂಚನೆಯ ಮೇರೆಗೆ ಏರ್ ಇಂಡಿಯಾ ತನ್ನ ಬಳಿ ಇರುವ ಎಲ್ಲಾ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಸದ್ಯದ ಮಾಹಿತಿ ಪ್ರಕಾರ, ಇತರ ಯಾವುದೇ ವಿಮಾನಗಳಲ್ಲಿ ಇಂತಹ ದೋಷಗಳು ಕಂಡುಬಂದಿಲ್ಲ.

ಇದೇ ಸರಣಿಯ ವಿಮಾನ ಅಹಮದಾಬಾದ್ ನಲ್ಲಿ ಪತನವಾಗಿತ್ತು

ಈ ತಾಂತ್ರಿಕ ದೋಷವು ವಿಮಾನಯಾನ ಕ್ಷೇತ್ರದಲ್ಲಿ ಆತಂಕ ಮೂಡಿಸಲು ಮುಖ್ಯ ಕಾರಣ 2025ರ ಜುಲೈನಲ್ಲಿ ನಡೆದ ಭೀಕರ ಘಟನೆ. ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ಡ್ರೀಮ್‌ಲೈನರ್ ಅಪಘಾತಕ್ಕೀಡಾಗಿ 260 ಮಂದಿ ಸಾವನ್ನಪ್ಪಿದ್ದರು. ಆ ಪ್ರಕರಣದ ಪ್ರಾಥಮಿಕ ತನಿಖಾ ವರದಿಯ ಪ್ರಕಾರ, ವಿಮಾನ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಇಂಜಿನ್ ಇಂಧನ ನಿಯಂತ್ರಣ ಸ್ವಿಚ್‌ಗಳು ಆಫ್ ಆಗಿದ್ದರಿಂದ ಇಂಜಿನ್‌ಗೆ ಇಂಧನ ಪೂರೈಕೆ ಸ್ಥಗಿತಗೊಂಡು ದುರಂತ ಸಂಭವಿಸಿತ್ತು.

ಈ ಹಿನ್ನೆಲೆಯಲ್ಲಿ, ಈಗ ಪತ್ತೆಯಾಗಿರುವ ದೋಷವು ಹಿಂದಿನ ಅಪಘಾತದ ಮಾದರಿಯಲ್ಲೇ ಇರುವುದು ಆತಂಕಕ್ಕೆ ಕಾರಣವಾಗಿದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮಗೆ ಮೊದಲ ಆದ್ಯತೆ ಎಂದು ಏರ್ ಇಂಡಿಯಾ ಪುನರುಚ್ಚರಿಸಿದೆ. ತಾಂತ್ರಿಕ ತಂಡವು ಈಗ ದೋಷದ ಮೂಲ ಕಾರಣವನ್ನು ಪತ್ತೆಹಚ್ಚುವಲ್ಲಿ ನಿರತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (9)

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

by ಶಾಲಿನಿ ಕೆ. ಡಿ
October 14, 2026 - 1:44 pm
0

ಮುನ್ಸೂಚನೆ (7)

ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 14, 2026 - 1:09 pm
0

ಮುನ್ಸೂಚನೆ (5)

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

by ಶಾಲಿನಿ ಕೆ. ಡಿ
October 14, 2026 - 12:50 pm
0

ಮುನ್ಸೂಚನೆ (4)

ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಕಿರಿಕಿರಿ ಆಗುತ್ತಿದೆ: ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾಗೌಡ ಅರ್ಜಿ

by ಶಾಲಿನಿ ಕೆ. ಡಿ
October 14, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
  • Your paragraph text 2026 10 13T221228.089
    ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T201407.139
    ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ
    October 13, 2026 | 0
  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version