• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ಗೆ ಕೌಂಟ್‌ಡೌನ್‌: ವಿಮಾನ, ಹೋಟೆಲ್ ಬುಕ್ಕಿಂಗ್‌ಗೆ ವಿಶೇಷ ಆಫರ್‌

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 5, 2026 - 10:04 am
in ದೇಶ
0 0
0
ಈಶ್ವರ ಖಂಡ್ರೆ (9)

ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಬಹು ನಿರೀಕ್ಷಿತ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ ಆಗಸ್ಟ್ 7ರಿಂದ 12ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಅಮೆಜಾನ್ ಪೇ ಗ್ರಾಹಕರಿಗಾಗಿ ಹಲವು ವಿಶೇಷ ಕೊಡುಗೆಗಳು ಮತ್ತು ಆಕರ್ಷಕ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಶಾಪಿಂಗ್, ಪ್ರವಾಸ, ಹೋಟೆಲ್ ಬುಕ್ಕಿಂಗ್, ಬಸ್ ಹಾಗೂ ವಿಮಾನ ಟಿಕೆಟ್‌ಗಳ ಜೊತೆಗೆ ದೈನಂದಿನ ಡಿಜಿಟಲ್ ಪಾವತಿಗಳ ಮೇಲೂ ಗ್ರಾಹಕರು ಉತ್ತಮ ಉಳಿತಾಯ ಮಾಡಬಹುದಾಗಿದೆ.

ಈ ಬಾರಿಯ ಸೇಲ್‌ನ ಪ್ರಮುಖ ಆಕರ್ಷಣೆಯಾಗಿ ‘ಪೇ-ಇನ್-3’ (Pay-in-3) ಸೌಲಭ್ಯವನ್ನು ಪರಿಚಯಿಸಲಾಗಿದೆ. ₹1,500ಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಖರೀದಿಯನ್ನು ಮೂರು ಸಮಾನ ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ. ವಿಶೇಷವೆಂದರೆ ಈ ಸೌಲಭ್ಯಕ್ಕೆ ಯಾವುದೇ ಬಡ್ಡಿ ಅಥವಾ ಪ್ರೊಸೆಸಿಂಗ್ ಶುಲ್ಕ ವಿಧಿಸಲಾಗುವುದಿಲ್ಲ. ಇದರಿಂದ ಹೆಚ್ಚಿನ ಮೊತ್ತದ ಖರೀದಿಯನ್ನೂ ಗ್ರಾಹಕರು ಸುಲಭವಾಗಿ ಯೋಜಿಸಬಹುದು.

RelatedPosts

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ

ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್

ADVERTISEMENT
ADVERTISEMENT

ಪ್ರವಾಸಿಗರಿಗೂ ಅಮೆಜಾನ್ ವಿಶೇಷ ಆಫರ್‌ಗಳನ್ನು ನೀಡಿದೆ. ಆಗಸ್ಟ್ 7ರಿಂದ 9ರವರೆಗೆ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನ ಟಿಕೆಟ್ ಬುಕ್ಕಿಂಗ್ ಮೇಲೆ ಶೇ.6ರವರೆಗೆ ರಿಯಾಯಿತಿ ಲಭ್ಯವಾಗಲಿದೆ. ಹೊಸ ಗ್ರಾಹಕರು ಹೆಚ್ಚುವರಿಯಾಗಿ ಶೇ.10ರವರೆಗೆ ಉಳಿತಾಯ ಮಾಡುವ ಅವಕಾಶವನ್ನೂ ಪಡೆಯಲಿದ್ದಾರೆ.

ಹೋಟೆಲ್ ಬುಕ್ಕಿಂಗ್ ಮಾಡುವವರಿಗೆ ಶೇ.40ರವರೆಗೆ ರಿಯಾಯಿತಿ ನೀಡಲಾಗಿದ್ದು, ಅಮೆಜಾನ್ ಪ್ರೈಮ್ ಸದಸ್ಯರಿಗೆ ಹೆಚ್ಚುವರಿಯಾಗಿ ಶೇ.5ರಷ್ಟು ರಿಯಾಯಿತಿ ದೊರೆಯಲಿದೆ. ವಿವಿಧ ಆಫರ್‌ಗಳನ್ನು ಒಟ್ಟುಗೂಡಿಸಿದರೆ ಗ್ರಾಹಕರು ಒಟ್ಟು ಶೇ.60ರವರೆಗೆ ಉಳಿತಾಯ ಮಾಡಬಹುದಾಗಿದೆ. ಬಸ್ ಟಿಕೆಟ್ ಬುಕ್ಕಿಂಗ್ ಮೇಲೂ ಶೇ.17ರವರೆಗೆ ರಿಯಾಯಿತಿ ಹಾಗೂ ₹100ವರೆಗೆ ಕ್ಯಾಶ್‌ಬ್ಯಾಕ್ ಸೌಲಭ್ಯವನ್ನು ಘೋಷಿಸಲಾಗಿದೆ.

ಈ ಹಿಂದೆ ದುಬಾರಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೆ ಮಾತ್ರ ಸೀಮಿತವಾಗಿದ್ದ ನೋ-ಕಾಸ್ಟ್ ಇಎಮ್‌ಐ ಸೌಲಭ್ಯವನ್ನು ಈಗ ಪೇ-ಇನ್-3 ಮೂಲಕ ಗ್ರೋಸರಿ, ಫ್ಯಾಷನ್, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಎಲ್ಲ ವಿಭಾಗಗಳಿಗೂ ವಿಸ್ತರಿಸಲಾಗಿದೆ. ಇನ್ನು ಪ್ರತ್ಯೇಕ ಉತ್ಪನ್ನಕ್ಕಷ್ಟೇ ಅಲ್ಲದೆ, ಗ್ರಾಹಕರ ಸಂಪೂರ್ಣ ಕಾರ್ಟ್ ಮೌಲ್ಯಕ್ಕೂ ಈ ಸೌಲಭ್ಯ ಅನ್ವಯವಾಗಲಿದೆ.

ಅಮೆಜಾನ್ ಪೇ ಕಾರ್ಡ್ ಬಳಕೆದಾರರಿಗೆ ಯಾವುದೇ ವಾರ್ಷಿಕ ಶುಲ್ಕವಿಲ್ಲದೆ ಗ್ರೇಟ್ ಫ್ರೀಡಂ ಸೇಲ್ ಅವಧಿಯಲ್ಲಿ ಮಾಡುವ ಪ್ರತಿಯೊಂದು ಖರೀದಿಯ ಮೇಲೂ ಶೇ.5ರಷ್ಟು ಅನಿಯಮಿತ ಕ್ಯಾಶ್‌ಬ್ಯಾಕ್ ದೊರೆಯಲಿದೆ. ಜೊತೆಗೆ, ಅಮೆಜಾನ್ ಪೇ ಯುಪಿಐ ಮೂಲಕ ಕನಿಷ್ಠ ₹1 ಪಾವತಿಸುವ ಅಥವಾ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸುವ ಗ್ರಾಹಕರು ತಮ್ಮ ಮುಂದಿನ ಖರೀದಿಯಲ್ಲಿ ₹50ವರೆಗೆ ಕ್ಯಾಶ್‌ಬ್ಯಾಕ್ ಪಡೆಯಬಹುದು. ಮೊಬೈಲ್ ರೀಚಾರ್ಜ್ ಮಾಡುವ ಬಳಕೆದಾರರಿಗೂ ₹50ವರೆಗೆ ಕ್ಯಾಶ್‌ಬ್ಯಾಕ್ ನೀಡಲಾಗುತ್ತಿದೆ.

ಈ ಬಾರಿಯ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಶಾಪಿಂಗ್ ಮಾಡುವ ಗ್ರಾಹಕರಿಗೆ ರಿಯಾಯಿತಿ, ಸುಲಭ ಕಂತು ಪಾವತಿ, ಕ್ಯಾಶ್‌ಬ್ಯಾಕ್ ಮತ್ತು ಪ್ರವಾಸ ಸಂಬಂಧಿತ ವಿಶೇಷ ಆಫರ್‌ಗಳ ಮೂಲಕ ಹೆಚ್ಚಿನ ಉಳಿತಾಯದ ಅವಕಾಶವನ್ನು ಅಮೆಜಾನ್ ಪೇ ಒದಗಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (21)
    ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ
    October 11, 2026 | 0
  • Untitled design (22)
    ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?
    October 11, 2026 | 0
  • Untitled design (13)
    ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ
    October 11, 2026 | 0
  • Untitled design (3)
    ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್
    October 11, 2026 | 0
  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)
    ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version