• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ವ್ಯವಸ್ಥಿತ ಹ*ತ್ಯೆ ?

admin by admin
March 24, 2026 - 9:19 pm
in Flash News, ದೇಶ
0 0
0
Untitled design 2026 03 24T211330.882

ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಪ್ರಕರಣ ಈಗ ಹೊಸ ತಿರುವು  ಪಡೆದುಕೊಂಡಿದೆ. ಜನವರಿ 28ರಂದು ಪುಣೆಯ ಬಾರಾಮತಿ ಬಳಿ ನಡೆದ ವಿಮಾನ ಅಪಘಾತವು ಕೇವಲ ತಾಂತ್ರಿಕ ದೋಷವಲ್ಲ, ಅದೊಂದು ವ್ಯವಸ್ಥಿತ ಸಂಚು ಮತ್ತು ಕೊಲೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರೋಹಿತ್ ಪವಾರ್ ಅವರು ನೀಡಿರುವ ಈ ದೂರು ಇಡೀ ದೇಶದ ಗಮನ ಸೆಳೆದಿದೆ.

ರೋಹಿತ್ ಪವಾರ್ ಅವರ ದೂರಿನಲ್ಲಿರುವ ಅಂಶಗಳನ್ನ ನೋಡುವುದಾದರೆ, ಅಮೆರಿಕದಲ್ಲಿ ಈಗಾಗಲೇ ಸೇವೆಯಿಂದ ನಿವೃತ್ತಿಗೊಂಡಿದ್ದ ಮತ್ತು ಹಾರಾಟಕ್ಕೆ ಸಂಪೂರ್ಣ ಅಯೋಗ್ಯವಾಗಿದ್ದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು ಎಂದು ಆರೋಪಿಸಲಾಗಿದೆ. ವಿಮಾನದ ಸುರಕ್ಷಿತ ಹಾರಾಟದ ಮಿತಿ 5,000 ಗಂಟೆಗಳಿದ್ದರೂ, ದಾಖಲೆಗಳನ್ನು ತಿದ್ದಿ ಸುಮಾರು 8,000 ಗಂಟೆ ಹಾರಾಟ ನಡೆಸಿದ್ದ ವಿಮಾನವನ್ನು ಅಜಿತ್ ಪವಾರ್ ಅವರ ಪ್ರಯಾಣಕ್ಕೆ ಬಳಸಲಾಗಿತ್ತು ಎಂಬುದು ತನಿಖೆಯಲ್ಲಿ ಹೊರಬರಬೇಕಿರುವ ಆಘಾತಕಾರಿ ಅಂಶ.

RelatedPosts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು

ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ADVERTISEMENT
ADVERTISEMENT
ಪೈಲಟ್ ಆಯ್ಕೆಯಲ್ಲೇ ಇತ್ತು ಸಂಚು ?

ವಿಮಾನದ ಪೈಲಟ್ ಸುಮಿತ್ ಕಪೂರ್ ಅವರ ಹಿನ್ನೆಲೆ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಈ ಹಿಂದೆ ಎರಡು ಬಾರಿ ಮದ್ಯಪಾನ ಮಾಡಿ ವಿಮಾನ ಚಲಾಯಿಸಲು ಯತ್ನಿಸಿ ಅಮಾನತುಗೊಂಡಿದ್ದ ಇತಿಹಾಸ ಕಪೂರ್ ಅವರಿಗಿತ್ತು. ಇಂತಹ ವಿವಾದಿತ ವ್ಯಕ್ತಿಯನ್ನು ಉಪಮುಖ್ಯಮಂತ್ರಿಗಳಂತಹ ವಿವಿಐಪಿಗಳ ವಿಮಾನಕ್ಕೆ ಪೈಲಟ್ ಆಗಿ ನೇಮಿಸಿದ್ದು ಯಾಕೆ ? ಅಷ್ಟೇ ಅಲ್ಲದೆ, ಮೊದಲು ನಿಗದಿಯಾಗಿದ್ದ ಪೈಲಟ್‌ಗಳನ್ನು ಕೊನೆಯ ಕ್ಷಣದಲ್ಲಿ ಬದಲಿಸಿ ಕಪೂರ್ ಮತ್ತು ತಂಡವನ್ನು ಕರೆತಂದಿದ್ದು ಉದ್ದೇಶಪೂರ್ವಕ ಸಂಚಿನ ಭಾಗವೇ ಎಂಬ ಅನುಮಾನ ವ್ಯಕ್ತವಾಗಿದೆ.

ಅಜಿತ್ ಪವಾರ್ ಅವರು ಅಂದು ರಸ್ತೆ ಮೂಲಕ ಪ್ರಯಾಣಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅದನ್ನು ವಿಮಾನ ಪ್ರಯಾಣವನ್ನಾಗಿ ಬದಲಿಸಿದ್ದು ಯಾರು ಎಂಬುದು ದೊಡ್ಡ ಪ್ರಶ್ನೆ. ವಿಮಾನ ಪತನವಾಗುವ ಕೆಲವೇ ಕ್ಷಣಗಳ ಮೊದಲು ಕೋ-ಪೈಲಟ್ ಓ ಶಿಟ್ ಎಂದು ಕಿರುಚಿದ್ದರೂ, ಮುಖ್ಯ ಪೈಲಟ್ ಕಪೂರ್ ಯಾವುದೇ ಪ್ರತಿಕ್ರಿಯೆ ನೀಡದಿರುವುದು ವಿಮಾನದೊಳಗಿನ ಸ್ಥಿತಿಯ ಬಗ್ಗೆ ಅನುಮಾನ ಮೂಡಿಸಿದೆ. ಪೈಲಟ್ ಉದ್ದೇಶಪೂರ್ವಕವಾಗಿ ಸುಮ್ಮನಿದ್ದರೇ ಅಥವಾ ಅಮಲಿನಲ್ಲಿದ್ದರೇ ಎಂಬುದು ವಿಧಿವಿಜ್ಞಾನ ವರದಿಯಿಂದ ತಿಳಿಯಬೇಕಿದೆ.

ಬಾರಾಮತಿಯಲ್ಲಿ ಅಂದು ದಟ್ಟ ಮಂಜು ಕವಿದಿತ್ತು. ಕನಿಷ್ಠ 5 ಕಿ.ಮೀ ವಿಸಿಬಿಲಿಟಿ ಇಲ್ಲದಿದ್ದರೂ, ಅಪಾಯಕಾರಿ ಟೇಬಲ್‌ಟಾಪ್ ರನ್‌ವೇನಲ್ಲಿ ಲ್ಯಾಂಡಿಂಗ್‌ಗೆ ಅನುಮತಿ ನೀಡಿದ್ದು ಯಾರು ? ಡಿಜಿಸಿಎ (DGCA) ನಿಯಮಗಳನ್ನು ಗಾಳಿಗೆ ತೂರಿ ವಿಎಸ್ಆರ್ ವೆಂಚರ್ಸ್ ಕಾರ್ಯಾಚರಣೆ ನಡೆಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ ಹೈಪ್ರೊಫೈಲ್ ಕೇಸ್ ಈಗ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ರಾಜಕೀಯ ಮತ್ತು ಕಾನೂನು ಸಂಚಲನ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 12T123253.993

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

by ಶಾಲಿನಿ ಕೆ. ಡಿ
August 12, 2026 - 12:34 pm
0

Untitled design 2026 08 12T121247.060

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
August 12, 2026 - 12:13 pm
0

Untitled design 2026 08 12T115051.036

ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು

by ಶಾಲಿನಿ ಕೆ. ಡಿ
August 12, 2026 - 11:53 am
0

Untitled design 2026 08 12T111556.052

ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

by ಶಾಲಿನಿ ಕೆ. ಡಿ
August 12, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
  • Untitled design 2026 08 12T111556.052
    ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ
    August 12, 2026 | 0
  • Untitled design 2026 08 12T094809.842
    ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version