• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ಮೇಲೆ ಮತ್ತೆ ಪಾಕ್ ಆಟ್ಯಾಕ್: ಪಾಕ್ ಆಟಕ್ಕೆ ಬ್ರೇಕ್ ಹಾಕಲು ಮುಂದಾದ ಭಾರತ

Hemanth Kumar S by Hemanth Kumar S
May 7, 2026 - 6:57 pm
in Flash News, ದೇಶ
0 0
0
Untitled design 2026 05 07T185636.250

ಅಮೃತಸರ: 2025ರ ಪಹಲ್ಗಾಂ ದಾಳಿಯ ನಂತರ ‘ಆಪರೇಷನ್ ಸಿಂಧೂರ’ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದ ಭಾರತದ ಮೇಲೆ, ಇದೀಗ ಪಾಕಿಸ್ತಾನವು ಮತ್ತೊಮ್ಮೆ ದಾಳಿಗೆ ಮುಂದಾಗಿದೆ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಆರ್ಮಿ ಕಮಾಂಡಿಂಗ್ ಸೆಂಟರ್ ಬಳಿ ಸ್ಫೋಟ
ಭಾರತದ ವಿರುದ್ಧ ನಿರಂತರವಾಗಿ ದುಷ್ಕೃತ್ಯಗಳಿಗೆ ಕೈಹಾಕುತ್ತಿರುವ ಪಾಕಿಸ್ತಾನ, ಮತ್ತೊಮ್ಮೆ ತನ್ನ ವಕ್ರದೃಷ್ಟಿಯನ್ನು ಬೀರಿದೆ. ಪಂಜಾಬ್‌ನ ಅಮೃತಸರದಲ್ಲಿರುವ ಆರ್ಮಿ ಕಮಾಂಡಿಂಗ್ ಸೆಂಟರ್‌ನ ಬಳಿ ಬಾಂಬ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ. ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಟೈಮ್‌ ಬಾಂಬ್ ಅನ್ನು ಸ್ಫೋಟಿಸುವ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಈ ಕೃತ್ಯ ಎಸಗಿವೆ ಎಂದು ಶಂಕಿಸಲಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

RelatedPosts

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ADVERTISEMENT
ADVERTISEMENT

ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಣೆ
ಸ್ಫೋಟದ ತೀವ್ರತೆಗೆ ಸುಮಾರು 300 ಮೀಟರ್ ದೂರದಲ್ಲಿದ್ದ ಕಾರು, ಬೈಕ್‌ಗಳು ಮತ್ತು ಮನೆಗಳ ಗಾಜುಗಳು ಪುಡಿಪುಡಿಯಾಗಿವೆ. ಈ ಘಟನೆಯ ಬೆನ್ನಲ್ಲೇ ಇಡೀ ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್‌ನ ಪ್ರಮುಖ ನಗರಗಳಲ್ಲಿ ಮಿಲಿಟರಿ ಮತ್ತು ಪೊಲೀಸ್ ಅಧಿಕಾರಿಗಳು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, ಗಸ್ತು ತಿರುಗುತ್ತಿದ್ದಾರೆ. ಸ್ಫೋಟದ ಹಿಂದಿರುವವರ ಪತ್ತೆಗಾಗಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಘಟನೆಯ ತೀವ್ರತೆಯಿಂದಾಗಿ ಸ್ಥಳೀಯರು ತೀವ್ರ ಆತಂಕಗೊಂಡಿದ್ದು, ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

‘ ಆಪರೇಷನ್ ಸಿಂಧೂರ’ ಹಾಗೂ ಭಾರತದ ಎಚ್ಚರಿಕೆ
ಈ ಹಿಂದೆ ಪಹಲ್ಗಾಂ ದಾಳಿ ನಡೆದಾಗ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದ್ದ ಭಾರತೀಯ ಸೇನೆಯು, ‘ಆಪರೇಷನ್ ಸಿಂಧೂರ’ ಮೂಲಕ ಪಾಕಿಸ್ತಾನಕ್ಕೆ ತನ್ನ ಸಮಾರ್ಥ್ಯವನ್ನು ತೋರಿಸಿತ್ತು. ಆದರೆ, ಈ ದೊಡ್ಡ ಹೊಡೆತದ ನಂತರವೂ ಪಾಕಿಸ್ತಾನ ತನ್ನ ಬುದ್ಧಿಯನ್ನು ಬದಲಾಯಿಸಿಕೊಂಡಂತೆ ಕಾಣುತ್ತಿಲ್ಲ. ಪದೇಪದೇ ಭಾರತದ ಗಡಿಯಲ್ಲಿ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಪಾಕಿಸ್ತಾನದ ಧೋರಣೆ ಭಾರತದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಾರಿ ಯುದ್ಧವಾದರೆ ಪಾಕ್‌ಗೆ ಉಳಿಗಾಲವಿಲ್ಲ

ಆಪರೇಷನ್ ಸಿಂಧೂರದ ಬಳಿಕವೂ ತಿದ್ದಿಕೊಳ್ಳದ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಖಡಕ್ ಎಚ್ಚರಿಕೆಯನ್ನು ರವಾನಿಸಿದೆ. ಒಂದು ವೇಳೆ ಗಡಿಯಲ್ಲಿ ಮತ್ತೆ ಇಂತಹ ಕೃತ್ಯಗಳು ಮರುಕಳಿಸಿ ಯುದ್ಧವೇ ಘೋಷಣೆಯಾದರೆ, ಪಾಕಿಸ್ತಾನದ ಅಸ್ತಿತ್ವವನ್ನೇ ಉಳಿಸುವುದು ಕಷ್ಟಸಾಧ್ಯ ಎಂಬ ಖಡಕ್ ಸಂದೇಶವನ್ನು ರವಾನಿಸಲಾಗಿದೆ.

ಒಟ್ಟಿನಲ್ಲಿ, ಪಾಕಿಸ್ತಾನದ ಈ ರೀತಿಯ ಕಪಟ ಬುದ್ಧಿ ಮತ್ತು ದುಷ್ಕೃತ್ಯಗಳು ಭಾರತವನ್ನು ಮತ್ತಷ್ಟು ಕೆರಳಿಸಿದ್ದು, ಭಾರತವು ಪಾಕಿಸ್ತಾನದ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅಥವಾ ಯುದ್ಧ ಘೋಷಿಸುವುದು ಅನಿವಾರ್ಯವಾದರೂ ಆಶ್ಚರ್ಯವಿಲ್ಲ ಎನ್ನಬಹುದಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ರಸ್ತೆಯಲ್ಲಿ (6)

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 18, 2026 - 4:14 pm
0

ರಸ್ತೆಯಲ್ಲಿ (4)

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 18, 2026 - 3:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version