• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳ ಹರಸಾಹಸ: ವಿಮಾನ ಪತನದ ನಂತರದ ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2025 - 4:16 pm
in Flash News, ದೇಶ
0 0
0
Untitled design 2025 06 17t161205.884

ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತವು ಇಡೀ ದೇಶವನ್ನೇ ಬೆಚ್ಚಿಬಿಳಿಸಿದೆ. ಜೂನ್ 12 ರಂದು ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್ ಮೇಲೆ ಪತನಗೊಂಡಿತ್ತು. ಈ ಘಟನೆಯಲ್ಲಿ 242 ಪ್ರಯಾಣಿಕರ ಪೈಕಿ ಕೇವಲ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ ಉಳಿದಿದ್ದಾರೆ. ಆದರೆ, ಈ ದುರಂತದ ನಡುವೆಯೂ ವಿದ್ಯಾರ್ಥಿಗಳ ಧೈರ್ಯ ಮತ್ತು ಸಾಹಸದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ದುರಂತದ ಕ್ಷಣದಲ್ಲಿ ವಿದ್ಯಾರ್ಥಿಗಳ ಸಾಹಸ

ವಿಮಾನವು ಹಾಸ್ಟೆಲ್‌ನ ಮೇಲೆ ಅಪ್ಪಳಿಸಿದ ಸಮಯದಲ್ಲಿ, MBBS ವಿದ್ಯಾರ್ಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ಬಾಲ್ಕಿನಿಯಿಂದ ಕೆಳಗೆ ಇಳಿದಿದ್ದಾರೆ. ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ, ವಿದ್ಯಾರ್ಥಿಗಳು ಎರಡನೇ ಮತ್ತು ಮೂರನೇ ಮಹಡಿಯ ಬಾಲ್ಕನಿಗಳಿಂದ ಕೆಳಗಿಳಿಯಲು ಬಟ್ಟೆಗಳನ್ನು ಒಟ್ಟಿಗೆ ಕಟ್ಟಿ ಹಗ್ಗದಂತೆ ಬಳಸಿರುವುದು ಕಾಣಿಸುತ್ತದೆ. ಹಾಸ್ಟೆಲ್‌ನ ಮುಂಭಾಗದಲ್ಲಿ ಬೆಂಕಿಯ ಕಿಡಿಗಳು ಉರಿಯುತ್ತಿರುವಾಗಲೇ, ಈ ವಿದ್ಯಾರ್ಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ಈ ರೀತಿಯ ಸಾಹಸಕ್ಕೆ ಕೈಹಾಕಿದ್ದಾರೆ.

RelatedPosts

ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು

ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ

ಇಡೀ ಭೂಮಿಗೇ ಕಂಟಕವಾಗುತ್ತಾ ಸೂಪರ್ ಎಲ್ ನಿನೋ..?

RCB ವಿರುದ್ಧ ಪಂಜಾಬ್‌ ಸೋಲು: ಮೈದಾನದಲ್ಲೇ ನಾಯಕ ಶ್ರೇಯಸ್‌ಗೆ ಹಿಗ್ಗಾಮುಗ್ಗ ಬೈದ ಪ್ರೀತಿ ಜಿಂಟಾ!

ADVERTISEMENT
ADVERTISEMENT

ಕೆಲವು ವಿದ್ಯಾರ್ಥಿಗಳು ಕಟ್ಟಡದ ಕಬ್ಬಿಣದ ಹಳಿಗಳನ್ನು ಬಳಸಿಕೊಂಡು ಕೆಳಗಿಳಿಯಲು ಪ್ರಯತ್ನಿಸಿದರೆ, ಇನ್ನು ಕೆಲವರು ತಮ್ಮ ಚಾಣಾಕ್ಷತನದಿಂದ ಬಟ್ಟೆಯನ್ನು ಕಟ್ಟಿ ಹಗ್ಗದಂತೆ ತಯಾರಿಸಿ ತಪ್ಪಿಸಿಕೊಂಡಿದ್ದಾರೆ.

ದುರಂತದ ವಿವರಗಳು

ಏರ್ ಇಂಡಿಯಾ ವಿಮಾನವು ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷದಿಂದಾಗಿ ಅಹಮದಾಬಾದ್‌ನ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿ ಊಟದ ವೇಳೆಯಾಗಿದ್ದರಿಂದ, ಹಲವು ವಿದ್ಯಾರ್ಥಿಗಳು ಒಂದೇ ಕಡೆ ಸೇರಿದ್ದರು. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರಿದ್ದರು, ಆದರೆ ಕೇವಲ ಒಬ್ಬ ವ್ಯಕ್ತಿಯೊಬ್ಬರು ಮಾತ್ರ ಅದೃಷ್ಟವಶಾತ್ ಜೀವಂತ ಉಳಿದಿದ್ದಾರೆ.

ಬೆಂಕಿಯಿಂದ ತಪ್ಪಿಸಿಕೊಳ್ಳಲು ತಮ್ಮ ಕೈಲಾದಷ್ಟು ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ಕೆಲವರು ಕಿಟಕಿಗಳಿಂದ ಹೊರಬಂದು ಕಬ್ಬಿಣದ ರಾಡ್‌ಗಳನ್ನು ಬಳಸಿಕೊಂಡರೆ, ಇನ್ನು ಕೆಲವರು ಬಟ್ಟೆಯಿಂದ ಹಗ್ಗದಂತೆ ತಯಾರಿಸಿ ಕೆಳಗಿಳಿದಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನರ ಗಮನ ಸೆಳೆದಿವೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್

ಈ ಘಟನೆಯ ವಿಡಿಯೋವು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಜನರು ವಿದ್ಯಾರ್ಥಿಗಳ ಧೈರ್ಯವನ್ನು ಶ್ಲಾಘಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T143702.201

ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು

by ಶಾಲಿನಿ ಕೆ. ಡಿ
May 18, 2026 - 2:37 pm
0

Untitled design 2026 05 18T134219.733

ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ

by ಶಾಲಿನಿ ಕೆ. ಡಿ
May 18, 2026 - 1:44 pm
0

Untitled design 2026 05 18T130108.060

ಇಡೀ ಭೂಮಿಗೇ ಕಂಟಕವಾಗುತ್ತಾ ಸೂಪರ್ ಎಲ್ ನಿನೋ..?

by ಶಾಲಿನಿ ಕೆ. ಡಿ
May 18, 2026 - 1:17 pm
0

Untitled design 2026 05 18T125317.425

RCB ವಿರುದ್ಧ ಪಂಜಾಬ್‌ ಸೋಲು: ಮೈದಾನದಲ್ಲೇ ನಾಯಕ ಶ್ರೇಯಸ್‌ಗೆ ಹಿಗ್ಗಾಮುಗ್ಗ ಬೈದ ಪ್ರೀತಿ ಜಿಂಟಾ!

by ಶಾಲಿನಿ ಕೆ. ಡಿ
May 18, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Untitled design 2026 05 18T134219.733
    ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ
    May 18, 2026 | 0
  • Untitled design 2026 05 18T130108.060
    ಇಡೀ ಭೂಮಿಗೇ ಕಂಟಕವಾಗುತ್ತಾ ಸೂಪರ್ ಎಲ್ ನಿನೋ..?
    May 18, 2026 | 0
  • Untitled design 2026 05 18T125317.425
    RCB ವಿರುದ್ಧ ಪಂಜಾಬ್‌ ಸೋಲು: ಮೈದಾನದಲ್ಲೇ ನಾಯಕ ಶ್ರೇಯಸ್‌ಗೆ ಹಿಗ್ಗಾಮುಗ್ಗ ಬೈದ ಪ್ರೀತಿ ಜಿಂಟಾ!
    May 18, 2026 | 0
  • Untitled design 2026 05 18T121634.020
    ನಿರಾಶ್ರಿತರ ನಗುವಿನಲ್ಲಿ ಸಂತಸ ಕಂಡ ಡಾ. ವಿ.ಎಸ್‍.ವಿ ಪ್ರಸಾದ್ ದಂಪತಿ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version