• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಜಿತ್‌ ಪವಾರ್‌ ಇದ್ದ ವಿಮಾನ ಪತನದ ವಿಡಿಯೋ ವೈರಲ್‌: ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 3:05 pm
in Flash News, ದೇಶ
0 0
0
Untitled design 2026 01 28T150100.613

RelatedPosts

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ

ADVERTISEMENT
ADVERTISEMENT

ಮುಂಬೈ / ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಬೆಳಿಗ್ಗೆ 8.45ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಅಜಿತ್ ಪವಾರ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಸಿಸಿಟಿವಿ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಖಾಸಗಿ ಚಾರ್ಟರ್ ವಿಮಾನ ಲ್ಯಾಂಡಿಂಗ್‌ಗೆ ಕೆಲವೇ ಕ್ಷಣಗಳು ಬಾಕಿ ಇದ್ದಾಗ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದು ಪತನಗೊಂಡಿದೆ. ವಿಮಾನ ನೆಲಕ್ಕೆ ಅಪ್ಪಳಿಸಿದ ಕ್ಷಣದಲ್ಲೇ ಭಾರೀ ಸ್ಫೋಟ ಸಂಭವಿಸಿ, ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಹೆದ್ದಾರಿ ಪಕ್ಕದಲ್ಲೇ ವಿಮಾನ ಪತನಗೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದ ವೇಳೆ, ಏಕಾಏಕಿ ಆಕಾಶದಿಂದ ವಿಮಾನ ವೇಗವಾಗಿ ಇಳಿದು ನೆಲಕ್ಕಪ್ಪಳಿಸಿದೆ. ಅದಕ್ಕೆ ತಕ್ಷಣವೇ ಭಾರೀ ಸ್ಫೋಟ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಈ ದೃಶ್ಯಗಳು ನೋಡಿದವರ ಮನಸ್ಸನ್ನು ಬೆಚ್ಚಿಬೀಳುವಂತೆ ಮಾಡಿವೆ.

ಅಪಘಾತಕ್ಕೀಡಾದ ವಿಮಾನ ಲಿಯರ್‌ಜೆಟ್ 45ಎಕ್ಸ್‌ಆರ್ ಮಾದರಿಯ ಸಣ್ಣ ಖಾಸಗಿ ವಿಮಾನವಾಗಿತ್ತು. ವಿಮಾನದಲ್ಲಿ ಅಜಿತ್ ಪವಾರ್ ಅವರೊಂದಿಗೆ ಇಬ್ಬರು ಪೈಲಟ್‌ಗಳು ಹಾಗೂ ಮೂವರು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ದುರಂತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾವುದೇ ಪ್ರಯಾಣಿಕ ಬದುಕುಳಿಯಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

Ajit pawar plane crash cctv footage…#AjitPawar pic.twitter.com/WamCNlDxKn

— Sonu Kanojia (@NNsonukanojia) January 28, 2026

ಬಾರಾಮತಿ ಪ್ರದೇಶದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಗೋಚರತೆ ಮಟ್ಟ (low visibility) ತೀವ್ರವಾಗಿ ಕುಸಿದಿತ್ತು. ಇದರ ಪರಿಣಾಮವಾಗಿ ಪೈಲಟ್‌ಗಳಿಗೆ ರನ್‌ವೇ ಸ್ಪಷ್ಟವಾಗಿ ಕಾಣದೆ, ವಿಮಾನ ತನ್ನ ದಿಕ್ಕು ತಪ್ಪಿಸಿ ಗುಡ್ಡಗಾಡು ಪ್ರದೇಶದ ಬಂಡೆಗೆ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ.

ಅಜಿತ್ ಪವಾರ್ ಅವರು ಮುಂಬರುವ ಜಿಲ್ಲಾ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಾರಾಮತಿಯಲ್ಲಿ ನಡೆಯಲಿದ್ದ ನಾಲ್ಕು ಸಾರ್ವಜನಿಕ ರ್‍ಯಾಲಿಗಳಲ್ಲಿ ಭಾಗವಹಿಸಲು ಮುಂಬೈನಿಂದ ಪ್ರಯಾಣಿಸುತ್ತಿದ್ದರು. ರಾಜಕೀಯ ಚಟುವಟಿಕೆಗಳಲ್ಲಿ  ತೊಡಗಿಸಿಕೊಂಡಿದ್ದ ಅವರು, ಜನಸಂಪರ್ಕ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು.

ಈ ವಿಮಾನ ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯದ ಹಲವು ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 16T144906.007

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

by Hemanth Kumar S
June 16, 2026 - 2:50 pm
0

Untitled design 2026 06 16T143810.748

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 16, 2026 - 2:38 pm
0

Untitled design (97)

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

by ದಿಶಾ ಕೆ. ಎಸ್.
June 16, 2026 - 2:25 pm
0

Untitled design 2026 06 16T141647.880

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

by ಶಾಲಿನಿ ಕೆ. ಡಿ
June 16, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
  • Untitled design 2026 06 16T143810.748
    ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್
    June 16, 2026 | 0
  • Untitled design 2026 06 16T141647.880
    ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ
    June 16, 2026 | 0
  • Untitled design 2026 06 16T135426.380
    ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಗೌರವ: ಇದು 33ನೇ ಅಂತಾರಾಷ್ಟ್ರೀಯ ಪ್ರಶಸ್ತಿ
    June 16, 2026 | 0
  • Untitled design 2026 06 16T132325.002
    ನನ್ನ ಮೇಲಿನ ದಾಳಿಯ ಹಿಂದೆ RSS ಕೈವಾಡವಿದೆ: ಸಿಜೆಪಿ ಅಧ್ಯಕ್ಷ ಅಭಿಜೀತ್ ದಿಪ್ಕೆ ಗಂಭೀರ ಆರೋಪ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version