• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

“ದಪ್ಪ ಆಗಿದ್ದಾಳೆ” ಎಂಬ ಕಾರಣಕ್ಕೆ ಯೂಟ್ಯೂಬ್‌ ನೋಡಿ ಹೆಂಡತಿಯ ಕ್ರೂರ ಕೊಲೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 6, 2026 - 2:16 pm
in ದೇಶ
0 0
0
BeFunky collage 2026 05 06T141601.220

ಗಂಡ-ಹೆಂಡತಿಯ ಸಂಬಂಧದಲ್ಲಿ ಸಣ್ಣಪುಟ್ಟ ವಿಷಯಗಳು ದೊಡ್ಡ ದುರಂತಕ್ಕೆ ಕಾರಣವಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೊಂದು ಭಯಾನಕ ಉದಾಹರಣೆಯಾಗಿದೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪ್ರೊದ್ದುಟೂರು ಘಟನೆ.

ಘಟನೆ ವಿವರ :

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಇಂಧನ ದರ ಏರಿಕೆಗೆ ಭಾರೀ ವಿರೋಧ: ದೇಶವ್ಯಾಪಿ ಗಿಗ್ ಕಾರ್ಮಿಕರ ಮುಷ್ಕರ

ಡಾನ್ ಆಗಬೇಕೆಂದು ಹೆತ್ತ ತಾಯಿಯನ್ನೇ ಹ*ತ್ಯೆಗೈದ 16 ವರ್ಷದ ಮಗ

‘ನಿನಗಾಗಿ ಲೀಕ್ ಆದ ಪ್ರಶ್ನೆ ಪತ್ರಿಕೆಗಳಿವೆ ಡಾರ್ಲಿಂಗ್’: ವಿದ್ಯಾರ್ಥಿನಿಗೆ ಕಿರುಕುಳ, ಪ್ರೊಫೆಸರ್ ಆಡಿಯೋ ವೈರಲ್!

ADVERTISEMENT
ADVERTISEMENT

ಪ್ರೊದ್ದುಟೂರು ನಿವಾಸಿ ಕಿರಣ್ ತನ್ನ ಹೆಂಡತಿ ಪದ್ಮಜಾ ಅವರನ್ನು “ದಪ್ಪ ಆಗಿದ್ದಾಳೆ, ಸುಂದರವಾಗಿಲ್ಲ” ಎಂಬ ಕಾರಣಕ್ಕೆ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಕಿರಣ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ದಂಪತಿಗೆ ಒಬ್ಬ ಹೆಣ್ಣು ಮಗಳಿದ್ದಾಳೆ.

ಹೆಂಡತಿ ತೂಕ ಇಳಿಸಿಕೊಳ್ಳದಿದ್ದಕ್ಕೆ ಆಕೆಯ ಮೇಲೆ ದ್ವೇಷ ಬೆಳೆಸಿಕೊಂಡಿದ್ದ ಕಿರಣ್, ಹೆಂಡತಿಯನ್ನು ಕೊಲ್ಲುವುದು ಹೇಗೆ ಎಂದು ಯೂಟ್ಯೂಬ್‌ನಲ್ಲಿ ಸರ್ಚ್ ಮಾಡಿದ್ದಾನೆ. ಅಲ್ಲಿ ಸಿಕ್ಕ ಫೋನ್ ನಂಬರ್‌ಗೆ ಕರೆ ಮಾಡಿ ಕೊರಿಯರ್ ಮೂಲಕ ವಿಷ ತರಿಸಿಕೊಂಡಿದ್ದಾನೆ.

ಕ್ರೂರ ಯೋಜನೆ ಪದ್ಮಜಾ ಕುಟುಂಬಕ್ಕೆ ಅನುಮಾನ ಬಾರದಂತೆ, ತನ್ನ ಸ್ವಂತ ಊರಾದ ಪ್ರೊದ್ದುಟೂರಿಗೆ “ತಂದೆ-ತಾಯಿಯನ್ನು ನೋಡಿ ಬರೋಣ” ಎಂದು ಹೇಳಿ ಕರೆದೊಯ್ದಿದ್ದಾನೆ. ಅಲ್ಲಿ ಪ್ರೀತಿಯಿಂದ ವರ್ತಿಸುತ್ತಾ, ಪಾಲ್‌ಕೋವಾ ತಂದು ಅದರಲ್ಲಿ ವಿಷ ಬೆರೆಸಿ ತಿನ್ನಿಸಿದ್ದಾನೆ. ವಿಷ ತಿಂದ ಪದ್ಮಜಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆದರೆ ಸಾಯದಿದ್ದಕ್ಕೆ ಆಕೆಯ ಮುಖದ ಮೇಲೆ ದಿಂಬು ಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಕೊಲೆಯ ನಂತರ “ಹೃದಯಾಘಾತದಿಂದ ಸತ್ತಿದ್ದಾಳೆ” ಎಂದು ಎಲ್ಲರನ್ನೂ ನಂಬಿಸುವ ಪ್ರಯತ್ನ ಮಾಡಿದ್ದಾನೆ.

ಪೋಸ್ಟ್‌ಮಾರ್ಟಂನಲ್ಲಿ ಬಯಲಾದ ಸತ್ಯ ಪದ್ಮಜಾ ಕುಟುಂಬಸ್ಥರು ಮೊದಲು ನಂಬಿದ್ದರೂ, ಪೊಲೀಸರು ಅನುಮಾನಿಸಿ ಪೋಸ್ಟ್‌ಮಾರ್ಟಂ ಮಾಡಿಸಿದರು. ದೇಹದಲ್ಲಿ ವಿಷದ ಅಂಶ ಪತ್ತೆಯಾದ ನಂತರ ಕಿರಣ್‌ನನ್ನು ವಿಚಾರಿಸಲಾಗಿ ಆತ ಸತ್ಯ ಬಾಯ್ಬಿಟ್ಟಿದ್ದಾನೆ.

ಪೊಲೀಸರು ಕಿರಣ್ ಅವರನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T164158.602
    ಇಂಧನ ದರ ಏರಿಕೆಗೆ ಭಾರೀ ವಿರೋಧ: ದೇಶವ್ಯಾಪಿ ಗಿಗ್ ಕಾರ್ಮಿಕರ ಮುಷ್ಕರ
    May 16, 2026 | 0
  • Untitled design 2026 05 16T162411.605
    ಡಾನ್ ಆಗಬೇಕೆಂದು ಹೆತ್ತ ತಾಯಿಯನ್ನೇ ಹ*ತ್ಯೆಗೈದ 16 ವರ್ಷದ ಮಗ
    May 16, 2026 | 0
  • Untitled design 2026 05 16T150132.788
    ‘ನಿನಗಾಗಿ ಲೀಕ್ ಆದ ಪ್ರಶ್ನೆ ಪತ್ರಿಕೆಗಳಿವೆ ಡಾರ್ಲಿಂಗ್’: ವಿದ್ಯಾರ್ಥಿನಿಗೆ ಕಿರುಕುಳ, ಪ್ರೊಫೆಸರ್ ಆಡಿಯೋ ವೈರಲ್!
    May 16, 2026 | 0
  • Untitled design 2026 05 16T124012.802
    ಮಸೀದಿಯ ಲೌಡ್ ಸ್ಪೀಕರ್ ಕಡಿಮೆ ಮಾಡಿ ಎಂದಿದ್ದಕ್ಕೆ ಪೊಲೀಸ್ ಠಾಣೆ ಧ್ವಂಸ
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version