• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

ಕವಿತಾ by ಕವಿತಾ
July 16, 2026 - 10:43 pm
in ತಂತ್ರಜ್ಞಾನ, ದೇಶ
0 0
0
ಸ್ವ (1)

ನವದೆಹಲಿ, ಜುಲೈ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್ ಭಾರತ್ ನಿಲ್ದಾಣ ಯೋಜನೆ ಅಡಿಯಲ್ಲಿ ನವೀಕರಿಸಲಾದ ಕರ್ನಾಟಕದ ನಾಲ್ಕು ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಜುಲೈ 17ರಂದು ವರ್ಚುವಲ್ ಆಗಿ ಚಾಲನೆ ನೀಡುವ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಯಡಿ ದೇಶಾದ್ಯಂತ ಪುನರ್‌ಅಭಿವೃದ್ಧಿಗೊಂಡ 75 ರೈಲು ನಿಲ್ದಾಣಗಳನ್ನು ಒಂದೇ ವೇಳೆ ಉದ್ಘಾಟಿಸಲಾಗುತ್ತಿದ್ದು, ಕರ್ನಾಟಕದ ಅಳ್ನಾವರ, ಬಾದಾಮಿ, ಬಂಟ್ವಾಳ ಮತ್ತು ಕೊಪ್ಪಳ ನಿಲ್ದಾಣಗಳು ಇದರಲ್ಲಿ ಸ್ಥಾನ ಪಡೆದಿವೆ.

ಕರ್ನಾಟಕದ ನಿಲ್ಧಾಣಗಳಲ್ಲಿ ಯಾವುದಕ್ಕೆ ಎಷ್ಟು ವೆಚ್ಚ?

RelatedPosts

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ

ಸೋನಿಯಾ ಗಾಂಧಿ ಆತ್ಮಕತೆ ವಿವಾದ: ‘ಯಾವುದೇ ಬಾಹ್ಯ ಒತ್ತಡವಿಲ್ಲ’ ಎಂದ ಪೆಂಗ್ವಿನ್

ADVERTISEMENT
ADVERTISEMENT

ಕರ್ನಾಟಕದ ನಾಲ್ಕು ನಿಲ್ದಾಣಗಳನ್ನು ಒಟ್ಟು ₹79 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗಿದೆ. ಅಳ್ನಾವರವನ್ನು ₹17.2 ಕೋಟಿ, ಬಾದಾಮಿಯನ್ನು ₹15.10 ಕೋಟಿ, ಬಂಟ್ವಾಳವನ್ನು ₹26.18 ಕೋಟಿ ಮತ್ತು ಕೊಪ್ಪಳವನ್ನು ₹21.14 ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ.

ಅಮೃತ್ ಭಾರತ್ ನಿಲ್ದಾಣ ಯೋಜನೆಯ ಉದ್ದೇಶವೇನು?

#WATCH | Prime Minister Narendra Modi to inaugurate 75 redeveloped railway stations from all over India from Jalandhar, Punjab tomorrow. The railway stations will be dedicated to the nation under the Amrit Bharat Station Scheme. pic.twitter.com/W1lUCqdFlH

— ANI (@ANI) July 16, 2026

ಅಮೃತ್ ಭಾರತ್ ನಿಲ್ದಾಣ ಯೋಜನೆಯ ಉದ್ದೇಶ ದೇಶದ ರೈಲು ನಿಲ್ದಾಣಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿ ಪ್ರಯಾಣಿಕರಿಗೆ ಸುಗಮ, ಸುರಕ್ಷಿತ ಹಾಗೂ ವಿಶ್ವಮಟ್ಟದ ಅನುಭವ ಒದಗಿಸುವುದಾಗಿದೆ. ಈ ನಾಲ್ಕು ನಿಲ್ದಾಣಗಳಲ್ಲೂ ಸ್ಥಳೀಯ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ವಿನ್ಯಾಸದೊಂದಿಗೆ ಆಧುನಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ.

ನವೀಕರಣದ ಭಾಗವಾಗಿ ವಿಶಾಲ ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು, ಸುಧಾರಿತ ಪ್ರವೇಶ ಮಾರ್ಗಗಳು ಹಾಗೂ 12 ಮೀಟರ್ ಅಗಲದ ಪಾದಚಾರಿ ಮೇಲ್ಸೇತುವೆ ನಿರ್ಮಿಸಲಾಗಿದೆ. ಎಲ್ಲಾ ನಿಲ್ದಾಣಗಳಲ್ಲಿ ಲಿಫ್ಟ್‌ಗಳನ್ನು ಅಳವಡಿಸಲಾಗಿದ್ದು, ಕೊಪ್ಪಳ ರೈಲು ನಿಲ್ದಾಣದಲ್ಲಿ ಹೆಚ್ಚುವರಿಯಾಗಿ ಎರಡು ಎಸ್ಕಲೇಟರ್‌ಗಳನ್ನೂ ಸ್ಥಾಪಿಸಲಾಗಿದೆ.

ರೈಲು ನಿಲ್ದಾಣಗಳಲ್ಲಿ ಯಾವುದೆಲ್ಲಾ ವ್ಯವಸ್ಥೆ ಇದೆ

ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಿತ ಕಾಯುವ ಕೊಠಡಿಗಳು, ಸುಧಾರಿತ ಶೌಚಾಲಯಗಳು, ಮಹಿಳೆಯರಿಗಾಗಿ ಪ್ರತ್ಯೇಕ ನಿರೀಕ್ಷಣಾ ಕೊಠಡಿ, ಶಿಶುಗಳಿಗೆ ಆಹಾರ ನೀಡುವ ಕೊಠಡಿ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಆಟೋ ನಿಲ್ದಾಣ, ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯೂ ನಿರ್ಮಿಸಲಾಗಿದೆ.

ಗೋಡೆಗಳಲ್ಲಿ ಸ್ಥಳೀಯ ಸಂಸ್ಕೃತಿಯನ್ನು ಬಿಂಬಿಸುವ ಭಿತ್ತಿಚಿತ್ರ

ಡಿಜಿಟಲ್ ಸೌಲಭ್ಯಗಳಲ್ಲಿಯೂ ಈ ನಿಲ್ದಾಣಗಳು ಹೊಸ ರೂಪ ಪಡೆದುಕೊಂಡಿವೆ. ಎಲ್‌ಇಡಿ ರೈಲು ಮಾಹಿತಿ ಫಲಕಗಳು, ಡಿಜಿಟಲ್ ಗಡಿಯಾರಗಳು, ಸಿಸಿಟಿವಿ ಕ್ಯಾಮೆರಾಗಳು, ಸುಧಾರಿತ ಸಾರ್ವಜನಿಕ ಘೋಷಣೆ ವ್ಯವಸ್ಥೆ, ಉಚಿತ ವೈ-ಫೈ ಹಾಗೂ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಅಳವಡಿಸಲಾಗಿದೆ. ನಿಲ್ದಾಣಗಳ ಗೋಡೆಗಳಲ್ಲಿ ಸ್ಥಳೀಯ ಸಂಸ್ಕೃತಿಯನ್ನು ಬಿಂಬಿಸುವ ಭಿತ್ತಿಚಿತ್ರಗಳು ಮತ್ತು ಕಲಾಕೃತಿಗಳ ಮೂಲಕ ಸೌಂದರ್ಯವರ್ಧನೆ ಮಾಡಲಾಗಿದೆ.

ಈ ಹಿಂದೆ 2023–24ರಲ್ಲಿ ಪ್ರಧಾನಿ ಮೋದಿ ದೇಶದಾದ್ಯಂತ 1,000ಕ್ಕೂ ಹೆಚ್ಚು ರೈಲು ನಿಲ್ದಾಣಗಳ ಪುನರ್‌ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅದರ ಭಾಗವಾಗಿ ಕರ್ನಾಟಕದ ಗದಗ, ಧಾರವಾಡ, ಗೋಕಾಕ್ ರೋಡ್, ಮುನಿರಾಬಾದ್ ಹಾಗೂ ಬಾಗಲಕೋಟೆ ರೈಲು ನಿಲ್ದಾಣಗಳನ್ನು 2025ರಲ್ಲಿ ಉದ್ಘಾಟಿಸಲಾಗಿತ್ತು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (71)

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

by ಶಾಲಿನಿ ಕೆ. ಡಿ
September 1, 2026 - 10:47 pm
0

Your paragraph text (70)

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

by ಶಾಲಿನಿ ಕೆ. ಡಿ
September 1, 2026 - 9:52 pm
0

Your paragraph text (69)

ಟೀಸರ್‌‌ನಲ್ಲಿ ಮೋಡಿಮಾಡಿದ “MR ಜಾಕ್” ಚಿತ್ರ

by ಶಾಲಿನಿ ಕೆ. ಡಿ
September 1, 2026 - 9:29 pm
0

Your paragraph text (68)

ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

by ಶಾಲಿನಿ ಕೆ. ಡಿ
September 1, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
  • Untitled design (80)
    ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ
    August 29, 2026 | 0
  • ಯಶ್ (8)
    ಭಾರತದ ರಕ್ಷಣೆಗೆ ಬಂತು AK 203 ರೈಫಲ್
    August 25, 2026 | 0
  • ಸ್ಕ್ರೀನ್ಸ್ (18)
    Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version