• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2026 - 6:49 pm
in Flash News, ದೇಶ
0 0
0

ಜೈಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಇಂದು ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು ಎಂದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ಜೈಪುರದಲ್ಲಿ ಭಾನುವಾರ ಮಾತನಾಡಿದ ಗೆಹ್ಲೋಟ್, ದೇಶದಲ್ಲಿ ನಿರ್ಮಾಣವಾಗಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನನ್ನ 50 ವರ್ಷಗಳ ರಾಜಕಾರಣದ ಅನುಭವದಲ್ಲಿ ಇಂತಹ ಪರಿಸ್ಥಿತಿಯನ್ನು ಎಂದಿಗೂ ನೋಡಿಲ್ಲ. ದೇಶ ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅಶೋಕ್ ಗೆಹ್ಲೋಟ್ ಎಚ್ಚರಿಸಿದ್ದಾರೆ.

RelatedPosts

ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ

ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ

ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್

ADVERTISEMENT
ADVERTISEMENT

ಉತ್ತರ ಪ್ರದೇಶ ಚುನಾವಣೆ ಪ್ರಶ್ನೆ

ಗೆಹ್ಲೋಟ್ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಒಬ್ಬೇ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ನೀಡದಿರುವುದನ್ನು ಉಲ್ಲೇಖಿಸಿ, “ಕನಿಷ್ಠ 5 ಟಿಕೆಟ್‌ಗಳನ್ನಾದರೂ ಮುಸ್ಲಿಂ ಅಭ್ಯರ್ಥಿಗಳಿಗೆ ನೀಡಬಹುದಿತ್ತು. ಆದರೆ ನೀವು ಸಂಪೂರ್ಣ ‘ಹಿಂದುತ್ವವಾದಿ’ ಪಕ್ಷ ಎಂದು ಬಿಂಬಿಸಿಕೊಳ್ಳಲು ಈ ಪ್ರಯತ್ನ ನಡೆಸುತ್ತಿದ್ದೀರಿ. ಕೇವಲ ಹಿಂದುತ್ವದ ಅಜೆಂಡಾ ಮೇಲೆ ಪಕ್ಷ ನಡೆಸಲು ಬಯಸುತ್ತೀರಾ? ಹಿಂದೂಗಳ ಹೆಸರಿನಲ್ಲಿ ಮಾತ್ರ ರಾಜಕಾರಣ ಮಾಡುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ತೀವ್ರ ಪ್ರತಿಕ್ರಿಯೆ

ಗೆಹ್ಲೋಟ್ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ತೀವ್ರ ತಿರುಗೇಟು ನೀಡಿದ್ದಾರೆ. “ಕಾಂಗ್ರೆಸ್‌ಗೆ ಹಿಂದೂಗಳ ಮೇಲೆ ದ್ವೇಷವಿದೆ ಎನ್ನುವುದಕ್ಕೆ ಗೆಹ್ಲೋಟ್ ಹೇಳಿಕೆಯೇ ಸಾಕ್ಷಿ. ಕಾಂಗ್ರೆಸ್ ಮುಸ್ಲಿಮರ ಓಲೈಕೆ ರಾಜಕಾರಣ ಮಾಡುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ಪ್ರಕಾರ ಹಿಂದುತ್ವ ಎನ್ನುವುದು ಜೀವನ ಪದ್ಧತಿ. ಹೀಗಿರುವಾಗ ಇಂದಿರಾ ಗಾಂಧಿ ಅವರು ಹಿಂದುತ್ವವನ್ನು ಯಾಕೆ ನಿಷೇಧಿಸುತ್ತಿದ್ದರು?” ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.

‘ಕಾಂಗ್ರೆಸ್ ಬದಲು ಕ್ಯಾಲಿಫೇಟ್’ ಎಂದ ಪೂನಾವಾಲಾ

ಗೆಹ್ಲೋಟ್ ಅವರ ಮಾತುಗಳು ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿಯ ಮನಸ್ಥಿತಿ ಮತ್ತು ಹಿಂದೂಗಳ ಮೇಲಿನ ದ್ವೇಷವನ್ನು ಬಹಿರಂಗಪಡಿಸುತ್ತದೆ ಎಂದು ಆರೋಪಿಸಿದ ಪೂನಾವಾಲಾ, “ಇನ್ನು ಮುಂದೆ ಇದನ್ನು ‘ಇಂಡಿಯನ್ ನ್ಯಾಷನಲ್ ಕಾಂಗ್ರೆಸ್’ ಎಂದು ಕರೆಯಬಾರದು. ಬದಲಾಗಿ ‘ಇಂಡಿಯನ್ ನ್ಯಾಷನಲ್ ಕ್ಯಾಲಿಫೇಟ್’ ಎಂದು ಕರೆಯಬೇಕು” ಎಂದು ಲೇವಡಿ ಮಾಡಿದ್ದಾರೆ.

“ಕಾಂಗ್ರೆಸ್ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರು ಹಕ್ಕು ಹೊಂದಿದ್ದಾರೆ ಎಂದು ನಂಬುತ್ತದೆ. ಕಾಂಗ್ರೆಸ್‌‌ಗೆ ಮುಸ್ಲಿಮರ ಅಗತ್ಯವಿದೆ ಎನ್ನುತ್ತಾರೆ. ಆದರೆ ನಾವು ಹಿಂದುತ್ವದ ಪರ ಮಾತನಾಡಿದರೆ ದೊಡ್ಡ ಪಾಪ ಮಾಡಿದಂತೆ ಮಾತನಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (18)

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

by ಕವಿತಾ
October 5, 2026 - 7:18 pm
0

Untitled design (17)

ಹಾವೇರಿ: ಗುಡುಗು-ಸಿಡಿಲಿನ ಅಬ್ಬರಕ್ಕೆ ರೈತ ಬಲಿ

by ಕವಿತಾ
October 5, 2026 - 5:58 pm
0

Untitled design (15)

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 5, 2026 - 5:43 pm
0

Untitled design (14)

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಕವಿತಾ
October 5, 2026 - 5:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version