• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಏರ್‌ಪೋರ್ಟ್‌ಗೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: ತಪ್ಪಿದ ಭಾರೀ ದುರಂತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2025 - 9:16 pm
in Flash News, ದೇಶ
0 0
0
Untitled design (85)

ನವದೆಹಲಿ: ಇತ್ತೀಚೆಗೆ ವಿಮಾನ ಪ್ರಯಾಣಗಳು ಅಪಾಯಕಾರಿ ಎನ್ನುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಇದೇ ಸರಣಿಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಹಾಂಗ್ ಕಾಂಗ್‌‌ನಿಂದ ದೆಹಲಿಗೆ ಬಂದಿಳಿದ ಏರ್ ಇಂಡಿಯಾದ (Air India) AI315 ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಆದರೆ, ಕೆಲವೇ ನಿಮಿಷಗಳ ನಂತರ ವಿಮಾನದ ಸಹಾಯಕ ವಿದ್ಯುತ್ ಘಟಕ (APU – Auxiliary Power Unit) ನಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಈ ಸಮಯದಲ್ಲಿ ಪ್ರಯಾಣಿಕರು ವಿಮಾನದಿಂದ ಇಳಿಯಲು ಪ್ರಾರಂಭಿಸಿದ್ದರು. ಆದರೆ, ಅದೃಷ್ಟವಶಾತ್ APU ಸ್ವಯಂಚಾಲಿತವಾಗಿ ಸ್ಥಗಿತಗೊಂಡು ದೊಡ್ಡ ಅಪಘಾತ ತಪ್ಪಿತ್ತು.

RelatedPosts

ಬಿಹಾರ ರಾಜ್ಯದ ಬಕ್ಸಾರ್‌‌‌‌ನಲ್ಲಿ ಆಘಾತಕಾರಿ ಘಟನೆ: ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..!

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

ಮದುವೆಗೂ ಮುನ್ನ ರಶ್ಮಿಕಾಗೆ ವಿಶೇಷ ಗಿಫ್ಟ್‌ ಕೊಟ್ಟ ವಿಜಯ್ ದೇವರಕೊಂಡ ತಾಯಿ

ADVERTISEMENT
ADVERTISEMENT

ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿಗಳು ಗಾಯಗೊಂಡಿಲ್ಲ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದೃಢಪಡಿಸಿದೆ. ವಿಮಾನಕ್ಕೆ ಸ್ವಲ್ಪ ಹಾನಿಯಾಗಿದೆ ಎಂದು ತಿಳಿಸಲಾಗಿದೆ. ಪ್ರಸ್ತುತ ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, AI315 ವಿಮಾನದ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಇತ್ತೀಚೆಗೆ ಗುಜರಾತ್‌‌ ಅಹಮದಾಬಾದ್‌ನಲ್ಲಿ (Ahmedabad) ನಡೆದ ಏರ್ ಇಂಡಿಯಾ ವಿಮಾನದ ಅಪಘಾತದ ನಂತರ ಮತ್ತೆ ಈ ರೀತಿಯ ಘಟನೆ ಸಂಭವಿಸಿದ್ದು, ವಿಮಾನ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಕೇಂದ್ರ ವಿಮಾನಯಾನ ಇಲಾಖೆಯು (DGCA) ಹಲವಾರು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದರೂ, ಈ ರೀತಿಯ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿರುವುದು ಆತಂಕಕ್ಕೀಡುಮಾಡಿದೆ. 

ಸಹಾಯಕ ವಿದ್ಯುತ್ ಘಟಕ (APU) ಎಂಬುದು ವಿಮಾನದ ಒಂದು ಸಣ್ಣ ಎಂಜಿನ್ ಆಗಿದ್ದು, ಇದು ವಿಮಾನ ನಿಲ್ದಾಣದಲ್ಲಿ ನಿಲ್ಲುವಾಗ ವಿದ್ಯುತ್ ಮತ್ತು ವಾಯು ಒತ್ತಡವನ್ನು ಒದಗಿಸುತ್ತದೆ. ಇದು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿರುತ್ತದೆ. APU ನಿಂದ ಬೆಂಕಿ ಹೊರಡುವುದು ಅಪರೂಪದ ಘಟನೆಯಾದರೂ, ತಾಂತ್ರಿಕ ದೋಷ ಅಥವಾ ನಿರ್ವಹಣೆಯ ಕೊರತೆಯಿಂದ ಇದು ಸಂಭವಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..! ಪರಾರಿಯಾದ ಯುವಕ..!

ಬಿಹಾರ ರಾಜ್ಯದ ಬಕ್ಸಾರ್‌‌‌‌ನಲ್ಲಿ ಆಘಾತಕಾರಿ ಘಟನೆ: ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..!

by ಶ್ರೀದೇವಿ ಬಿ. ವೈ
February 25, 2026 - 1:37 pm
0

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

by ಯಶಸ್ವಿನಿ ಎಂ
February 25, 2026 - 1:24 pm
0

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

by ಯಶಸ್ವಿನಿ ಎಂ
February 25, 2026 - 1:07 pm
0

Untitled design 2026 02 25T122923.960

ಮದುವೆಗೂ ಮುನ್ನ ರಶ್ಮಿಕಾಗೆ ವಿಶೇಷ ಗಿಫ್ಟ್‌ ಕೊಟ್ಟ ವಿಜಯ್ ದೇವರಕೊಂಡ ತಾಯಿ

by ಯಶಸ್ವಿನಿ ಎಂ
February 25, 2026 - 12:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ
    ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ
    February 25, 2026 | 0
  • ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್
    ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್
    February 25, 2026 | 0
  • Untitled design 2026 02 25T122923.960
    ಮದುವೆಗೂ ಮುನ್ನ ರಶ್ಮಿಕಾಗೆ ವಿಶೇಷ ಗಿಫ್ಟ್‌ ಕೊಟ್ಟ ವಿಜಯ್ ದೇವರಕೊಂಡ ತಾಯಿ
    February 25, 2026 | 0
  • Untitled design 2026 02 25T121933.210
    ಸಿಕ್ಕಿಂನಲ್ಲಿ ಭಾರಿ ಹಿಮಪಾತ: 2,700ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ
    February 25, 2026 | 0
  • ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯ! 6 ತಿಂಗಳ ಮಗುವಿನ ಬೆರಳೇ ಕಟ್
    ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯ! 6 ತಿಂಗಳ ಮಗುವಿನ ಬೆರಳೇ ಕಟ್
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version