• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2026 - 1:44 pm
in ದೇಶ
0 0
0
ಮುನ್ಸೂಚನೆ (9)

ನವದೆಹಲಿ: ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಅಪಹರಣದ ಆತಂಕ ಸೃಷ್ಟಿಯಾದ ಹಿನ್ನೆಲೆ, ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಅಪಹರಣಕ್ಕೆ ಸಂಬಂಧಿಸಿದಂತೆ ಬಳಸುವ ‘ಸ್ಕ್ವಾಕ್-7500’ (Squawk-7500) ಎಚ್ಚರಿಕೆಯ ಸಂಕೇತ ಅಹಮದಾಬಾದ್‌ನ ಏರ್ ಟ್ರಾಫಿಕ್ ಕಂಟ್ರೋಲ್‌ಗೆ (ATC) ಕೆಲವೇ ಸೆಕೆಂಡುಗಳ ಕಾಲ ರವಾನೆಯಾಗಿದ್ದರಿಂದ ಭದ್ರತಾ ಸಂಸ್ಥೆಗಳು ತಕ್ಷಣ ಕಾರ್ಯಪ್ರವೃತ್ತವಾಗಿವೆ.

ಏರ್ ಇಂಡಿಯಾದ ಎಐ-2030 (AI-2030) ವಿಮಾನವು ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿಮಾನದಿಂದ ಅಪಹರಣದ ಎಚ್ಚರಿಕೆಯ ಸಂಕೇತ ಬಂದಿರುವುದನ್ನು ಗಮನಿಸಿದ ಅಧಿಕಾರಿಗಳು ಯಾವುದೇ ಅಪಾಯವನ್ನು ಕಡೆಗಣಿಸದೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಮಾನವನ್ನು ಜೈಪುರ ವಿಮಾನ ನಿಲ್ದಾಣದತ್ತ ತಿರುಗಿಸಲು ಸೂಚಿಸಲಾಗಿದೆ.

RelatedPosts

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ADVERTISEMENT
ADVERTISEMENT
ಬೆಳಿಗ್ಗೆ 9:45ಕ್ಕೆ ಸುರಕ್ಷಿತ ಲ್ಯಾಂಡಿಂಗ್

ಅಧಿಕಾರಿಗಳ ಸೂಚನೆಯಂತೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದ ವಿಮಾನವು ಬೆಳಿಗ್ಗೆ ಸುಮಾರು 9:45ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಬಳಿಕ ವಿಮಾನಯಾನ ಭದ್ರತಾ ನಿಯಮಗಳ ಪ್ರಕಾರ ಅದನ್ನು ಮುಖ್ಯ ಟರ್ಮಿನಲ್‌ನಿಂದ ಪ್ರತ್ಯೇಕವಾಗಿರುವ ಐಸೊಲೇಷನ್ ಬೇಗೆ (Isolation Bay) ಕೊಂಡೊಯ್ಯಲಾಗಿದೆ.

ವಿಮಾನದಲ್ಲಿ ಅಪಹರಣದ ಎಚ್ಚರಿಕೆ ಸಂದೇಶ ಬಂದಿರುವ ಹಿನ್ನೆಲೆ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ವಿಮಾನ ಹಾಗೂ ಅದರಲ್ಲಿದ್ದ ವಸ್ತುಗಳ ಕುರಿತು ಸಮಗ್ರ ತಪಾಸಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ಪೈಲಟ್‌ನಿಂದ ಆಕಸ್ಮಿಕವಾಗಿ ಎಚ್ಚರಿಕೆ ಸಂದೇಶ?

ಪೊಲೀಸ್ ಮೂಲಗಳ ಪ್ರಕಾರ, ಪೈಲಟ್ ಆಕಸ್ಮಿಕವಾಗಿ ಅಪಹರಣದ ಎಚ್ಚರಿಕೆಯ ಬಟನ್ ಒತ್ತಿದ್ದೇ ಈ ಗೊಂದಲಕ್ಕೆ ಕಾರಣ ಎನ್ನಲಾಗಿದೆ. ಇದರಿಂದಾಗಿ ವಿಮಾನ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಉಂಟಾಗಿದ್ದು, ಮುನ್ನೆಚ್ಚರಿಕೆಯ ಭಾಗವಾಗಿ ವಿಮಾನವನ್ನು ಜೈಪುರದಲ್ಲಿ ಇಳಿಸಲಾಗಿದೆ ಎಂದು ತಿಳಿದುಬಂದಿದೆ.

 ಈ ಪ್ರಕರಣದಲ್ಲಿ ಭದ್ರತಾ ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳದಲ್ಲಿ ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ತಪಾಸಣೆಗಳು ಪೂರ್ಣಗೊಂಡ ಬಳಿಕ ಅದೇ ವಿಮಾನದಲ್ಲಿ ಪ್ರಯಾಣಿಕರನ್ನು ಮರಳಿ ದೆಹಲಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಏನಿದು ‘ಸ್ಕ್ವಾಕ್-7500’ ಕೋಡ್?

ವಿಮಾನಯಾನ ಕ್ಷೇತ್ರದಲ್ಲಿ ‘ಸ್ಕ್ವಾಕ್-7500’ ಎಂಬುದು ವಿಮಾನ ಅಪಹರಣ ಅಥವಾ ವಿಮಾನವನ್ನು ಕಾನೂನುಬಾಹಿರವಾಗಿ ವಶಪಡಿಸಿಕೊಳ್ಳುವಂತಹ ಪರಿಸ್ಥಿತಿಯನ್ನು ಸೂಚಿಸಲು ಬಳಸುವ ಅಂತರರಾಷ್ಟ್ರೀಯ ಟ್ರಾನ್ಸ್‌ಪಾಂಡರ್ ಕೋಡ್ ಆಗಿದೆ. ವಿಮಾನದಲ್ಲಿನ ಟ್ರಾನ್ಸ್‌ಪಾಂಡರ್ ಮೂಲಕ ಈ ಕೋಡ್ ಸಕ್ರಿಯಗೊಂಡಾಗ, ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ ತುರ್ತು ಎಚ್ಚರಿಕೆ ತಲುಪುತ್ತದೆ.

ಈ ಕೋಡ್ ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನದ ಸ್ಥಿತಿಯನ್ನು ಪರಿಶೀಲಿಸಿ, ಅಗತ್ಯವಿದ್ದರೆ ಭದ್ರತಾ ಸಂಸ್ಥೆಗಳನ್ನು ಎಚ್ಚರಿಸುತ್ತಾರೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ವಿಮಾನವನ್ನು ಸೂಕ್ತ ವಿಮಾನ ನಿಲ್ದಾಣದಲ್ಲಿ ಇಳಿಸುವುದು ಅಥವಾ ಇತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಸಾಧ್ಯ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T105013.504
    ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?
    October 15, 2026 | 0
  • Untitled design 2026 10 15T103311.490
    ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್
    October 15, 2026 | 0
  • Untitled design 2026 10 15T081335.482
    ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version