• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2026 - 5:27 pm
in Flash News, ದೇಶ
0 0
0
Untitled design 2026 06 25T172630.723

ಇಟಾನಗರ: ಈಶಾನ್ಯದ ಸುಂದರ ರಾಜ್ಯ ಅರುಣಾಚಲ ಪ್ರದೇಶವು ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ರಾಜ್ಯದ ಪ್ರಮುಖ ಜಿಲ್ಲೆಗಳಾದ ಲೋಯರ್ ಸುಬನ್ಸಿರಿ ಮತ್ತು ಕೇಯಿ ಪನ್ನೋರ್ನಲ್ಲಿ ಸಂಭವಿಸಿದ ದಿಢೀರ್ ಪ್ರವಾಹವು ಸಾಮಾನ್ಯ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಇಡೀ ಹಳ್ಳಿಗಳೇ ಜಲಾವೃತಗೊಂಡಿದ್ದು, ನೂರಾರು ಎಕರೆ ಕೃಷಿ ಭೂಮಿ ನೀರಿನ ಪಾಲಾಗಿದೆ. ಪರ್ವತಮಯ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಗಳು ಪ್ರಮುಖ ರಸ್ತೆಗಳು, ಸೇತುವೆಗಳು ಮತ್ತು ಸಂಪರ್ಕ ಮಾರ್ಗಗಳನ್ನು ಕೊಚ್ಚಿ ಹೋಗಿದೆ. 

 ಬುಧವಾರ ಮುಂಜಾನೆ ಸುಮಾರು 6 ಗಂಟೆಗೆ ಸಂಭವಿಸಿದ ಮೇಘಸ್ಫೋಟದ ತೀವ್ರತೆಯಿಂದಾಗಿ ಸ್ಥಳೀಯ ನದಿ ಮತ್ತು ಹಳ್ಳಗಳು ನಿಯಂತ್ರಣ ಮೀರಿ ಉಕ್ಕಿ ಹರಿದವು. ನೀರಿನ ಈ ಭೀಕರ ಪ್ರವಾಹದಿಂದ ಸೇತುವೆಯು ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ಕನಿಷ್ಠ 50 ಮನೆಗಳು ನೆಲಸಮವಾಗಿವೆ. ಅದೃಷ್ಟವಶಾತ್ ಯಾವುದೇ ಸಾವು ಅಧಿಕೃತವಾಗಿ ದೃಢಪಟ್ಟಿಲ್ಲವಾದರೂ, ನಾಪತ್ತೆಯಾದ ಐವರ ಪತ್ತೆಗಾಗಿ ರಕ್ಷಣಾ ತಂಡಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿವೆ.

RelatedPosts

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಮೂರು ಗಂಟೆಯಲ್ಲಿ ಸುರಿದ ಅಪಾರ ಮಳೆ

ಇಟಾನಗರದ ಪ್ರಾದೇಶಿಕ ಹವಾಮಾನ ಕೇಂದ್ರದ ವರದಿಯ ಪ್ರಕಾರ, ಲೋಯರ್ ಸುಬನ್ನಿರಿ ಜಿಲ್ಲೆಯ ಯಾಜಾಲಿ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆಯಿಂದ ಬುಧವಾರ ಮುಂಜಾನೆಯವರೆಗೆ ಬರೋಬ್ಬರಿ 72.8 ಮಿಲಿಮೀಟರ್ ಮಳೆ ದಾಖಲಾಗಿದೆ. ಈ ಮಳೆಯ ಬಹುಪಾಲು ಭಾಗವು ಬುಧವಾರ ಮುಂಜಾನೆ 6 ರಿಂದ 9 ಗಂಟೆಯ ನಡುವಿನ ಕೇವಲ ಮೂರು ಗಂಟೆಗಳ ಅವಧಿಯಲ್ಲಿಯೇ ಸುರಿದಿದೆ. ಮುಂಜಾನೆ 6 ರಿಂದ 7:30 ರ ನಡುವೆ ಮಳೆ ಹೆಚ್ಚಾಗಿದೆ. ಇದರಿಂದಾಗಿ ನದಿಯ ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ನೀರಿನ ಹರಿವು ಅಪಾಯಕಾರಿ ಮಟ್ಟದಲ್ಲಿ ತೀವ್ರವಾಗಿ ಹೆಚ್ಚಾಗಿ, ನದಿಗಳ ಹರಿವು ಹೆಚ್ಚಾಯಿತು. ಈ ಹಠಾತ್ ಪ್ರವಾಹವು ಸಾಕಷ್ಟು ಹಾನಿ ತಂದಿವೆ.

ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು, ನದಿ ಪಾತ್ರದ ಇಕ್ಕೆಲಗಳಲ್ಲಿ ಮತ್ತು ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಕ್ಷಣ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಅನಗತ್ಯ ಪ್ರಯಾಣದಿಂದ ದೂರವಿರಲು ಮತ್ತು ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಅಧಿಕಾರಿಗಳ ಸಂಪರ್ಕದಲ್ಲಿರಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ರಸ್ತೆಗಳು ಮುಚ್ಚಿಹೋಗಿರುವುದರಿಂದ ಮತ್ತು ಭೂಕುಸಿತಗಳಿಂದಾಗಿ ಕೆಲವು ಪ್ರದೇಶಗಳ ಸಂಪರ್ಕವು ಸಂಪೂರ್ಣವಾಗಿ ಕಡಿತಗೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ದೃಶ್ಯಗಳು

ಈ ಪ್ರವಾಹದ ಆಘಾತಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ನದಿಯ ರೌದ್ರರೂಪ, ಕೊಚ್ಚಿ ಹೋಗುವ ಸೇತುವೆಗಳು, ಮತ್ತು ಮನೆಗಳು ನೀರಿನಲ್ಲಿ ಕಣ್ಮರೆಯಾಗುತ್ತಿರುವ ದೃಶ್ಯಗಳು ಜನರನ್ನು ಬೆಚ್ಚಿಬೀಳಿಸಿವೆ. ಅರುಣಾಚಲ ಪ್ರದೇಶದ ಈ ಎರಡು ಜಿಲ್ಲೆಗಳಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T183225.227

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

by ಶಾಲಿನಿ ಕೆ. ಡಿ
June 25, 2026 - 6:34 pm
0

Untitled design 2026 06 25T180132.010

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

by ಶಾಲಿನಿ ಕೆ. ಡಿ
June 25, 2026 - 6:08 pm
0

Untitled design 2026 06 25T172630.723

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

by ಶಾಲಿನಿ ಕೆ. ಡಿ
June 25, 2026 - 5:27 pm
0

Untitled design 2026 06 25T164933.790

ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!

by ಶಾಲಿನಿ ಕೆ. ಡಿ
June 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T183225.227
    ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ
    June 25, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Untitled design 2026 06 25T164933.790
    ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!
    June 25, 2026 | 0
  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • Untitled design 2026 06 25T155114.759
    ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version