• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ

Hemanth Kumar S by Hemanth Kumar S
October 2, 2026 - 5:15 pm
in ದೇಶ
0 0
0
Untitled design 2026 10 02T171425.101

ದೇಶದ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಬೃಹತ್ ಡ್ರಗ್ಸ್ ಜಾಲವನ್ನು ಭಾರತೀಯ ನೌಕಾಪಡೆ ಯಶಸ್ವಿಯಾಗಿ ಭೇದಿಸಿದೆ. “ದ್ವೇಷಕ್ಕಿಂತ ಪ್ರೀತಿಯನ್ನು ಅತಿ ಹೆಚ್ಚು ಹಂಚುವ ದೇಶ ನಮ್ಮದು. ಅಂತಹ ದೇಶಕ್ಕೆ ಸದಾ ಪಾಕಿಸ್ತಾನ ಮತ್ತು ಚೀನಾದಂತಹ ರಾಷ್ಟ್ರಗಳು ಕೆಡುಕನ್ನು ಬಯಸುವುದು ಸಹಜ.” ಇದೀಗ ಅದೇ ವಕ್ರಬುದ್ಧಿಯಿಂದ ಭಾರತದೊಳಗೆ ಡ್ರಗ್ಸ್ ಕಳ್ಳಸಾಗಣೆ ಮಾಡಲು ಹೂಡಿದ್ದ ಪಾಕಿಸ್ತಾನದ ಸಂಚನ್ನು ಭಾರತೀಯ ಪಡೆಗಳು ವಿಫಲಗೊಳಿಸಿವೆ.

ಭರ್ಜರಿ ಡ್ರಗ್ಸ್ ವಶಕ್ಕೆ ಪಡೆದ ಭಾರತೀಯ ನೌಕಾಪಡೆ : ಭಾರತದ ಕಡಲ ಗಡಿಗೆ ಹೊಂದಿಕೊಂಡಿರುವ ಅರಬ್ಬಿ ಸಮುದ್ರದ ಭಾಗದಲ್ಲಿ ಪಾಕಿಸ್ತಾನದ ನೌಕೆಯೊಂದು ಅನುಮಾನಾಸ್ಪದವಾಗಿ ಡ್ರಗ್ಸ್ ಸಾಗಾಟ ಮಾಡುತ್ತಿರುವುದು ಭಾರತೀಯ ನೌಕಾಪಡೆಗೆ ಗೋಚರಿಸಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ನೌಕಾಪಡೆಯು ತಕ್ಷಣವೇ ಕಾರ್ಯಾಚರಣೆಗಿಳಿದು, ಡ್ರಗ್ಸ್ ಸಾಗಿಸುತ್ತಿದ್ದ ನೌಕೆಯನ್ನು ಸುತ್ತುವರೆದು ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ.

RelatedPosts

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ

ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ADVERTISEMENT
ADVERTISEMENT

ತಮಿಳುನಾಡು ಹಾಗೂ ಕರಾವಳಿ ಭಾಗಕ್ಕೆ ಸಾಗಿಸಲು ಸಂಚು: ಮೂಲಗಳ ಪ್ರಕಾರ, ವಶಪಡಿಸಿಕೊಂಡ ಈ ಡ್ರಗ್ಸ್ಗಳನ್ನು ಲಕ್ಷದ್ವೀಪ, ತಮಿಳುನಾಡು ಹಾಗೂ ದೇಶದ ಕರಾವಳಿ ಪ್ರದೇಶಗಳ ಮೂಲಕ ಒಳನಾಡಿಗೆ ಸಾಗಿಸಲು ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ. ಭಾರತದ ಯುವ ಜನತೆಯನ್ನು ಮಾದಕ ದ್ರವ್ಯದ ದಾಸರನ್ನಾಗಿಸುವ ಪಾಕಿಸ್ತಾನದ ಈ ಕುತಂತ್ರಕ್ಕೆ ನೌಕಾಪಡೆಯು ಈಗ ಬ್ರೇಕ್ ಹಾಕಿದೆ. ಭಾರತೀಯ ಸೇನೆಯ ಈ ಸಾಹಸಿಕ ಕಾರ್ಯಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಬಲೂಚ್ ಮಹಿಳಾ ಫೈಟರ್‌‌ಗಳಿಂದಲೂ ಪಾಕ್‌ಗೆ ತಿರುಗೇಟು: ಮತ್ತೊಂದೆಡೆ, ಆಂತರಿಕವಾಗಿಯೂ ತೀವ್ರ ಹಿನ್ನಡೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಬಲೂಚ್ ಮಹಿಳಾ ಫೈಟರ್ಗಳು ತಕ್ಕ ತಿರುಗೇಟು ನೀಡಿದ್ದಾರೆ. ಬಲೂಚಿಸ್ತಾನದಲ್ಲಿ ನಡೆದ ಸಂಘರ್ಷದಲ್ಲಿ ಪಾಕ್ ಸೇನೆಯ 8 ಯೋಧರನ್ನು ಹೊಡೆದುರುಳಿಸುವಲ್ಲಿ ಮಹಿಳಾ ಹೋರಾಟಗಾರರು ಯಶಸ್ವಿಯಾಗಿದ್ದಾರೆ ಎಂಬ ವರದಿಗಳು ಬಂದಿವೆ.

ಒಟ್ಟಿನಲ್ಲಿ, ಸೋಲಿನ ಮೇಲೆ ಸೋಲು ಕಂಡರೂ ತನ್ನ ವಕ್ರಬುದ್ಧಿಯನ್ನು ಬಿಡದ ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ಮಟ್ಟದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದು ಆ ರಾಷ್ಟ್ರಕ್ಕೆ ಎಚ್ಚರಿಕೆ ಗಂಟೆಯಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text (12)
    AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!
    October 7, 2026 | 0
  • Untitled design (96)
    25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ
    October 7, 2026 | 0
  • Untitled design (92)
    ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
    October 7, 2026 | 0
  • Untitled design 2026 10 06T165339.123
    ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version