• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಸ್ಸಾಂನಲ್ಲಿ ಆನೆಗಳಿಗೆ ಡಿಕ್ಕಿ ಹೊಡೆದ ರಾಜಧಾನಿ ಎಕ್ಸ್‌ಪ್ರೆಸ್: 7 ಕಾಡಾನೆಗಳು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 20, 2025 - 11:28 am
in Flash News, ದೇಶ
0 0
0
Untitled design 2025 12 20T111503.872

ಅಸ್ಸಾಂನಲ್ಲಿ ಭೀಕರ ರೈಲು ಅಪಘಾತವೊಂದು ಶನಿವಾರ ಮುಂಜಾನೆ ಸಂಭವಿಸಿದ್ದು, ಕಾಡಾನೆಗಳ ಹಿಂಡಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಕಾಡಾನೆಗಳು ಸಾವನ್ನಪ್ಪಿವೆ. ಅಪಘಾತದ ತೀವ್ರತೆಯಿಂದ ರೈಲಿನ ಇಂಜಿನ್ ಸೇರಿದಂತೆ ಐದು ಬೋಗಿಗಳು ಹಳಿ ತಪ್ಪಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದುರ್ಘಟನೆ ಡಿಸೆಂಬರ್ 20ರ ಬೆಳಗಿನ ಜಾವ ಸುಮಾರು 2.17ರ ವೇಳೆಗೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಮಿಂಗ್ ವಿಭಾಗದ ಜಮುನಾಮುಖ್–ಕಂಪುರ ಮಾರ್ಗದಲ್ಲಿ ನಡೆದಿದೆ. ನವದೆಹಲಿಗೆ ತೆರಳುತ್ತಿದ್ದ ರೈಲು ಡಿಎನ್ ಸೈರಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್, ಹಳಿಯಲ್ಲಿ ಇದ್ದ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ.

RelatedPosts

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

ADVERTISEMENT
ADVERTISEMENT

ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ಹಳಿಯಲ್ಲಿ ಆನೆಗಳು ಇರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ತುರ್ತು ಬ್ರೇಕ್ ಹಾಕಿದ್ದಾರೆ. ಆದರೆ ವೇಗದಲ್ಲಿದ್ದ ರೈಲನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗದೆ ಆನೆಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಸ್ಥಳದಲ್ಲೇ ಏಳು ಕಾಡಾನೆಗಳು ಸಾವನ್ನಪ್ಪಿವೆ.

ಪ್ರಯಾಣಿಕರು ಸುರಕ್ಷಿತ

ಈ ಅಪಘಾತ ಸಂಭವಿಸಿದ್ದರು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ಸಾವು ಅಥವಾ ಗಾಯಗಳ ವರದಿಯಾಗಿಲ್ಲ. ಘಟನೆ ನಡೆದ ಕೂಡಲೇ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಅಗತ್ಯ ಸಹಾಯ ಒದಗಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಪಘಾತ ಪರಿಹಾರ ರೈಲುಗಳು ಹಾಗೂ ಲುಮ್ಮಿಂಗ್ ವಿಭಾಗೀಯ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಹಳಿ ತಪ್ಪಿದ ಬೋಗಿಗಳನ್ನು ತೆರವುಗೊಳಿಸುವುದು ಮತ್ತು ರೈಲು ಸಂಚಾರ ಪುನಃಸ್ಥಾಪಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಾಗಿದೆ.

ಈಶಾನ್ಯ ಗಡಿನಾಡು ರೈಲ್ವೆಯ ಜನರಲ್ ಮ್ಯಾನೇಜರ್, ಲುಮ್ಮಿಂಗ್ ವಿಭಾಗೀಯ ರೈಲ್ವೆ ಮ್ಯಾನೇಜರ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪುನರ್‌ಸ್ಥಾಪನೆ ಕಾರ್ಯಗಳ ಮೇಲ್ವಿಚಾರಣೆ ನಡೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

by ಯಶಸ್ವಿನಿ ಎಂ
February 24, 2026 - 5:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

by ಯಶಸ್ವಿನಿ ಎಂ
February 24, 2026 - 5:24 pm
0

Untitled design 2026 02 24T164558.325

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

by ಯಶಸ್ವಿನಿ ಎಂ
February 24, 2026 - 5:00 pm
0

Untitled design 2026 02 24T162704.954

ಟಾಕ್ಸಿಕ್ v/s ಧುರಂಧರ್-2 ಮಾರ್ಚ್ 19ಕ್ಕೆ ಬಿಗ್ ಕ್ಲ್ಯಾಶ್..!!

by ಯಶಸ್ವಿನಿ ಎಂ
February 24, 2026 - 4:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T164558.325
    ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು
    February 24, 2026 | 0
  • Untitled design 2026 02 24T162037.916
    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version