• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

admin by admin
March 11, 2026 - 5:59 pm
in Flash News, ದೇಶ
0 0
0
Untitled design 2026 03 11T175631.832

ಲೋಕಸಭೆಯಲ್ಲಿ ಅಮಿತ್‌ ಶಾ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಸಂಸತ್ತಿನಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ಪೀಕರ್ ಈ ದೇಶದ ಅತ್ಯುನ್ನತ ಪಂಚಾಯತ್‌ನ ಮುಖ್ಯಸ್ಥರು. ಅವರ ಉದ್ದೇಶ ಮತ್ತು ಸಮಗ್ರತೆಯನ್ನು ಪ್ರಶ್ನಿಸುವುದು ನಮ್ಮ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನೇ ಅವಮಾನಿಸಿದಂತೆ ಎಂದು ಪ್ರತಿಪಕ್ಷಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರತಿಪಕ್ಷಗಳ ಆರೋಪವೇನು ?

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಸ್ಪೀಕರ್ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದರು. ಪ್ರಮುಖವಾಗಿ ಬಜೆಟ್ ಅಧಿವೇಶನದಲ್ಲಿ ಎಂಟು ಸಂಸದರನ್ನು ಅಮಾನತುಗೊಳಿಸಿದ್ದು, ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ರಾಹುಲ್ ಗಾಂಧಿಯವರಿಗೆ ಅವಕಾಶ ನಿರಾಕರಿಸಿದ್ದು, ಮಾಜಿ ಸೇನಾ ಮುಖ್ಯಸ್ಥರ ಪುಸ್ತಕದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಲು ತಡೆ ಒಡ್ಡಿದ್ದನ್ನ ಮುಂದಿಟ್ಟುಕೊಂಡು ಸ್ಪೀಕರ್ ಅವರು ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.

RelatedPosts

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT
ಅಮಿತ್ ಶಾ ಅವರ ತಿರುಗೇಟು

ಪ್ರತಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ ಅಮಿತ್ ಶಾ, ಸದನವು ನಿಯಮಗಳ ಪ್ರಕಾರ ನಡೆಯಬೇಕು ಎಂದು ಒತ್ತಿಹೇಳಿದರು. ನೀವು ನಿಯಮಗಳನ್ನು ಮೀರಿದಾಗ ಸ್ಪೀಕರ್ ಮಧ್ಯಪ್ರವೇಶಿಸುವುದು ಅವರ ಕರ್ತವ್ಯ. ನಾವು ವಿರೋಧ ಪಕ್ಷದಲ್ಲಿದ್ದಾಗಲೂ ಸ್ಪೀಕರ್ ಸ್ಥಾನಕ್ಕೆ ಗೌರವ ನೀಡಿದ್ದೇವೆ. ಆದರೆ ಇಂದಿನ ಪ್ರತಿಪಕ್ಷಗಳು ಕಾಗದಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಿವೆ. ಇದು ಯಾವ ರೀತಿಯ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿಯವರ ಕುರ್ಚಿಗೆ ಪ್ರತಿಪಕ್ಷದ ಮಹಿಳಾ ಸಂಸದರು ಘೇರಾವ್ ಹಾಕಿದ ಘಟನೆಯನ್ನು ನೆನಪಿಸಿದ ಅವರು, ಕುರ್ಚಿ ಎಂದರೆ ಕೇವಲ ಪೀಠವಲ್ಲ, ಅದು ಸಂವಿಧಾನದ ಸಂಕೇತ. ಅದನ್ನು ಗೌರವಿಸುವುದು ಎಲ್ಲರ ಜವಾಬ್ದಾರಿ ಎಂದರು. ಅಲ್ಲದೆ, ಸಂಸದರು ಸ್ಪೀಕರ್ ಅವರ ಕೊಠಡಿಗೆ ನುಗ್ಗುತ್ತಿರುವುದರಿಂದ ಅವರ ಭದ್ರತೆಯ ಬಗ್ಗೆ ಆತಂಕ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಂಸತ್ತು ಸೌಹಾರ್ದಯುತವಾಗಿ ನಡೆಯಬೇಕು ಎನ್ನುವುದು ಸರ್ಕಾರದ ಆಶಯ. ಆದರೆ ವಿರೋಧ ಪಕ್ಷಗಳು ನೈತಿಕತೆಯ ನಾಟಕವಾಡುತ್ತಿವೆ. ಅವರ ನಡವಳಿಕೆಯೇ ಅವರಿಗೆ ಶಿಕ್ಷೆ ತಂದುಕೊಟ್ಟಿದೆ ಹೊರತು ಸ್ಪೀಕರ್ ಪಕ್ಷಪಾತಿಯಲ್ಲ ಎಂದು ಶಾ ಸ್ಪಷ್ಟಪಡಿಸಿದರು. ಸ್ಪೀಕರ್ ನಿರ್ಧಾರವೇ ಅಂತಿಮ ಎನ್ನುವ ಸಂಪ್ರದಾಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಸದನಕ್ಕೆ ಮನವಿ ಮಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

Untitled design (43)

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

by ಕವಿತಾ
September 9, 2026 - 3:18 pm
0

Untitled design 2026 09 09T144808.159

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:49 pm
0

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version