• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

admin by admin
February 24, 2026 - 10:21 pm
in Flash News, ದೇಶ
0 0
0
Untitled design 2026 02 24T221034.890

ಅಸ್ಸಾಂ: ಅಸ್ಸಾಂನ ಕ್ಯಾಚರ್ ಜಿಲ್ಲೆಯ ಸಿಲ್ಚಾರ್ ಪಟ್ಟಣದ ಸಮೀಪ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕಾರಿನಲ್ಲಿ ಗೆಳೆಯನೊಂದಿಗೆ ತೆರಳುತ್ತಿದ್ದ 28 ವರ್ಷದ ಯುವತಿಯ ಮೇಲೆ ಏಳು ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ನಗದನ್ನು ದೋಚಿರುವ ಅಮಾನವೀಯ ಘಟನೆ ನಡೆದಿದೆ.

ನಡೆದಿದ್ದೇನು ? 

ಫೆಬ್ರವರಿ 19ರಂದು ಸಂತ್ರಸ್ತ ಮಹಿಳೆ ತನ್ನ ಗೆಳೆಯನೊಂದಿಗೆ ಸಿಲ್ಚಾರ್ ಪಟ್ಟಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎಸ್‌ಯುವಿ (SUV) ವಾಹನದಲ್ಲಿ ಬಂದ ಏಳು ಪುರುಷರ ತಂಡವೊಂದು ಇವರ ಕಾರನ್ನು ಅಡ್ಡಗಟ್ಟಿದೆ. ಮಹಿಳೆ ಮತ್ತು ಆಕೆಯ ಗೆಳೆಯನನ್ನು ಬಲವಂತವಾಗಿ ವಾಹನದಿಂದ ಹೊರಕ್ಕೆ ಎಳೆದು ತಂದ ನರಹಂತಕರು, ಗೆಳೆಯನ ಕಣ್ಣೆದುರೇ ಒಬ್ಬರ ನಂತರ ಒಬ್ಬರಂತೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

RelatedPosts

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್‌ ಮಂತರ್‌ನಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ

ಕಾರ್ಗಿಲ್ ವಿಜಯ ದಿನ: ವೀರ ಯೋಧರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಭಾವಪೂರ್ಣ ನಮನ

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

ADVERTISEMENT
ADVERTISEMENT

ಅತ್ಯಾಚಾರದ ನಂತರವೂ ಈ ಕಾಮುಕರ ದೌರ್ಜನ್ಯ ನಿಂತಿಲ್ಲ. ಸಂತ್ರಸ್ತೆಯ ಬಳಿ ಇದ್ದ ಹಣವನ್ನು ಸುಲಿಗೆ ಮಾಡಿದ್ದಲ್ಲದೆ, ಆನ್‌ಲೈನ್ ಮೂಲಕ 10,000 ರೂಪಾಯಿಗಳನ್ನು ತಮಗೆ ವರ್ಗಾಯಿಸುವಂತೆ ಬಲವಂತಪಡಿಸಿದ್ದಾರೆ. ಹಣ ಪಡೆದ ನಂತರ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಪೊಲೀಸ್ ಕಾರ್ಯಾಚರಣೆ 

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಸಿಲ್ಚಾರ್ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಮತ್ತು ಹೇಳಿಕೆಯನ್ನು ಈಗಾಗಲೇ ನ್ಯಾಯಾಲಯದ ಮುಂದೆ ದಾಖಲಿಸಲಾಗಿದೆ.

ದೂರಿನಲ್ಲಿ ನೀಡಲಾದ ಸುಳಿವುಗಳ ಆಧಾರದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಸಂತ್ರಸ್ತೆ ಇಬ್ಬರನ್ನು ಗುರುತಿಸಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಐವರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪತ್ರಕರ್ತನ ಮೇಲೆ ಹಲ್ಲೆ: ಬಯಲಾದ ಸತ್ಯ

ವಿಶೇಷವೆಂದರೆ, ಫೆಬ್ರವರಿ 19ರಂದು ಘಟನೆ ನಡೆದಿದ್ದರೂ ಪೊಲೀಸರು ಆರಂಭದಲ್ಲಿ ಈ ಬಗ್ಗೆ ಮೌನ ವಹಿಸಿದ್ದರು. ಆದರೆ, ಮಂಗಳವಾರ ಈ ವಿಷಯದ ಬಗ್ಗೆ ವರದಿ ಮಾಡಿದ್ದ ಸ್ಥಳೀಯ ಪತ್ರಕರ್ತನ ಮೇಲೆ ಆರೋಪಿಗಳಲ್ಲಿ ಒಬ್ಬನ ಕುಟುಂಬಸ್ಥರು ಹಲ್ಲೆ ನಡೆಸಿದಾಗ ಇಡೀ ಪ್ರಕರಣ ಸಾರ್ವಜನಿಕವಾಗಿ ಚರ್ಚೆಗೆ ಬಂದಿದೆ. ಯಾತಕ್ಕಾಗಿ ವರದಿ ಮಾಡಿದ್ದೀಯಾ ? ಎಂದು ಪ್ರಶ್ನಿಸಿ ಪತ್ರಕರ್ತನ ಮೇಲೆ ನಡೆದ ದಾಳಿಯು ಈ ಭೀಕರ ಕೃತ್ಯ ಬಗ್ಗೆ ಮಾಹಿತಿ ನೀಡಿದೆ.

ಪ್ರಸ್ತುತ ಸಿಲ್ಚಾರ್‌ನಲ್ಲಿ ಬಿಗುವಿನ ವಾತಾವರಣವಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (13)

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಫೈನಲ್ ಕೌಂಟ್‌ಡೌನ್: ಇಂದು ಹೈಕಮಾಂಡ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 26, 2026 - 1:35 pm
0

ಸ್ಕ್ವಾಶ್ (12)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

by ದಿಶಾ ಕೆ. ಎಸ್.
July 26, 2026 - 1:05 pm
0

ಸ್ಕ್ವಾಶ್ (11)

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 26, 2026 - 12:38 pm
0

ಸ್ಕ್ವಾಶ್ (10)

ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

by ದಿಶಾ ಕೆ. ಎಸ್.
July 26, 2026 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version