• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್‌, ಮನೀಶ್ ಸಿಸೋಡಿಯಾ ಖುಲಾಸೆ; ಕಣ್ಣೀರಿಟ್ಟ ದಿಲ್ಲಿ ಮಾಜಿ ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2026 - 11:04 am
in Flash News, ದೇಶ
0 0
0

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಗ್‌ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿ ದೆಹಲಿಯ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅವರ ವಿರುದ್ಧದ ಗಂಭೀರ ಆರೋಪಗಳನ್ನು ಸಾಬೀತುಪಡಿಸಲು ಸಿಬಿಐ ಸಮರ್ಪಕವಾದ ವಸ್ತು ಸಾಕ್ಷ್ಯಗಳನ್ನು ಒದಗಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ, ಸರ್ಕಾರಕ್ಕೆ ನಷ್ಟ ಉಂಟಾಗಿದೆ ಹಾಗೂ ಕೆಲವರಿಗೆ ಲಾಭ ಕಲ್ಪಿಸಲಾಗಿದೆ ಎಂಬ ಆರೋಪಗಳ ಮೇಲೆ ಸಿಬಿಐ ತನಿಖೆ ಆರಂಭಿಸಿತ್ತು. ಬಳಿಕ ಇಬ್ಬರು ಪ್ರಮುಖ ನಾಯಕರನ್ನೂ ಬಂಧಿಸಲಾಗಿತ್ತು.

RelatedPosts

ಯೋಗೀಶ್ ಗೌಡ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ಮದ್ವೆಯಾದ ಪತ್ನಿ: ಮೃತನ ಸಹೋದರಿಯಿಂದ ದೂರು

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ: ಕಾಬೂಲ್ ಮೇಲೆ ವೈಮಾನಿಕ ದಾಳಿ

ಕ್ಲೈಮ್ಯಾಕ್ಸ್ ಹಂತಕ್ಕೆ ಬಂದೇಬಿಡ್ತಾ ಕುರ್ಚಿ ಫೈಟ್!?: ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗರ ಸಭೆ

ADVERTISEMENT
ADVERTISEMENT

ನ್ಯಾಯಾಲಯ ತನ್ನ ತೀರ್ಪಿನಲ್ಲಿ, ಕೇಜ್ರಿವಾಲ್ ವಿರುದ್ಧ ಹೊರಿಸಲಾಗಿದ್ದ ಕೇಂದ್ರ ಪಿತೂರಿ ಸೇರಿದಂತೆ ಗಂಭೀರ ಆರೋಪಗಳಿಗೆ ಸ್ಪಷ್ಟ ಹಾಗೂ ನೇರ ಸಾಕ್ಷ್ಯಾಧಾರಗಳ ಅವಶ್ಯಕತೆ ಇದೆ ಎಂದು ತಿಳಿಸಿದೆ. ಸಾಕ್ಷ್ಯಗಳಿಲ್ಲದೆ ಕೇವಲ ಊಹಾಪೋಹಗಳ ಆಧಾರದ ಮೇಲೆ ಆರೋಪಗಳನ್ನು ಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಸಿಸೋಡಿಯಾ ವಿಚಾರದಲ್ಲೂ ನ್ಯಾಯಾಲಯ ಕಠಿಣ ನಿಲುವು ತಳೆದಿದೆ. ಪ್ರಾಸಿಕ್ಯೂಷನ್ ಮಂಡಿಸಿದ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ, ಅವುಗಳಲ್ಲಿ ಯಾವುದೇ ಕ್ರಿಮಿನಲ್ ಉದ್ದೇಶದ ಸ್ಪಷ್ಟ ಸುಳಿವು ಕಾಣಿಸಿಲ್ಲ ಎಂದು ಕೋರ್ಟ್ ಹೇಳಿದೆ.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು 2024ರ ಮಾರ್ಚ್ 14ರಂದು ಬಂಧಿಸಲಾಗಿತ್ತು. ಸುಮಾರು 153 ದಿನಗಳ ಕಾಲ ಅವರು ಜೈಲಿನಲ್ಲಿ ಕಳೆದ ಬಳಿಕ 2024ರ ಸೆಪ್ಟೆಂಬರ್ 13ರಂದು ಜಾಮೀನು ಪಡೆದಿದ್ದರು. ಇದೇ ಅಬಕಾರಿ ಹಗರಣದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಫೆಬ್ರವರಿ 26, 2023ರಂದು ಬಂಧಿಸಲಾಗಿತ್ತು.

ಅಕ್ರಮ ಅಬಕಾರಿ ನೀತಿ ಜಾರಿಗೆ ತಂದು ಬಹುಕೋಟಿ ಲಿಕ್ಕರ್ ಹಗರಣ ನಡೆಸಲಾಗಿದೆ ಎಂಬ ಆರೋಪದಡಿ ಸಿಬಿಐ ಹಾಗೂ ಇತರೆ ಕೇಂದ್ರ ತನಿಖಾ ಸಂಸ್ಥೆಗಳು ಕ್ರಮ ಕೈಗೊಂಡಿದ್ದವು. ಆದರೆ ಇದೀಗ ನ್ಯಾಯಾಲಯದ ತೀರ್ಪು ಸಿಬಿಐ ತನಿಖೆಯ ಮೇಲೆಯೇ ಪ್ರಶ್ನೆ ಎದ್ದಿದೆ. ಗಂಭೀರ ಆರೋಪಗಳನ್ನು ಸಾಬೀತುಪಡಿಸಲು ವಸ್ತುನಿಷ್ಠ ಸಾಕ್ಷ್ಯಗಳು ಅಗತ್ಯವಾಗಿದ್ದು, ಅವು ಇಲ್ಲದಿದ್ದಲ್ಲಿ ಪ್ರಕರಣ ನ್ಯಾಯಾಂಗ ಪರಿಶೀಲನೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ನ್ಯಾಯಾಲಯ ಮತ್ತೊಂದು ಮಹತ್ವದ ವಿಚಾರವನ್ನೂ ಉಲ್ಲೇಖಿಸಿದೆ. ಪ್ರಾಸಿಕ್ಯೂಷನ್ ತನ್ನ ವಾದಗಳನ್ನು ದೃಢಪಡಿಸಲು ವಿಫಲವಾದರೆ, ಅದು ಸಾರ್ವಜನಿಕ ವಿಶ್ವಾಸದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಾಕ್ಷ್ಯಾಧಾರಗಳ ಮಹತ್ವವನ್ನು ಪುನರುಚ್ಚರಿಸಿದ ಕೋರ್ಟ್, ಆರೋಪಗಳು ಎಷ್ಟೇ ಗಂಭೀರವಾಗಿದ್ದರೂ ಅವುಗಳನ್ನು ಕಾನೂನುಬದ್ಧವಾಗಿ ಸಾಬೀತುಪಡಿಸುವ ಜವಾಬ್ದಾರಿ ತನಿಖಾ ಸಂಸ್ಥೆಗಳದ್ದೇ ಎಂದು ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T120543.974

ಯೋಗೀಶ್ ಗೌಡ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

by ಶಾಲಿನಿ ಕೆ. ಡಿ
February 27, 2026 - 12:12 pm
0

ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ , ಮನೀಶ್ ಸಿಸೋಡಿಯಾ ಖುಲಾಸೆ (2)

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ಮದ್ವೆಯಾದ ಪತ್ನಿ: ಮೃತನ ಸಹೋದರಿಯಿಂದ ದೂರು

by ಶಾಲಿನಿ ಕೆ. ಡಿ
February 27, 2026 - 11:56 am
0

ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ , ಮನೀಶ್ ಸಿಸೋಡಿಯಾ ಖುಲಾಸೆ (1)

ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್‌, ಮನೀಶ್ ಸಿಸೋಡಿಯಾ ಖುಲಾಸೆ; ಕಣ್ಣೀರಿಟ್ಟ ದಿಲ್ಲಿ ಮಾಜಿ ಸಿಎಂ

by ಶಾಲಿನಿ ಕೆ. ಡಿ
February 27, 2026 - 11:04 am
0

Untitled design 2026 02 27T103158.919

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ: ಕಾಬೂಲ್ ಮೇಲೆ ವೈಮಾನಿಕ ದಾಳಿ

by ಶಾಲಿನಿ ಕೆ. ಡಿ
February 27, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T120543.974
    ಯೋಗೀಶ್ ಗೌಡ ಗೌಡ ಹ*ತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು
    February 27, 2026 | 0
  • ದೆಹಲಿ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ , ಮನೀಶ್ ಸಿಸೋಡಿಯಾ ಖುಲಾಸೆ (2)
    ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಮತ್ತೊಂದು ಮದ್ವೆಯಾದ ಪತ್ನಿ: ಮೃತನ ಸಹೋದರಿಯಿಂದ ದೂರು
    February 27, 2026 | 0
  • Untitled design 2026 02 27T103158.919
    ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಸಂಘರ್ಷ: ಕಾಬೂಲ್ ಮೇಲೆ ವೈಮಾನಿಕ ದಾಳಿ
    February 27, 2026 | 0
  • Untitled design 2026 02 27T091819.807
    ಕ್ಲೈಮ್ಯಾಕ್ಸ್ ಹಂತಕ್ಕೆ ಬಂದೇಬಿಡ್ತಾ ಕುರ್ಚಿ ಫೈಟ್!?: ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗರ ಸಭೆ
    February 27, 2026 | 0
  • Untitled design 2026 02 27T084345.606
    ರಾಜ್ಯದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version