• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 5:33 pm
in Flash News, ದೇಶ
0 0
0
Untitled design 2026 06 07T173258.011

ಭಾರತದ ಪ್ರಮುಖ ಪ್ರವಾಸಿ ತಾಣ ಹಾಗೂ ಆಯಕಟ್ಟಿನ ದ್ವೀಪ ಸಮೂಹವಾಗಿರುವ ಅಂಡಮಾನ್‌ನ ಸಮುದ್ರ ಭಾಗದಲ್ಲಿ ಬೃಹತ್ ತೈಲ ಮತ್ತು ನೈಸರ್ಗಿಕ ಅನಿಲದ ನಿಕ್ಷೇಪಗಳು ಪತ್ತೆಯಾಗಿವೆ. ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಮಾಹಿತಿ ಪ್ರಕಾರ, ಇಂಧನ ಪರಿಶೋಧನೆಯಲ್ಲಿ ತೊಡಗಿರುವ ‘ಆಯಿಲ್ ಇಂಡಿಯಾ ಲಿಮಿಟೆಡ್’ (OIL) ಸಂಸ್ಥೆಯು ಅಂಡಮಾನ್ ಸಮುದ್ರದಲ್ಲಿ ಯಶಸ್ವಿಯಾಗಿ ಇಂಧನ ನಿಕ್ಷೇಪವನ್ನು ಪತ್ತೆ ಹಚ್ಚಿದೆ.

‘ಶ್ರೀ ವಿಜಯಪುರಂ’ ಸಮುದ್ರದಾಳದಲ್ಲಿ ತೈಲ ಸೌರಭ

ಅಂಡಮಾನ್ ನಿಕೋಬಾರ್‌ನ ರಾಜಧಾನಿ ಶ್ರೀ ವಿಜಯಪುರಂ ಕರಾವಳಿಯಿಂದ ಸುಮಾರು 15 ಕಿಲೋಮೀಟರ್ ದೂರದ ಸಮುದ್ರದಲ್ಲಿ ‘ಶ್ರೀ ವಿಜಯಪುರಂ-3’ ಎಂಬ ವಿಶೇಷ ಪರಿಶೋಧನಾ ಬಾವಿಯನ್ನು ಕೊರೆಯಲಾಗಿತ್ತು. ಸುಮಾರು 355 ಮೀಟರ್ ಆಳದ ಸಮುದ್ರದ ತಳಭಾಗದಲ್ಲಿ ಈ ಬಾವಿಯನ್ನು ಕೊರೆದಾಗ ಅಲ್ಲಿ ಅಪಾರ ಪ್ರಮಾಣದ ನೈಸರ್ಗಿಕ ಅನಿಲ ಮತ್ತು ಕಚ್ಚಾ ತೈಲ ಇರುವುದು ದೃಢಪಟ್ಟಿದೆ. ಈ ಯಶಸ್ಸಿನ ಬೆನ್ನಲ್ಲೇ ಭಾರತ ಸರ್ಕಾರ ಅಂಡಮಾನ್ ಸುತ್ತಮುತ್ತಲಿನ ಸಮುದ್ರ ವಲಯದಲ್ಲಿ ಮತ್ತಷ್ಟು ತೀವ್ರ ಸಂಶೋಧನೆ ಮತ್ತು ಉತ್ಖನನ ನಡೆಸಲು ಮುಂದಾಗಿದೆ.

RelatedPosts

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT
ಆಮದು ಅವಲಂಬನೆಗೆ ಸಿಗಲಿದೆಯೇ ಮುಕ್ತಿ?

ಪ್ರಸ್ತುತ ಭಾರತವು ತನ್ನ ದೇಶೀಯ ಬಳಕೆಗೆ ಅಗತ್ಯವಿರುವ ಶೇಕಡಾ 85 ಕ್ಕೂ ಹೆಚ್ಚು ಕಚ್ಚಾ ತೈಲವನ್ನು ರಷ್ಯಾ, ಇರಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ವಿದೇಶಿ ರಾಷ್ಟ್ರಗಳಿಂದಲೇ ಆಮದು ಮಾಡಿಕೊಳ್ಳುತ್ತದೆ. ಇದಕ್ಕಾಗಿ ಭಾರತ ಸರ್ಕಾರ ಪ್ರತಿ ವರ್ಷ ಲಕ್ಷಾಂತರ ಕೋಟಿ ರೂಪಾಯಿಗಳ ವಿದೇಶಿ ವಿನಿಮಯವನ್ನು ವ್ಯಯಿಸಬೇಕಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಪೂರೈಕೆ ಕೊಂಚ ಏರುಪೇರಾದರೂ ಭಾರತದಲ್ಲಿ ಪೆಟ್ರೋಲ್-ಡೀಸೆಲ್ ರೇಟ್ ಗಗನಕ್ಕೇರುತ್ತದೆ.

ಇಂತಹ ಪರಿಸ್ಥಿತಿಯಲ್ಲಿ ಅಂಡಮಾನ್‌ನಲ್ಲಿ ಇಂಧನ ನಿಕ್ಷೇಪ ಸಿಕ್ಕಿರುವುದು ಭಾರತದ ಪಾಲಿಗೆ ಆರ್ಥಿಕ ಸಂಜೀವಿನಿಯಾಗಿದೆ. ಒಂದು ವೇಳೆ ಭಾರತಕ್ಕೆ ಬೇಕಾದ ಇಂಧನ ದೇಶದ ಒಳಗೇ ಸಿಗಲು ಆರಂಭವಾದರೆ, ಮತ್ತೊಂದು ದೇಶದ ಮೇಲಿನ ಅವಲಂಬನೆ ಗಣನೀಯವಾಗಿ ತಪ್ಪುತ್ತದೆ ಎಂಬುದು ಜನರ ಆಶಯವಾಗಿದೆ.

ದೇಶದ ಇಂಧನ ಸಮಸ್ಯೆಗೆ ಸಿಗತ್ತಾ ಪರಿಹಾರ

ಅಂಡಮಾನ್‌‌ನಲ್ಲಿ ತೈಲ ನಿಕ್ಷೇಪ ಸಿಕ್ಕಿರುವುದು ಖುಷಿಯ ವಿಚಾರವಾದರೂ, ಇದರಿಂದ ತಕ್ಷಣವೇ ಪೆಟ್ರೋಲ್ ಬೆಲೆ ಕಡಿಮೆ ಆಗುವುದಿಲ್ಲ. ತಜ್ಞರ ಪ್ರಕಾರ, ಸಮುದ್ರದಾಳದಲ್ಲಿ ತೈಲ ನಿಕ್ಷೇಪ ಪತ್ತೆಯಾದ ತಕ್ಷಣ ಅದನ್ನು ಪಂಪ್ ಮಾಡಿ ಬಳಸಲು ಸಾಧ್ಯವಿಲ್ಲ. ಅಲ್ಲಿ ಸಿಕ್ಕಿರುವ ಇಂಧನದ ಒಟ್ಟು ಪ್ರಮಾಣ ಎಷ್ಟು? ಅದನ್ನು ಹೊರತೆಗೆಯಲು ಎಷ್ಟು ವೆಚ್ಚವಾಗುತ್ತದೆ? ಎಂಬಿತ್ಯಾದಿ ತಾಂತ್ರಿಕ ಪರೀಕ್ಷೆಗಳನ್ನು ನಡೆಸಲು ಮತ್ತು ಅಲ್ಲಿ ಮೂಲಸೌಕರ್ಯ ನಿರ್ಮಿಸಲು ಕನಿಷ್ಠ 5 ರಿಂದ 10 ವರ್ಷಗಳ ಸುದೀರ್ಘ ಸಮಯ ಬೇಕಾಗುತ್ತದೆ.

ಇಡೀ ಭಾರತ ದೇಶದ ಇಂಧನ ಅಗತ್ಯವನ್ನು ಸಂಪೂರ್ಣವಾಗಿ ಪೂರೈಸುವಷ್ಟು ಸಾಮರ್ಥ್ಯ ಈ ಅಂಡಮಾನ್ ನಿಕ್ಷೇಪಕ್ಕೆ ಇದೆಯೇ ಮತ್ತು ದೇಶದ ಇಂಧನ ಸಮಸ್ಯೆಗೆ ಇದು ಶಾಶ್ವತ ಇತಿಶ್ರೀ ಹಾಡಲಿದೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ. ಆದರೆ, ಭಾರತದ ಇಂಧನ ಭದ್ರತೆಯ ದೃಷ್ಟಿಯಿಂದ ಇದೊಂದು ಐತಿಹಾಸಿಕ ಹೆಜ್ಜೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈವರ್ಟ್ (11)

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

by ದಿಶಾ ಕೆ. ಎಸ್.
September 20, 2026 - 12:35 pm
0

ಡೈವರ್ಟ್ (10)

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
September 20, 2026 - 12:18 pm
0

ಡೈವರ್ಟ್ (9)

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

by ದಿಶಾ ಕೆ. ಎಸ್.
September 20, 2026 - 11:37 am
0

ಡೈವರ್ಟ್ (7)

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

by ದಿಶಾ ಕೆ. ಎಸ್.
September 20, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version