• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐದು ಬಾರಿ ಡಿಸಿಎಂ ಆಗಿದ್ದ ಧೀಮಂತ ನಾಯಕ ಅಜಿತ್ ಪವಾರ್ ಪಯಣ ಅಂತ್ಯ

admin by admin
January 28, 2026 - 10:59 am
in Flash News, ದೇಶ
0 0
0
Untitled design 2026 01 28T105200.246

RelatedPosts

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ADVERTISEMENT
ADVERTISEMENT

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಬಾರಾಮತಿಯಲ್ಲಿ ಚುನಾವಣೆ ಸಭೆಗಳಿಗೆ ತೆರಳುತ್ತಿದ್ದಾಗ ನಡೆದ ಈ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ಅವರ ಭದ್ರತಾ ಸಿಬ್ಬಂದಿ (PSO) ಮತ್ತು ಪೈಲಟ್ ಒಳಗೊಂಡಂತೆ ಐದೂ ಮಂದಿ ಸಾವನ್ನಪ್ಪಿದ್ದಾರೆ.

ವೈಯಕ್ತಿಕ ಜೀವನ

1959ರ ಜುಲೈ 22 ರಂದು ಅಹ್ಮದ್‌ನಗರದಲ್ಲಿ ಜನಿಸಿದ ಅಜಿತ್ ಪವಾರ್, ರಾಜಕೀಯವನ್ನು ರಕ್ತಗತವಾಗಿ ರೂಢಿಸಿಕೊಂಡಿದ್ದರು. ಚಿಕ್ಕಪ್ಪ ಶರದ್ ಪವಾರ್ ಅವರ ಗರಡಿಯಲ್ಲಿ ಬೆಳೆದ ಇವರು, ತಮ್ಮ ವೃತ್ತಿಜೀವನವನ್ನು ಆರಂಭಿಸಿದ್ದು ಸಹಕಾರಿ ಸಂಸ್ಥೆಗಳ ಮೂಲಕ. ಸಕ್ಕರೆ ಕಾರ್ಖಾನೆಗಳು, ಹಾಲು ಒಕ್ಕೂಟಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಮಾತ್ರ ಹೆಸರಾಗಿದ್ದ ಅವರು ಮುಂದೆ ಅವರ ರಾಜಕೀಯ ಸಾಮ್ರಾಜ್ಯ ಹೆಜ್ಜೆ ಇಡಲು ಸಹಕಾರಿಯಾಯಿತು.

ಆಡಳಿತದ ದಕ್ಷತೆ 

ಬಾರಾಮತಿ ಕ್ಷೇತ್ರ ಎಂದರೆ ಅಜಿತ್ ಪವಾರ್, ಅಜಿತ್ ಪವಾರ್ ಎಂದರೆ ಬಾರಾಮತಿ ಎನ್ನುವ ಮಟ್ಟಕ್ಕೆ ಅವರು ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಹಣಕಾಸು, ನೀರಾವರಿ ಮತ್ತು ಯೋಜನಾ ಇಲಾಖೆಗಳಲ್ಲಿ ಅವರ ಹಿಡಿತ ಅಪಾರವಾಗಿತ್ತು. ಬಜೆಟ್ ಅಂಕಿಅಂಶಗಳನ್ನು ಬೆರಳ ತುದಿಯಲ್ಲಿ ಇಟ್ಟುಕೊಳ್ಳುತ್ತಿದ್ದ ಅವರು, ಅಧಿಕಾರಿಗಳ ವಲಯದಲ್ಲಿ ದಕ್ಷ ಆಡಳಿತಗಾರ ಎಂದು ಹೆಸರು ಮಾಡಿದ್ದರು. ಮಹಾರಾಷ್ಟ್ರದ ಇತಿಹಾಸದಲ್ಲಿ ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ದಾಖಲೆಯೂ ಅವರ ಹೆಸರಲ್ಲಿದೆ.

ಅಜಿತ್ ಪವಾರ್ ಅವರ ರಾಜಕೀಯ ಜೀವನವು ಅನೇಕ ತಿರುವುಗಳಿಂದ ಕೂಡಿದೆ. 2019ರಲ್ಲಿ ಬೆಳ್ಳಂಬೆಳಗ್ಗೆ ದೇವೇದ್ರ ಫಡ್ನವೀಸ್ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾಗಲಿ ಅಥವಾ 2023ರಲ್ಲಿ ಶರದ್ ಪವಾರ್ ಅವರಿಗೆ ಎದುರಾಗಿ ನಿಂತು ಎನ್‌ಡಿಎ ಸರ್ಕಾರ ಸೇರಿದ್ದಾಗಲಿ, ಪ್ರತಿಯೊಂದು ನಡೆಯೂ ರಾಜ್ಯದ ರಾಜಕೀಯ ಸಮೀಕರಣವನ್ನೇ ಬದಲಿಸಿತ್ತು. ವಯಸ್ಸಾದ ಚಿಕ್ಕಪ್ಪ ಪಕ್ಷ ಮುನ್ನಡೆಸುವುದು ಸರಿಯಲ್ಲ ಎಂದು ಧ್ವನಿ ಎತ್ತಿ ಸ್ವತಂತ್ರ ಹಾದಿ ಹಿಡಿದಿದ್ದ ಅವರು, ಮಹಾರಾಷ್ಟ್ರದ ಅತಿದೊಡ್ಡ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ್ದರು.

ನೀರಾವರಿ ಹಗರಣ ಸೇರಿದಂತೆ ಹಲವು ವಿವಾದಗಳು ಅವರ ಬೆನ್ನಿಗೆ ಅಂಟಿಕೊಂಡಿದ್ದರೂ, ತಳಮಟ್ಟದ ಕಾರ್ಯಕರ್ತರ ಜೊತೆಗಿನ ಸಂಪರ್ಕ ಮಾತ್ರ ಎಂದೂ ಕಳಚಿರಲಿಲ್ಲ. ಅವರ ವೇಗದ ಕಾರ್ಯ ಶೈಲಿ ಮತ್ತು ನೇರ ಮಾತುಗಾರಿಕೆ ಅವರಿಗೆ ಲಕ್ಷಾಂತರ ಅಭಿಮಾನಿಗಳನ್ನು ತಂದುಕೊಟ್ಟಿತ್ತು. ಸಾಯುವ ಕ್ಷಣದವರೆಗೂ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಸಕ್ರಿಯರಾಗಿದ್ದರು.

ಅಜಿತ್ ಪವಾರ್ ಅವರ ನಿಧನವು ಅವರ ಪತ್ನಿ ಸುನೇತ್ರಾ ಪವಾರ್ ಮತ್ತು ಇಬ್ಬರು ಮಕ್ಕಳನ್ನು ಮಾತ್ರವಲ್ಲದೆ, ಇಡೀ ಮಹಾರಾಷ್ಟ್ರದ ರಾಜಕೀಯ ಶಕ್ತಿಯನ್ನು ಅನಾಥವಾಗಿಸಿದೆ. ಅವರ ಅನುಪಸ್ಥಿತಿಯು ರಾಜ್ಯದ ಮುಂಬರುವ ರಾಜಕೀಯ ಲೆಕ್ಕಾಚಾರಗಳನ್ನು ಮತ್ತು ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ಖಂಡಿತವಾಗಿಯೂ ಬದಲಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 12T190826.754

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

by ಶಾಲಿನಿ ಕೆ. ಡಿ
June 12, 2026 - 7:09 pm
0

Untitled design 2026 06 12T185346.768

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

by ಶಾಲಿನಿ ಕೆ. ಡಿ
June 12, 2026 - 6:54 pm
0

Untitled design 2026 06 12T181043.725

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

by ಶಾಲಿನಿ ಕೆ. ಡಿ
June 12, 2026 - 6:12 pm
0

Untitled design 2026 06 12T174712.765

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T185346.768
    ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್
    June 12, 2026 | 0
  • Untitled design 2026 06 12T181043.725
    ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು
    June 12, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 06 12T171411.763
    ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
    June 12, 2026 | 0
  • Untitled design 2026 06 12T165337.792
    ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version