• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

ಕವಿತಾ by ಕವಿತಾ
August 16, 2026 - 9:45 pm
in ದೇಶ
0 0
0
Untitled design (79)

RelatedPosts

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ಚಂಡೀಗಢ ಆ. 16: ಪಂಜಾಬ್‌ನ ಅಮೃತಸರ ಗ್ರಾಮೀಣ ಪೊಲೀಸರು ಆ ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮಹತ್ವದ ಕಾರ್ಯಾಚರಣೆಯಲ್ಲಿ 690 ಗ್ರಾಂ ತೂಕದ ಸುಧಾರಿತ ಸ್ಫೋಟಕ ಸಾಧನ (IED), ಎಲೆಕ್ಟ್ರಾನಿಕ್ ಡಿಟೋನೇಟರ್, ಬ್ಯಾಟರಿ, ಟೈಮರ್ ಹಾಗೂ ಕಬ್ಬಿಣದ ಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲಾಗಿದೆ.

ಮುಖ್ಯಾಂಶಗಳು

  • ಅಮೃತಸರದಲ್ಲಿ ಪೊಲೀಸ್ ಠಾಣೆ ಗುರಿಯಾಗಿಸಿದ್ದ ಭಯೋತ್ಪಾದಕ ಸಂಚು ವಿಫಲ

  • 690 ಗ್ರಾಂ IED, ಡಿಟೋನೇಟರ್, ಬ್ಯಾಟರಿ ಮತ್ತು ಟೈಮರ್ ವಶ

  • ಬಾಂಬ್ ನಿಷ್ಕ್ರಿಯ ದಳದಿಂದ ಸ್ಫೋಟಕ ಯಶಸ್ವಿಯಾಗಿ ನಿಷ್ಕ್ರಿಯ

  • ರಾಮದಾಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ಸಂಚಿನ ಹಿಂದಿರುವವರ ಪತ್ತೆಗೆ ತನಿಖೆ ಮುಂದುವರಿಕೆ 

ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದು, ಭಯೋತ್ಪಾದಕ ಸಂಚಿನ ವೇಳೆ ವಶಪಡಿಸಿಕೊಂಡ ಸ್ಫೋಟಕವನ್ನು ಬಾಂಬ್ ನಿಷ್ಕ್ರಿಯ ದಳವು ಭದ್ರತಾ ನಿಯಮಾವಳಿಗಳಂತೆ ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದೆ ಎಂದು ತಿಳಿಸಿದ್ದಾರೆ.

ಮಧ್ಯರಾತ್ರಿ ಗಸ್ತಿನ ವೇಳೆ ಪತ್ತೆಯಾದ ಐಇಡಿ

ಆಗಸ್ಟ್ 15 ಮತ್ತು 16ರ ಮಧ್ಯರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಗಗ್ಗೋಮಹಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಕುಲೀರ್ ಸಿಂಗ್ ಅವರಿಗೆ ಕಪ್ಪು ಮೇಣದಿಂದ ಸುತ್ತಿದ ಅನುಮಾನಾಸ್ಪದ ಪ್ಯಾಕೆಟ್ ಕಂಡು ಬಂದಿದೆ.  ಈ ಕುರಿತಂತೆ ಅನುಮಾನಗೊಂಡು ಅದನ್ನು ಪರಿಶೀಲಿಸಿದಾಗ ಅದರೊಳಗೆ IED, ಡಿಟೋನೇಟರ್, ಬ್ಯಾಟರಿ ಮತ್ತು ಟೈಮರ್ ಇರುವುದನ್ನು ಪೊಲೀಸರು ಪತ್ತೆಹಚ್ಚಿದರು.

ತಕ್ಷಣವೇ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಸಿ ಸ್ಫೋಟಕವನ್ನು ಸುರಕ್ಷಿತವಾಗಿ ನಿಷ್ಕ್ರಿಯಗೊಳಿಸಲಾಯಿತು. ಉಳಿದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣ ದಾಖಲು, ತನಿಖೆ ತೀವ್ರ

ಅಮೃತಸರ ಗ್ರಾಮೀಣ ಪ್ರದೇಶದ ರಾಮದಾಸ್ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ಸಂಚಿನ ಹಿಂದಿರುವ ಆರೋಪಿಗಳನ್ನು ಗುರುತಿಸಿ ಅವರನ್ನು ಬಂಧಿಸಲು ತನಿಖೆ ಮುಂದುವರಿದಿದೆ.

ಡಿಜಿಪಿ ಗೌರವ್ ಯಾದವ್ ಅವರ ಪ್ರಕಾರ, ರಾಷ್ಟ್ರವಿರೋಧಿ ಶಕ್ತಿಗಳ ಯೋಜನೆಯನ್ನು ವಿಫಲಗೊಳಿಸುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಎದುರಾಗಬಹುದಾದ ದೊಡ್ಡ ಅಪಾಯವನ್ನು ಪೊಲೀಸರು ತಪ್ಪಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

Untitled design (78)

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

by ಕವಿತಾ
August 16, 2026 - 8:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (63)
    ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ
    August 16, 2026 | 0
  • Untitled design 2026 08 16T130432.349
    ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version