• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿವಾಹಿತ ಪುರುಷನ ಲಿವ್-ಇನ್ ಸಂಬಂಧ ಅಪರಾಧವಲ್ಲ-ಹೈಕೋರ್ಟ್ ಮಹತ್ವದ ತೀರ್ಪು

ಯಶಸ್ವಿನಿ ಎಂ by ಯಶಸ್ವಿನಿ ಎಂ
March 27, 2026 - 7:53 pm
in Flash News, ದೇಶ
0 0
0
Untitled design (8)

ಅಲಹಾಬಾದ್: ವೈಯಕ್ತಿಕ ಸ್ವಾತಂತ್ರ್ಯ ಮತ್ತು ಲಿವ್-ಇನ್ ಸಂಬಂಧಗಳ ಕುರಿತಾದ ಚರ್ಚೆಯಲ್ಲಿ ಅಲಹಾಬಾದ್ ಹೈಕೋರ್ಟ್ ಶನಿವಾರ (ಮಾರ್ಚ್ 27) ಒಂದು ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ವಿವಾಹಿತ ಪುರುಷನೊಬ್ಬ ವಯಸ್ಕ ಮಹಿಳೆಯೊಂದಿಗೆ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು ?

ನೇತ್ರಪಾಲ್ ಎಂಬ ವಿವಾಹಿತ ವ್ಯಕ್ತಿ ಅನಾಮಿಕಾ ಎಂಬ 18 ವರ್ಷ ಮೇಲ್ಪಟ್ಟ ಯುವತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು. ಇದನ್ನು ವಿರೋಧಿಸಿದ ಅನಾಮಿಕಾ ಅವರ ತಾಯಿ, ನೇತ್ರಪಾಲ್ ಈಗಾಗಲೇ ಮದುವೆಯಾಗಿದ್ದರೂ ತನ್ನ ಮಗಳನ್ನು ಮರುಳು ಮಾಡಿ ಕರೆದೊಯ್ದಿದ್ದಾನೆ ಎಂದು ಶಹಜಹಾನ್‌ಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಕುಟುಂಬದಿಂದ ಜೀವ ಬೆದರಿಕೆ ಮತ್ತು ಮರ್ಯಾದಾ ಹತ್ಯೆಯ ಭೀತಿ ಎದುರಿಸುತ್ತಿದ್ದ ಈ ದಂಪತಿ, ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

RelatedPosts

ನಾಳಿನ RCB ಪಂದ್ಯಕ್ಕೆ ಶಾಸಕರಿಗೆ 1+1 ಟಿಕೆಟ್: ಕೆಎಸ್‌ಸಿಎ ಗ್ರೀನ್ ಸಿಗ್ನಲ್

ಯುದ್ಧದ ನಡುವೆಯೂ ಗ್ರಾಹಕರಿಗೆ ರಿಲೀಫ್: ಇನ್ಮುಂದೆ ಪ್ರತಿ 15 ದಿನಕ್ಕೊಮ್ಮೆ ತೈಲ ಬೆಲೆ ಚೆಕ್ಕಿಂಗ್

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಏ.9ಕ್ಕೆ ರಜೆ ಘೋಷಣೆ..!

ದಾವಣಗೆರೆ ದಂಗಲ್‌: ಶಾಮನೂರು ಮೊಮ್ಮಗನಿಗೆ ಸಾದಿಕ್ ಪೈಲ್ವಾನ್‌ ಬೆಂಬಲ

ADVERTISEMENT
ADVERTISEMENT

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು ಒಬ್ಬ ವಿವಾಹಿತ ವ್ಯಕ್ತಿ ಮತ್ತೊಬ್ಬ ಮಹಿಳೆಯೊಂದಿಗೆ ವಾಸಿಸುವುದು ಸಾಮಾಜಿಕವಾಗಿ ಅಥವಾ ನೈತಿಕವಾಗಿ ತಪ್ಪಾಗಿ ಕಾಣಿಸಬಹುದು. ಆದರೆ, ಕಾನೂನಿನ ದೃಷ್ಟಿಯಲ್ಲಿ ಇಬ್ಬರು ವಯಸ್ಕರು ಒಮ್ಮತದಿಂದ ಜೊತೆಯಾಗಿ ವಾಸಿಸುವುದು ಶಿಕ್ಷಾರ್ಹ ಅಪರಾಧವಲ್ಲ ಎಂದು ನ್ಯಾಯಾಲಯ ಹೇಳಿದೆ. ಮಹಿಳೆಗೆ 18 ವರ್ಷ ತುಂಬಿರುವುದರಿಂದ, ಆಕೆ ಯಾರ ಜೊತೆ ಇರಬೇಕು ಎಂಬ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕು ಅವಳಿಗಿದೆ. ಪುರುಷ ವಿವಾಹಿತ ಎಂಬ ಕಾರಣಕ್ಕೆ ಈ ಸಂಬಂಧವನ್ನು ಕಾನೂನುಬಾಹಿರ ಎನ್ನಲಾಗದು.ಈ ಸಂಬಂಧದ ಹೆಸರಿನಲ್ಲಿ ದಂಪತಿಯನ್ನು ಬಂಧಿಸುವಂತಿಲ್ಲ ಎಂದು ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ಅಲ್ಲದೆ, ಅರ್ಜಿದಾರರ ಸುರಕ್ಷತೆಗೆ ಸ್ಥಳೀಯ ಪೊಲೀಸ್ ಮುಖ್ಯಸ್ಥರೇ ವೈಯಕ್ತಿಕ ಜವಾಬ್ದಾರರಾಗಿರಬೇಕು ಎಂದು ನಿರ್ದೇಶಿಸಿದೆ.

ಕುಟುಂಬಸ್ಥರಿಗೆ ಖಡಕ್ ಎಚ್ಚರಿಕೆ

ಅರ್ಜಿದಾರರ ಕುಟುಂಬದವರು ಅವರಿಗೆ ಯಾವುದೇ ಹಾನಿ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಕುಟುಂಬದ ಸದಸ್ಯರು ದಂಪತಿ ವಾಸಿಸುವ ಮನೆಗೆ ಪ್ರವೇಶಿಸುವಂತಿಲ್ಲ. ಫೋನ್ ಮೂಲಕವಾಗಲಿ ಅಥವಾ ಬೇರೆ ವ್ಯಕ್ತಿಗಳ ಮೂಲಕವಾಗಲಿ ಅವರನ್ನು ಸಂಪರ್ಕಿಸಿ ಬೆದರಿಕೆ ಹಾಕುವಂತಿಲ್ಲ ಎಂದು ನ್ಯಾಯಾಲಯ ನಿರ್ಬಂಧ ಹೇರಿದೆ.

ಈ ತೀರ್ಪು ಲಿವ್-ಇನ್ ಸಂಬಂಧಗಳ ಬಗ್ಗೆ ಇರುವ ಕಾನೂನಾತ್ಮಕ ದೃಷ್ಟಿಕೋನವನ್ನು ಮತ್ತಷ್ಟು ವಿಸ್ತರಿಸಿದೆ. ವಿವಾಹಿತ ವ್ಯಕ್ತಿಯೊಬ್ಬ ಪರಸ್ತ್ರೀಯೊಂದಿಗೆ ಸಂಬಂಧ ಹೊಂದುವುದು ಹಿಂದೂ ವಿವಾಹ ಕಾಯ್ದೆಯಡಿ ವಿಚ್ಛೇದನಕ್ಕೆ ಸಾಕ್ಷಿಯಾಗಬಹುದೇ ಹೊರತು, ಅದು ಐಪಿಸಿ (IPC) ಅಡಿಯಲ್ಲಿ ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂಬ ಸುಪ್ರೀಂ ಕೋರ್ಟ್‌ನ ಹಿಂದಿನ ನಿಲುವುಗಳನ್ನು ಈ ತೀರ್ಪು ಪುನರುಚ್ಚರಿಸಿದೆ. ಆದಾಗ್ಯೂ, ನ್ಯಾಯಾಲಯವು ಕಾನೂನಿನಡಿ ಅಪರಾಧವಲ್ಲ ಎಂದ ಮಾತ್ರಕ್ಕೆ ಅದು ಸಮಾಜ ಒಪ್ಪುವಂತಹ ಸರಿಯಾದ ನಡವಳಿಕೆ ಎಂದು ಅರ್ಥವಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (9)

ನಾಳಿನ RCB ಪಂದ್ಯಕ್ಕೆ ಶಾಸಕರಿಗೆ 1+1 ಟಿಕೆಟ್: ಕೆಎಸ್‌ಸಿಎ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 8:15 pm
0

Untitled design (8)

ವಿವಾಹಿತ ಪುರುಷನ ಲಿವ್-ಇನ್ ಸಂಬಂಧ ಅಪರಾಧವಲ್ಲ-ಹೈಕೋರ್ಟ್ ಮಹತ್ವದ ತೀರ್ಪು

by ಯಶಸ್ವಿನಿ ಎಂ
March 27, 2026 - 7:53 pm
0

Untitled design (7)

ಯುದ್ಧದ ನಡುವೆಯೂ ಗ್ರಾಹಕರಿಗೆ ರಿಲೀಫ್: ಇನ್ಮುಂದೆ ಪ್ರತಿ 15 ದಿನಕ್ಕೊಮ್ಮೆ ತೈಲ ಬೆಲೆ ಚೆಕ್ಕಿಂಗ್

by ಯಶಸ್ವಿನಿ ಎಂ
March 27, 2026 - 7:35 pm
0

Untitled design (6)

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಏ.9ಕ್ಕೆ ರಜೆ ಘೋಷಣೆ..!

by ಯಶಸ್ವಿನಿ ಎಂ
March 27, 2026 - 7:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (9)
    ನಾಳಿನ RCB ಪಂದ್ಯಕ್ಕೆ ಶಾಸಕರಿಗೆ 1+1 ಟಿಕೆಟ್: ಕೆಎಸ್‌ಸಿಎ ಗ್ರೀನ್ ಸಿಗ್ನಲ್
    March 27, 2026 | 0
  • Untitled design (7)
    ಯುದ್ಧದ ನಡುವೆಯೂ ಗ್ರಾಹಕರಿಗೆ ರಿಲೀಫ್: ಇನ್ಮುಂದೆ ಪ್ರತಿ 15 ದಿನಕ್ಕೊಮ್ಮೆ ತೈಲ ಬೆಲೆ ಚೆಕ್ಕಿಂಗ್
    March 27, 2026 | 0
  • Untitled design (6)
    ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಏ.9ಕ್ಕೆ ರಜೆ ಘೋಷಣೆ..!
    March 27, 2026 | 0
  • Untitled design (5)
    ದಾವಣಗೆರೆ ದಂಗಲ್‌: ಶಾಮನೂರು ಮೊಮ್ಮಗನಿಗೆ ಸಾದಿಕ್ ಪೈಲ್ವಾನ್‌ ಬೆಂಬಲ
    March 27, 2026 | 0
  • Untitled design (3)
    IPL ಹಿನ್ನೆಲೆ: ಕರ್ತವ್ಯದಲ್ಲಿದ್ದಾಗ ಪಂದ್ಯ ವೀಕ್ಷಣೆ ಮಾಡಿದ್ರೆ ಪೊಲೀಸರ ವಿರುದ್ದ ಶಿಸ್ತು ಕ್ರಮ-ಕಮಿಷನರ್ ಖಡಕ್ ಸೂಚನೆ
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version